The record
Written from the 1 report below. Nothing here is unsourced.
- Opposition leaders allege that the Election Commission of India conducted illegal assembly elections in West Bengal, Maharashtra, and Tamil Nadu.
- Demands have been made for the arrest of election officials and the cancellation of the results in these states.
- Leaders are calling for fresh elections to be conducted using paper ballots.
- The political opposition asserts that the recent election process undermines democratic standards.
Who said what4
Only words found exactly in the article are shown, attributed and linked to the line they came from.
Mamata Banerjee
TMC Chief
1 quote · 1 outlet
“ಚುನಾವಣಾ ಆಯೋಗವು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಅಕ್ರಮವಾಗಿ ನಡೆಸಿದೆ. ಹೀಗಾಗಿ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಬಂಧಿಸಬೇಕು ಮತ್ತು ಎಸ್ಐಆರ್ ಪೂರ್ವ ಮತದಾರರ ಪಟ್ಟಿಯೊಂದಿಗೆ ರಾಜ್ಯದಲ್ಲಿ ಹೊಸದಾಗಿ ವಿಧಾನಸಭಾ ಚುನಾವಣೆ ನಡೆಸಬೇಕು”
In the article
ಚುನಾವಣಾ ಆಯೋಗವು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಅಕ್ರಮವಾಗಿ ನಡೆಸಿದೆ. ಹೀಗಾಗಿ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಬಂಧಿಸಬೇಕು ಮತ್ತು ಎಸ್ಐಆರ್ ಪೂರ್ವ ಮತದಾರರ ಪಟ್ಟಿಯೊಂದಿಗೆ ರಾಜ್ಯದಲ್ಲಿ ಹೊಸದಾಗಿ ವಿಧಾನಸಭಾ ಚುನಾವಣೆ ನಡೆಸಬೇಕು ಮಮತಾ ಬ್ಯಾನರ್ಜಿ ಟಿಎಂಸಿ ಮುಖ್ಯಸ್ಥೆ ಮಹಾರಾಷ್ಟ್ರ ಪಶ್ಚಿಮ ಬಂಗಾಳ ತಮಿಳುನಾಡು ವಿಧಾನಸಭೆಗಳಿಗೆ ನಡೆದ ಚುನಾವಣೆಗಳನ್ನು ರದ್ದುಗೊಳಿಸಿ ಮತಪತ್ರಗಳನ್ನು ಬಳಸಿ ಮರುಮತದಾನ ನಡೆಸಬೇಕು. ಇದಕ್ಕೆಲ್ಲ ಕಾರಣವಾಗಿರುವ ಸಿಇಸಿಯನ್ನು ಜೈಲಿಗಟ್ಟಬೇಕು – ಉದ್ಧವ್ ಠಾಕ್ರೆ ಶಿವಸೇನಾ…
Uddhav Thackeray
1 quote · 1 outlet
“ಮಹಾರಾಷ್ಟ್ರ ಪಶ್ಚಿಮ ಬಂಗಾಳ ತಮಿಳುನಾಡು ವಿಧಾನಸಭೆಗಳಿಗೆ ನಡೆದ ಚುನಾವಣೆಗಳನ್ನು ರದ್ದುಗೊಳಿಸಿ ಮತಪತ್ರಗಳನ್ನು ಬಳಸಿ ಮರುಮತದಾನ ನಡೆಸಬೇಕು. ಇದಕ್ಕೆಲ್ಲ ಕಾರಣವಾಗಿರುವ ಸಿಇಸಿಯನ್ನು ಜೈಲಿಗಟ್ಟಬೇಕು”
In the article
…ಬಂಗಾಳ ವಿಧಾನಸಭಾ ಚುನಾವಣೆಯನ್ನು ಅಕ್ರಮವಾಗಿ ನಡೆಸಿದೆ. ಹೀಗಾಗಿ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಬಂಧಿಸಬೇಕು ಮತ್ತು ಎಸ್ಐಆರ್ ಪೂರ್ವ ಮತದಾರರ ಪಟ್ಟಿಯೊಂದಿಗೆ ರಾಜ್ಯದಲ್ಲಿ ಹೊಸದಾಗಿ ವಿಧಾನಸಭಾ ಚುನಾವಣೆ ನಡೆಸಬೇಕು ಮಮತಾ ಬ್ಯಾನರ್ಜಿ ಟಿಎಂಸಿ ಮುಖ್ಯಸ್ಥೆ ಮಹಾರಾಷ್ಟ್ರ ಪಶ್ಚಿಮ ಬಂಗಾಳ ತಮಿಳುನಾಡು ವಿಧಾನಸಭೆಗಳಿಗೆ ನಡೆದ ಚುನಾವಣೆಗಳನ್ನು ರದ್ದುಗೊಳಿಸಿ ಮತಪತ್ರಗಳನ್ನು ಬಳಸಿ ಮರುಮತದಾನ ನಡೆಸಬೇಕು. ಇದಕ್ಕೆಲ್ಲ ಕಾರಣವಾಗಿರುವ ಸಿಇಸಿಯನ್ನು ಜೈಲಿಗಟ್ಟಬೇಕು – ಉದ್ಧವ್ ಠಾಕ್ರೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಸಿಇಸಿ ಕ್ರಮಗಳ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ತಕ್ಷಣವೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಮತದಾರರ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆ ಕೂಡಲೇ ನಿಲ್ಲಬೇಕು ಕಪಿಲ್ ಸಿಬಲ್ ರಾಜ್ಯಸಭಾ ಸದಸ್ಯ ದೇಶದ್ರೋಹದ…
