The record
Written from the 1 report below. Nothing here is unsourced.
- The Department of School Education in Karnataka has increased pre-university course examination fees by 50 percent.
- The All India Democratic Students Organization (AIDSO) has criticized this decision as anti-student.
- The organization highlighted that the hike places an additional burden on families of farmers and agricultural laborers already struggling with drought conditions.
- This protest demands that the state government immediately withdraw the fee increase.
What to watch next
- Potential government response to the demand for fee withdrawal
- Further student protests against the fee hike
Who said what2
Only words found exactly in the article are shown, attributed and linked to the line they came from.
Nitin
Secretary of the District Committee
2 quotes · 1 outlet
“ಬರಗಾಲದಿಂದ ಕಂಗಾಲಾಗಿರುವ ರಾಜ್ಯದ ರೈತರು ಮತ್ತು ಕೃಷಿ ಕೂಲಿಕಾರರ ಕುಟುಂಬಗಳ ಮೇಲೆ ರಾಜ್ಯ ಸರ್ಕಾರವು ಶುಲ್ಕ ಏರಿಕೆಯ ಬರೆ ಎಳೆದಿದೆ. ಅಗತ್ಯ ವಸ್ತುಗಳ ಬೆಲೆ ಪ್ರತಿದಿನ ಏರಿಕೆ ಆಗುತ್ತಿದ್ದು, ಸಾಮಾನ್ಯ ಜನರು ಬದುಕು ಸಾಗಿಸುವುದೇ ಕಷ್ಟಕರವಾಗಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣದ ಕನಸಿಗೆ ತಣ್ಣೀರು ಎರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ”
In the article
…ಮೈಸೂರು: ‘ರಾಜ್ಯದಲ್ಲಿ ಪದವಿಪೂರ್ವ (ಪಿಯು) ಕೋರ್ಸ್ಗಳ ಪರೀಕ್ಷಾ ಶುಲ್ಕವನ್ನು ಏಕಾಏಕಿ ಶೇ 50 ಹೆಚ್ಚಿಸಿ, ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿರುವುದು ಖಂಡನೀಯ’ ಎಂದು ಎಐಡಿಎಸ್ಒ ಜಿಲ್ಲಾ ಸಮಿತಿ ಹೇಳಿದೆ. .‘ ಬರಗಾಲದಿಂದ ಕಂಗಾಲಾಗಿರುವ ರಾಜ್ಯದ ರೈತರು ಮತ್ತು ಕೃಷಿ ಕೂಲಿಕಾರರ ಕುಟುಂಬಗಳ ಮೇಲೆ ರಾಜ್ಯ ಸರ್ಕಾರವು ಶುಲ್ಕ ಏರಿಕೆಯ ಬರೆ ಎಳೆದಿದೆ. ಅಗತ್ಯ ವಸ್ತುಗಳ ಬೆಲೆ ಪ್ರತಿದಿನ ಏರಿಕೆ ಆಗುತ್ತಿದ್ದು, ಸಾಮಾನ್ಯ ಜನರು ಬದುಕು ಸಾಗಿಸುವುದೇ ಕಷ್ಟಕರವಾಗಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣದ ಕನಸಿಗೆ ತಣ್ಣೀರು ಎರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ’ ಎಂದು ಜಿಲ್ಲಾ ಸಮಿತಿಯ ಕಾರ್ಯದರ್ಶಿ ನಿತಿನ್ ಆರೋಪಿಸಿದ್ದಾರೆ. ವಿದ್ಯಾರ್ಥಿ ವಿರೋಧಿ ಆದೇಶವನ್ನು ರಾಜ್ಯ ಸರ್ಕಾರವು ಕೂಡಲೇ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ. .260921-39-2071008104 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ |…
“ವಿದ್ಯಾರ್ಥಿ ವಿರೋಧಿ ಆದೇಶವನ್ನು ರಾಜ್ಯ ಸರ್ಕಾರವು ಕೂಡಲೇ ವಾಪಸ್ ಪಡೆಯಬೇಕು”
In the article
…ಸಾಮಾನ್ಯ ಜನರು ಬದುಕು ಸಾಗಿಸುವುದೇ ಕಷ್ಟಕರವಾಗಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣದ ಕನಸಿಗೆ ತಣ್ಣೀರು ಎರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ’ ಎಂದು ಜಿಲ್ಲಾ ಸಮಿತಿಯ ಕಾರ್ಯದರ್ಶಿ ನಿತಿನ್ ಆರೋಪಿಸಿದ್ದಾರೆ. ವಿದ್ಯಾರ್ಥಿ ವಿರೋಧಿ ಆದೇಶವನ್ನು ರಾಜ್ಯ ಸರ್ಕಾರವು ಕೂಡಲೇ ವಾಪಸ್ ಪಡೆಯಬೇಕು ’ ಎಂದು ಆಗ್ರಹಿಸಿದ್ದಾರೆ. .260921-39-2071008104 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. ಮೈಸೂರು: ‘ರಾಜ್ಯದಲ್ಲಿ ಪದವಿಪೂರ್ವ (ಪಿಯು) ಕೋರ್ಸ್ಗಳ ಪರೀಕ್ಷಾ…
Coverage1
All filed from India
Named India · Mysuru · All India Democratic Students' Organization · Department of School Education · Nitin
The 1 report is listed beside the record.
Ask this story
Answers cite the reports above, or say they can't.