The Karnataka High Court sentenced a lawyer to one day in prison and a fine for contempt of court after he appeared in court intoxicated and disrupted proceedings.
Reader brief
Through the Reader lens: A lawyer named Pankaj Kaushik was found guilty of criminal contempt after appearing in court under the influence of alcohol and disrupting judicial proceedings in 2022. The court noted his behavior was intentional and demonstrated a disregard for judicial conduct. The lawyer, who argued his own domestic violence case at the time, was also fined 2,000 rupees as part of the sentence.
What was said2
Attributed, verbatim. Every quote is checked against the article it came from. One that does not match is not shown.
Anu Sivaraman
1 quote“ವಕೀಲರ ವರ್ತನೆ ಉದ್ದೇಶಪೂರ್ವಕ ಮತ್ತು ಹಟಮಾರಿತನದಿಂದ ಕೂಡಿದೆ. ಸಾಮಾಜಿಕ, ನೈತಿಕ, ನ್ಯಾಯಾಂಗ ನಡವಳಿಕೆ ಮತ್ತು ನಿಯಮಗಳ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ಹೊಂದಿರುವುದನ್ನು ಇದು ತೋರಿಸುತ್ತದೆ. ಶಿಕ್ಷೆ ವಿಧಿಸದಿದ್ದರೆ, ಇದು ಪುನರಾವರ್ತನೆಯಾಗುವ ಸಾಧ್ಯತೆಯಿದೆ”
In the article
…ವಿಧಿಸಿದೆ. .ಕಾರವಾರದ ಪಂಕಜ್ ಕೌಶಿಕ್ ವಿರುದ್ಧ ಹೈಕೋರ್ಟ್ ರಿಜಿಸ್ಟ್ರಾರ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತು ಆದೇಶಿಸಿದೆ. .‘ ವಕೀಲರ ವರ್ತನೆ ಉದ್ದೇಶಪೂರ್ವಕ ಮತ್ತು ಹಟಮಾರಿತನದಿಂದ ಕೂಡಿದೆ. ಸಾಮಾಜಿಕ, ನೈತಿಕ, ನ್ಯಾಯಾಂಗ ನಡವಳಿಕೆ ಮತ್ತು ನಿಯಮಗಳ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ಹೊಂದಿರುವುದನ್ನು ಇದು ತೋರಿಸುತ್ತದೆ. ಶಿಕ್ಷೆ ವಿಧಿಸದಿದ್ದರೆ, ಇದು ಪುನರಾವರ್ತನೆಯಾಗುವ ಸಾಧ್ಯತೆಯಿದೆ ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. .ಪ್ರಕರಣ: ‘ಪಂಕಜ್ ಕೌಶಿಕ್ ತಮ್ಮ ಪತ್ನಿ ದಾಖಲಿಸಿದ್ದ ಕೌಟುಂಬಿಕ ಹಿಂಸಾಚಾರ ಆರೋಪದ ಪ್ರಕರಣದಲ್ಲಿ ಸ್ವತಃ ವಾದ ಮಂಡಿಸಿದ್ದರು. 2022ರ ಏಪ್ರಿಲ್ನ ಎರಡು ಸಂದರ್ಭಗಳಲ್ಲಿ ವಿಚಾರಣಾ ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿ ಅನುಚಿತವಾಗಿ…
Pankaj Kaushik
1 quote“ನನ್ನ ವರ್ತನೆ ಉದ್ದೇಶ ಪೂರ್ವಕವಾಗಿರಲಿಲ್ಲ. ನಾನು 18 ವರ್ಷಗಳಿಂದ ಯಾವುದೇ ಕಳಂಕವಿಲ್ಲದೆ ವಕೀಲಿ ವೃತ್ತಿ ನಡೆಸಿಕೊಂಡು ಬರುತ್ತಿದ್ದೇನೆ. 35 ವರ್ಷಗಳಿಂದ ಅಪಸ್ಮಾರದಿಂದ (ಮೂರ್ಛೆ ರೋಗ) ಬಳಲುತ್ತಿದ್ದೇನೆ ಹಾಗೂ ಹಾಸಿಗೆ ಹಿಡಿದಿರುವ 75 ವರ್ಷದ ತಾಯಿಯನ್ನು ನಾನೇ ನೋಡಿಕೊಳ್ಳುತ್ತಿದ್ದೇನೆ”
In the article
…ದಾಖಲಿಸಿದೆ’ ಎಂದು ಜಿಲ್ಲಾ ನ್ಯಾಯಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನು ಆಧರಿಸಿ ಹೈಕೋರ್ಟ್ 2022ರಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. .ಕ್ಷಮೆ: ಆರೋಪಗಳನ್ನು ನಿರಾಕರಿಸಿದ್ದ ಕೌಶಿಕ್ ಪತ್ರದ ಮೂಲಕ ನ್ಯಾಯಾಲಯದ ಕ್ಷಮೆ ಯಾಚಿಸಿದ್ದರು. ‘ ನನ್ನ ವರ್ತನೆ ಉದ್ದೇಶ ಪೂರ್ವಕವಾಗಿರಲಿಲ್ಲ. ನಾನು 18 ವರ್ಷಗಳಿಂದ ಯಾವುದೇ ಕಳಂಕವಿಲ್ಲದೆ ವಕೀಲಿ ವೃತ್ತಿ ನಡೆಸಿಕೊಂಡು ಬರುತ್ತಿದ್ದೇನೆ. 35 ವರ್ಷಗಳಿಂದ ಅಪಸ್ಮಾರದಿಂದ (ಮೂರ್ಛೆ ರೋಗ) ಬಳಲುತ್ತಿದ್ದೇನೆ ಹಾಗೂ ಹಾಸಿಗೆ ಹಿಡಿದಿರುವ 75 ವರ್ಷದ ತಾಯಿಯನ್ನು ನಾನೇ ನೋಡಿಕೊಳ್ಳುತ್ತಿದ್ದೇನೆ ’ ಎಂದು ಅವರು ವಿವರಿಸಿದ್ದರು. .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. ಬೆಂಗಳೂರು: ಮದ್ಯದ ಅಮಲಿನಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಕಲಾಪಕ್ಕೆ ಪದೇ ಪದೇ…
Sources1
- [1]Prajavanineutralಮದ್ಯದ ಅಮಲಿನಲ್ಲಿ ಕೋರ್ಟ್ಗೆ ಹಾಜರು: ವಕೀಲಗೆ ಒಂದು ದಿನ ಶಿಕ್ಷೆ, ₹2 ಸಾವಿರ ದಂಡ