Kapil Sibal
Rajya Sabha Member
1 quote · 1 outlet
“ಸಿಇಸಿ ಕ್ರಮಗಳ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ತಕ್ಷಣವೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಮತದಾರರ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆ ಕೂಡಲೇ ನಿಲ್ಲಬೇಕು”
In the article
…ಮುಖ್ಯಸ್ಥೆ ಮಹಾರಾಷ್ಟ್ರ ಪಶ್ಚಿಮ ಬಂಗಾಳ ತಮಿಳುನಾಡು ವಿಧಾನಸಭೆಗಳಿಗೆ ನಡೆದ ಚುನಾವಣೆಗಳನ್ನು ರದ್ದುಗೊಳಿಸಿ ಮತಪತ್ರಗಳನ್ನು ಬಳಸಿ ಮರುಮತದಾನ ನಡೆಸಬೇಕು. ಇದಕ್ಕೆಲ್ಲ ಕಾರಣವಾಗಿರುವ ಸಿಇಸಿಯನ್ನು ಜೈಲಿಗಟ್ಟಬೇಕು – ಉದ್ಧವ್ ಠಾಕ್ರೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಸಿಇಸಿ ಕ್ರಮಗಳ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ತಕ್ಷಣವೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಮತದಾರರ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆ ಕೂಡಲೇ ನಿಲ್ಲಬೇಕು ಕಪಿಲ್ ಸಿಬಲ್ ರಾಜ್ಯಸಭಾ ಸದಸ್ಯ ದೇಶದ್ರೋಹದ ಕೃತ್ಯ ಎಸಗಿರುವ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು – ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಸಂಸದೆ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿಲ್ಲ. ಈ ಅವಧಿಯಲ್ಲಿ ರಚನೆಯಾದ…
Priyanka Gandhi Vadra
Congress MP
1 quote · 1 outlet
“ದೇಶದ್ರೋಹದ ಕೃತ್ಯ ಎಸಗಿರುವ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು”
In the article
…– ಉದ್ಧವ್ ಠಾಕ್ರೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಸಿಇಸಿ ಕ್ರಮಗಳ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ತಕ್ಷಣವೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಮತದಾರರ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆ ಕೂಡಲೇ ನಿಲ್ಲಬೇಕು ಕಪಿಲ್ ಸಿಬಲ್ ರಾಜ್ಯಸಭಾ ಸದಸ್ಯ ದೇಶದ್ರೋಹದ ಕೃತ್ಯ ಎಸಗಿರುವ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು – ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಸಂಸದೆ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿಲ್ಲ. ಈ ಅವಧಿಯಲ್ಲಿ ರಚನೆಯಾದ ಸರ್ಕಾರಗಳು ಸಂವಿಧಾನಬಾಹಿರವಾಗಿ ರಚನೆಯಾಗಿವೆ. ಇದು ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೃತ್ಯಕ್ಕೆ ಸಮ…
Coverage1
All filed from India
Named India · Election Commission of India · Gyanesh Kumar · Indian National Congress · Kapil Sibal · Mamata Banerjee · Priyanka Gandhi · Shiv Sena · Trinamool Congress · Uddhav Thackeray
The 1 report is listed beside the record.
Ask this story
Answers cite the reports above, or say they can't.
