The record
Written from the 1 report below. Nothing here is unsourced.
- J. Yogesh assumed office as the Chamarajanagara district Congress president in an event held at Ambedkar Bhavan.
- Outgoing president P. Mariswamy officially handed over the party flag during the ceremony.
- The new president pledged to strengthen the party organization and prioritize upcoming local and assembly elections.
- Leaders emphasized the importance of promoting government schemes to consolidate party support at the grassroots level.
Who said what2
Only words found exactly in the article are shown, attributed and linked to the line they came from.
J. Yogesh
District Congress President
1 quote · 1 outlet
“ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು. ಕಾಂಗ್ರೆಸ್ನ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಲಾಗುವುದು, ಮುಂಬರುವ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಲಾಗುವುದು.”
In the article
…ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಮರಿಸ್ವಾಮಿ ಕಾಂಗ್ರೆಸ್ ಧ್ವಜವನ್ನು ಯೋಗೇಶ್ ಅವರಿಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. .ಬಳಿಕ ಮಾತನಾಡಿದ ಜೆ.ಯೋಗೇಶ್, ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು. ಕಾಂಗ್ರೆಸ್ನ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಲಾಗುವುದು, ಮುಂಬರುವ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಲಾಗುವುದು. ವಿಧಾನಸಭಾ ಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಜಿಲ್ಲೆಯನ್ನು ಕೈವಶ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. .‘ಹಿಂದುಳಿದ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಪಕ್ಷದ ನೇತೃತ್ವ ನೀಡಿರುವುದದಕ್ಕೆ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಆಭಾರಿಯಾಗಿದ್ದೇನೆ.…
P. Mariswamy
Former District Congress President
1 quote · 1 outlet
“9 ವರ್ಷಗಳ ಕಾಲ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷದ ವರಿಷ್ಠರು, ಮುಖಂಡರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನೂತನ ಅಧ್ಯಕ್ಷರಿಗೆ ಅಗತ್ಯ ಸಹಕಾರ ನೀಡುತ್ತೇನೆ.”
In the article
…ಕಾಂಗ್ರೆಸ್ ಪಕ್ಷಕ್ಕೆ ಹಲವು ದಶಕಗಳ ಇತಿಹಾಸವಿದ್ದು, ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ದೇಶ ನಿರ್ಮಾಣಕ್ಕೆ ಕಾಂಗ್ರೆಸ್ ನೀಡಿರುವ ಕೊಡುಗೆಯನ್ನು ಮತದಾರರು ಮರೆಯುವುದಿಲ್ಲ ಎಂದು ಹೇಳಿದರು. .ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಪಿ.ಮರಿಸ್ವಾಮಿ, ‘ 9 ವರ್ಷಗಳ ಕಾಲ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷದ ವರಿಷ್ಠರು, ಮುಖಂಡರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನೂತನ ಅಧ್ಯಕ್ಷರಿಗೆ ಅಗತ್ಯ ಸಹಕಾರ ನೀಡುತ್ತೇನೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಹಾಗೂ ಸಂಘಟನೆಗೆ ಒತ್ತು ನೀಡಲಾಗುವುದು’ ಎಂದರು. .ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ, ನೂತನ ಅಧ್ಯಕ್ಷರು ಪಕ್ಷವನ್ನು ಮತ್ತಷ್ಟು ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು…
Coverage1
All filed from India
Named India · Chamarajanagara · Indian National Congress · A.R. Krishnamurthy · H.M. Ganesh Prasad · J. Yogesh · P. Mariswamy · Thimmayya
The 1 report is listed beside the record.
Ask this story
Answers cite the reports above, or say they can't.
