The record
Written from the 1 report below. Nothing here is unsourced.
- The induction ceremony for newly elected Kolar district Congress president Makala Narayanaswamy will be held on September 24 at Nandini Palace.
- Local Congress leaders confirmed that senior party figures, including KPCC president B.K.
- Hariprasad and minister Ramalinga Reddy, have been invited to the event.
- Party officials stated that the selection process was transparent and involved direct consultation by AICC observers.
- The leadership aims to unite all factions and strengthen the party for upcoming local government elections.
What to watch next
- Induction ceremony on September 24
- Impact of leadership change on local election performance
Who said what4
Only words found exactly in the article are shown, attributed and linked to the line they came from.
Munivenkatappa Belaganahalli
1 quote · 1 outlet
“ಕಾರ್ಯಕ್ರಮಕ್ಕೆ ಕೆಪಿಸಿಸಿ ವರಿಷ್ಠರನ್ನು ಆಹ್ವಾನಿಸಲಾಗಿದೆ. ಕೆ.ಆರ್.ರಮೇಶ್ ಕುಮಾರ್ ಅವರಿಗೂ ಆಹ್ವಾನ ನೀಡಲಾಗಿದೆ. ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಿಂದ ಜಿಲ್ಲೆಯ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ಲಭಿಸಿದೆ. ಎಲ್ಲರೂ ಸೇರಿ ಪಕ್ಷಕ್ಕೆ ಮತ್ತಷ್ಟು ಬಲ ತುಂಬುತ್ತೇವೆ”
In the article
…ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರಿಗೆ ಆಹ್ವಾನ ನೀಡಲಾಗಿದೆ ಎಂದರು. .ಹಿರಿಯ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ ಮಾತನಾಡಿ, ‘ ಕಾರ್ಯಕ್ರಮಕ್ಕೆ ಕೆಪಿಸಿಸಿ ವರಿಷ್ಠರನ್ನು ಆಹ್ವಾನಿಸಲಾಗಿದೆ. ಕೆ.ಆರ್.ರಮೇಶ್ ಕುಮಾರ್ ಅವರಿಗೂ ಆಹ್ವಾನ ನೀಡಲಾಗಿದೆ. ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಿಂದ ಜಿಲ್ಲೆಯ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ಲಭಿಸಿದೆ. ಎಲ್ಲರೂ ಸೇರಿ ಪಕ್ಷಕ್ಕೆ ಮತ್ತಷ್ಟು ಬಲ ತುಂಬುತ್ತೇವೆ ’ ಎಂದು ಹೇಳಿದರು. .ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಎನ್.ಅಂಬರೀಷ್, ‘ನಮ್ಮಲ್ಲಿ ಯಾವುದೇ ಬಣಗಳು ಇಲ್ಲ, ಯಾವುದೇ ಮುಖಂಡರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಕೆ.ಎಚ್.ಮುನಿಯಪ್ಪ ಸೇರಿದಂತೆ ಎಲ್ಲರೂ ಒಟ್ಟುಗೂಡಿ ಹೋಗಲಿದ್ದು, ಯಾವುದೇ ಜಗಳಕ್ಕೆ ಆಸ್ಪದ…
N. Ambarish
1 quote · 1 outlet
“ನಮ್ಮಲ್ಲಿ ಯಾವುದೇ ಬಣಗಳು ಇಲ್ಲ, ಯಾವುದೇ ಮುಖಂಡರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಕೆ.ಎಚ್.ಮುನಿಯಪ್ಪ ಸೇರಿದಂತೆ ಎಲ್ಲರೂ ಒಟ್ಟುಗೂಡಿ ಹೋಗಲಿದ್ದು, ಯಾವುದೇ ಜಗಳಕ್ಕೆ ಆಸ್ಪದ ಇಲ್ಲ. ಜಿಲ್ಲಾ ಅಧ್ಯಕ್ಷರಾಗಲು ಎಲ್ಲರೂ ಸಮರ್ಥರಿದ್ದರು. ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುತ್ತೇವೆ”
In the article
…ಅವರಿಗೂ ಆಹ್ವಾನ ನೀಡಲಾಗಿದೆ. ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಿಂದ ಜಿಲ್ಲೆಯ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ಲಭಿಸಿದೆ. ಎಲ್ಲರೂ ಸೇರಿ ಪಕ್ಷಕ್ಕೆ ಮತ್ತಷ್ಟು ಬಲ ತುಂಬುತ್ತೇವೆ’ ಎಂದು ಹೇಳಿದರು. .ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಎನ್.ಅಂಬರೀಷ್, ‘ ನಮ್ಮಲ್ಲಿ ಯಾವುದೇ ಬಣಗಳು ಇಲ್ಲ, ಯಾವುದೇ ಮುಖಂಡರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಕೆ.ಎಚ್.ಮುನಿಯಪ್ಪ ಸೇರಿದಂತೆ ಎಲ್ಲರೂ ಒಟ್ಟುಗೂಡಿ ಹೋಗಲಿದ್ದು, ಯಾವುದೇ ಜಗಳಕ್ಕೆ ಆಸ್ಪದ ಇಲ್ಲ. ಜಿಲ್ಲಾ ಅಧ್ಯಕ್ಷರಾಗಲು ಎಲ್ಲರೂ ಸಮರ್ಥರಿದ್ದರು. ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುತ್ತೇವೆ ’ ಎಂದರು. .ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ‘ಕ್ರಿಯಾಶೀಲ ಮುಖಂಡ ಮ್ಯಾಕಲ ನಾರಾಯಣಸ್ವಾಮಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅವರು ಉತ್ತಮವಾಗಿ ಜವಾಬ್ದಾರಿ ನಿಭಾಯಿಸುವ ಭರವಸೆ ಇದೆ’ ಎಂದು ತಿಳಿಸಿದರು. .ನಗರ…
