Serving people means reducing their inconvenience says J.T. Patil
Headline by Prism · from 1 report
Legislator J.T. Patil emphasized that the government should deliver services directly to citizens to avoid their frequent visits to various offices.
PrajavaniThe brief
Written by software from the 1 report below.
- Legislator J.T.
- Patil addressed a public service meeting in Kandagalla village.
- He warned officials that they must address public complaints and respond to calls during work hours.
- The legislator instructed authorities to display contact lists in all gram panchayats and prioritize farmers' concerns.
- These initiatives are part of a government campaign aimed at providing solutions to public issues at their doorsteps.
What to watch next
- Follow-up on the implementation of displaying department contact lists in village panchayats.
- Actions taken against officials failing to address public grievances or respond to calls.
- Effectiveness of future direct public service meetings in resolving issues on the spot.
The points restate the reports; where one says why it matters, that is Prism's reading, not a reported fact.
Who said what
4 quotes · 1 outlet
Only words found exactly in the article are shown, attributed and linked to the line they came from.
J.T. Patil
MLA
2 quotes · 1 outlet
“ಪ್ರಜೆಗಳು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಇಲಾಖೆಗಳ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿಗೆ ತೆರಳಿ ಸೇವೆ ಒದಗಿಸುವುದೇ ಪ್ರಜಾಸೇವೆಯ ಉದ್ದೇಶ”
In the article
…ಬೀಳಗಿ: ಪ್ರಜೆಗಳು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಇಲಾಖೆಗಳ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿಗೆ ತೆರಳಿ ಸೇವೆ ಒದಗಿಸುವುದೇ ಪ್ರಜಾಸೇವೆಯ ಉದ್ದೇಶ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು. .ತಾಲ್ಲೂಕಿನ ಕಂದಗಲ್ಲ ಪು.ಕೆ. ಗ್ರಾಮದ ಸಮುದಾಯ ಭವನದಲ್ಲಿ ತಾಲ್ಲೂಕು ಆಡಳಿತ ಹಾಗೂ ಪ್ರಜಾಸೇವಾ ಇಲಾಖೆ ಆಶ್ರಯದಲ್ಲಿ ನಡೆದ ಕಂದಗಲ್ಲ ಗ್ರಾಮ ಪಂಚಾಯಿತಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಅವರು ಮಾತನಾಡಿದರು. .ಸಾರ್ವಜನಿಕರು…
“ಕೆಲಸದ ಅವಧಿಯಲ್ಲಿ ಅಧಿಕಾರಿಗಳು ಸಾರ್ವಜನಿಕರ ಮೊಬೈಲ್ ಕರೆಗಳನ್ನು ಸ್ವೀಕರಿಸದಿರುವುದು ಕಂಡುಬಂದರೆ ತಮ್ಮ ಗಮನಕ್ಕೆ ತರಬೇಕು. ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು”
In the article
…ಹಾಗೂ ಪ್ರಜಾಸೇವಾ ಇಲಾಖೆ ಆಶ್ರಯದಲ್ಲಿ ನಡೆದ ಕಂದಗಲ್ಲ ಗ್ರಾಮ ಪಂಚಾಯಿತಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಅವರು ಮಾತನಾಡಿದರು. .ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕೆಲಸದ ಅವಧಿಯಲ್ಲಿ ಅಧಿಕಾರಿಗಳು ಸಾರ್ವಜನಿಕರ ಮೊಬೈಲ್ ಕರೆಗಳನ್ನು ಸ್ವೀಕರಿಸದಿರುವುದು ಕಂಡುಬಂದರೆ ತಮ್ಮ ಗಮನಕ್ಕೆ ತರಬೇಕು. ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. .ಪ್ರತಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ತಾಲ್ಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳ ದೂರವಾಣಿ ಸಂಖ್ಯೆಗಳ ಪಟ್ಟಿಯನ್ನು ಅಂಟಿಸುವಂತೆ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು. ಸರ್ಕಾರಿ ಕಚೇರಿಗಳಿಗೆ…
Vinod Hattalli
Tahsildar
1 quote · 1 outlet
“ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ಯಾವುದೇ ಶುಲ್ಕವಿಲ್ಲದೆ ಸಲ್ಲಿಸಬಹುದು.”
In the article
….ಮುಂದಿನ ಪ್ರಜಾಸೇವಾ ಸಭೆಗಳಿಗೆ ನಿಯೋಜಿತ ಅಧಿಕಾರಿಗಳು ಹಾಜರಾಗಬೇಡಿ. ಜವಾಬ್ದಾರಿಯುತ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದರು. .ತಹಶೀಲ್ದಾರ್ ವಿನೋದ ಹತ್ತಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ಯಾವುದೇ ಶುಲ್ಕವಿಲ್ಲದೆ ಸಲ್ಲಿಸಬಹುದು. ಸಂಬಂಧಿಸಿದ ಇಲಾಖೆಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು. .ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಮಾತನಾಡಿ, ಸರ್ಕಾರವೇ ಮನೆ ಬಾಗಿಲಿಗೆ ಬಂದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ…
Anaveerayya Patimath
Pancharantee Implementation Committee Taluk President
1 quote · 1 outlet
“ಸರ್ಕಾರವೇ ಮನೆ ಬಾಗಿಲಿಗೆ ಬಂದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವುದೇ ಪ್ರಜಾಸೇವಾ ಆಂದೋಲನದ ಮೂಲ ಉದ್ದೇಶವಾಗಿದೆ”
In the article
…ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ಯಾವುದೇ ಶುಲ್ಕವಿಲ್ಲದೆ ಸಲ್ಲಿಸಬಹುದು. ಸಂಬಂಧಿಸಿದ ಇಲಾಖೆಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು. .ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಮಾತನಾಡಿ, ಸರ್ಕಾರವೇ ಮನೆ ಬಾಗಿಲಿಗೆ ಬಂದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವುದೇ ಪ್ರಜಾಸೇವಾ ಆಂದೋಲನದ ಮೂಲ ಉದ್ದೇಶವಾಗಿದೆ ಎಂದರು. .ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಪಾಟೀಲ ಮಾತನಾಡಿ, ಭೂ ಗ್ಯಾರಂಟಿ ಯೋಜನೆ ಕುರಿತು ಮಾಹಿತಿ ನೀಡಿದರು. ನಿವೇಶನ ಇಲ್ಲದವರು ಹಾಗೂ ವಸತಿ ಇಲ್ಲದವರು ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದರು.…
Coverage
1 outlet
All filed from India
NamedIndia · Bilagi · Kandagalla · Anaveerayya Patimath · J.T. Patil · Srinivasa Patil · Vinod Hattalli
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the 1 report above, or say they can't.