The record
Written by software from the 1 report below. The points restate them; where one says why it matters, that is Prism's reading, not a reported fact.
- The fourth season of the Davangere Premier League cricket tournament will take place from October 1 to 4 at the District Stadium.
- Ten teams and 256 athletes will participate in the event.
- The winning team will receive a prize of 1.25 lakh rupees, while the runner-up will receive 75,000 rupees.
- The player auction is scheduled for September 25 at the District Stadium.
What to watch next
- Player auction process at the District Stadium
- Formal inauguration of the Davangere District Tennis Ball Cricket Association
Who said what2
Only words found exactly in the article are shown, attributed and linked to the line they came from.
Vishwanath
Organizer
2 quotes · 1 outlet
“ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಿಯಲ್ಲಿ 10 ತಂಡಗಳು ಕಣಕ್ಕಿಳಿಯಲಿವೆ. 256 ಕ್ರೀಡಾಪಟುಗಳು ಅರ್ಜಿ ಸಲ್ಲಿಸಿದ್ದಾರೆ. ಮೊದಲ ಬಹುಮಾನ ₹1.25 ಲಕ್ಷ ಹಾಗೂ ದ್ವಿತಿಯ ಬಹುಮಾನ ₹75,000 ನಿಗದಿಪಡಿಸಲಾಗಿದೆ. ಆಟಗಾರರ ಹರಾಜು ಪ್ರಕ್ರಿಯೆ ಸೆ. 25ರಂದು ಸಂಜೆ 7ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ”
In the article
…ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 1ರಿಂದ 4ರವರೆಗೆ ದಾವಣಗೆರೆ ಪ್ರೀಮಿಯರ್ ಲೀಗ್ (ಡಿಪಿಎಲ್) ನಾಲ್ಕನೇ ಆವೃತ್ತಿಯ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. .‘ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಿಯಲ್ಲಿ 10 ತಂಡಗಳು ಕಣಕ್ಕಿಳಿಯಲಿವೆ. 256 ಕ್ರೀಡಾಪಟುಗಳು ಅರ್ಜಿ ಸಲ್ಲಿಸಿದ್ದಾರೆ. ಮೊದಲ ಬಹುಮಾನ ₹1.25 ಲಕ್ಷ ಹಾಗೂ ದ್ವಿತಿಯ ಬಹುಮಾನ ₹75,000 ನಿಗದಿಪಡಿಸಲಾಗಿದೆ. ಆಟಗಾರರ ಹರಾಜು ಪ್ರಕ್ರಿಯೆ ಸೆ. 25ರಂದು ಸಂಜೆ 7ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ’ ಎಂದು ಆಯೋಜಕರಾದ ವಿಶ್ವನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. .ಉದ್ಘಾಟನೆ ಇಂದು: ದಾವಣಗೆರೆ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸೆ.25ರಂದು ಅಸ್ತಿತ್ವಕ್ಕೆ ಬರಲಿದೆ. .‘ಜಿಲ್ಲಾ ಕ್ರೀಡಾಂಗಣದಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ…
“ಜಿಲ್ಲಾ ಕ್ರೀಡಾಂಗಣದಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವ ಕೆ.ಎಸ್.ಬಸವಂತಪ್ಪ, ಶಾಸಕ ಸಮರ್ಥ ಶಾಮನೂರು, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಎಚ್.ಟಿ.ಶೇಖರ್, ಮುಖಂಡರಾದ ದಿನೇಶ್ ಶೆಟ್ಟಿ, ಶಿವಗಂಗಾ ಶ್ರೀನಿವಾಸ, ಕುರುಡಿ ಗಿರೀಶ್ ಉಪಸ್ಥಿತರಿರುವರು”
In the article
…ಸೆ. 25ರಂದು ಸಂಜೆ 7ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ’ ಎಂದು ಆಯೋಜಕರಾದ ವಿಶ್ವನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. .ಉದ್ಘಾಟನೆ ಇಂದು: ದಾವಣಗೆರೆ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸೆ.25ರಂದು ಅಸ್ತಿತ್ವಕ್ಕೆ ಬರಲಿದೆ. .‘ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವ ಕೆ.ಎಸ್.ಬಸವಂತಪ್ಪ, ಶಾಸಕ ಸಮರ್ಥ ಶಾಮನೂರು, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಎಚ್.ಟಿ.ಶೇಖರ್, ಮುಖಂಡರಾದ ದಿನೇಶ್ ಶೆಟ್ಟಿ, ಶಿವಗಂಗಾ ಶ್ರೀನಿವಾಸ, ಕುರುಡಿ ಗಿರೀಶ್ ಉಪಸ್ಥಿತರಿರುವರು ’ ಎಂದು ಮಾಹಿತಿ ನೀಡಿದರು. .ಮುಸ್ತಫಾ, ಹಾಲಪ್ಪ, ಯೂಸುಫ್, ಶಾಂತಕುಮಾರ್, ರಾಘವೇಂದ್ರ, ಯೋಗೀಶ್ ಇದ್ದರು. .260925-43-114586742 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ…
Coverage1
All filed from India
Named India · Davangere District Tennis Ball Cricket Association · Davangere Premier League · G.M. Gangadhara Swamy · H.T. Shekar · K.S. Basavantappa · Samarth Shamanur · SS Mallikarjun · Vishwanath
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the reports above, or say they can't.