Y. Shivakumar
1 quote · 1 outlet
“ಕ್ರಿಯಾಶೀಲ ಮುಖಂಡ ಮ್ಯಾಕಲ ನಾರಾಯಣಸ್ವಾಮಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅವರು ಉತ್ತಮವಾಗಿ ಜವಾಬ್ದಾರಿ ನಿಭಾಯಿಸುವ ಭರವಸೆ ಇದೆ”
In the article
…ಯಾವುದೇ ಜಗಳಕ್ಕೆ ಆಸ್ಪದ ಇಲ್ಲ. ಜಿಲ್ಲಾ ಅಧ್ಯಕ್ಷರಾಗಲು ಎಲ್ಲರೂ ಸಮರ್ಥರಿದ್ದರು. ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುತ್ತೇವೆ’ ಎಂದರು. .ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ‘ ಕ್ರಿಯಾಶೀಲ ಮುಖಂಡ ಮ್ಯಾಕಲ ನಾರಾಯಣಸ್ವಾಮಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅವರು ಉತ್ತಮವಾಗಿ ಜವಾಬ್ದಾರಿ ನಿಭಾಯಿಸುವ ಭರವಸೆ ಇದೆ ’ ಎಂದು ತಿಳಿಸಿದರು. .ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಪ್ಸರ್, ‘ಹಿಂದೆ ಜಿಲ್ಲಾ ಅಧ್ಯಕ್ಷರ ಆಯ್ಕೆ ಒಂದು ಕೊಠಡಿಯೊಳಗೆ ನಡೆಯುತಿತ್ತು. ಆದರೆ, ಈ ಬಾರಿ ವಿನೂತನವಾಗಿ ನಡೆದಿದೆ. ಎಐಸಿಸಿ ವೀಕ್ಷಕರು ಜಿಲ್ಲೆಗೆ ಬಂದು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ಗೆ…
Syed Afsar
1 quote · 1 outlet
“ಹಿಂದೆ ಜಿಲ್ಲಾ ಅಧ್ಯಕ್ಷರ ಆಯ್ಕೆ ಒಂದು ಕೊಠಡಿಯೊಳಗೆ ನಡೆಯುತಿತ್ತು. ಆದರೆ, ಈ ಬಾರಿ ವಿನೂತನವಾಗಿ ನಡೆದಿದೆ. ಎಐಸಿಸಿ ವೀಕ್ಷಕರು ಜಿಲ್ಲೆಗೆ ಬಂದು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ಗೆ ಪಟ್ಟಿ ಕೊಟ್ಟಿದ್ದರು. ಅದರಂತೆ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಪ್ರಮುಖ ಪಾತ್ರ ವಹಿಸಲಿದ್ದಾರೆ”
In the article
…ಅಧ್ಯಕ್ಷ ವೈ.ಶಿವಕುಮಾರ್, ‘ಕ್ರಿಯಾಶೀಲ ಮುಖಂಡ ಮ್ಯಾಕಲ ನಾರಾಯಣಸ್ವಾಮಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅವರು ಉತ್ತಮವಾಗಿ ಜವಾಬ್ದಾರಿ ನಿಭಾಯಿಸುವ ಭರವಸೆ ಇದೆ’ ಎಂದು ತಿಳಿಸಿದರು. .ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಪ್ಸರ್, ‘ ಹಿಂದೆ ಜಿಲ್ಲಾ ಅಧ್ಯಕ್ಷರ ಆಯ್ಕೆ ಒಂದು ಕೊಠಡಿಯೊಳಗೆ ನಡೆಯುತಿತ್ತು. ಆದರೆ, ಈ ಬಾರಿ ವಿನೂತನವಾಗಿ ನಡೆದಿದೆ. ಎಐಸಿಸಿ ವೀಕ್ಷಕರು ಜಿಲ್ಲೆಗೆ ಬಂದು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ಗೆ ಪಟ್ಟಿ ಕೊಟ್ಟಿದ್ದರು. ಅದರಂತೆ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಪ್ರಮುಖ ಪಾತ್ರ ವಹಿಸಲಿದ್ದಾರೆ ’ ಎಂದರು. .ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿದರು. ಮುಖಂಡರಾದ ಇಮ್ರಾನ್, ಆನಂದ್ ಇದ್ದರು. ..260922-18-865736945 ಕೋಲಾರ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹೊಸದಾಗಿ ಆಯ್ಕೆಯಾಗಿರುವ ಮ್ಯಾಕಲ ನಾರಾಯಣಸ್ವಾಮಿ ಅವರ…
Coverage1
All filed from India
Named India · Indian National Congress · Kolar · B.K. Hariprasad · K.H. Muniyappa · Kottur Manjunath · K.R. Ramesh Kumar · Mailandahalli Murali · Makala Narayanaswamy · Munivenkatappa Belaganahalli · N. Ambarish · Ramalinga Reddy · Syed Afsar
The 1 report is listed beside the record.
Ask this story
Answers cite the reports above, or say they can't.
