The record
Written by software from the 1 report below. The points restate them; where one says why it matters, that is Prism's reading, not a reported fact.
- The teaser for the upcoming Kannada film Tarangantaranga was released by the President of the Kannada Film Directors Association.
- Newcomer Srisha makes his debut as both the director and lead actor in this project.
- Actor Pramod Shetty also appears in the movie in a prominent role.
- The film explores a suspense thriller plot centered on the theme of reincarnation and unfulfilled spiritual vows.
Who said what3
Only words found exactly in the article are shown, attributed and linked to the line they came from.
Pramod Shetty
Actor
1 quote · 1 outlet
“ಯುವ ನಟ, ನಿರ್ದೇಶಕ ಶ್ರೀಷ ಮತ್ತು ಅವರ ತಂಡದವರು ಸೇರಿಕೊಂಡು ಒಂದು ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಾನು ಈ ಚಿತ್ರತಂಡದ ಭಾಗವಾಗಿರುವುದಕ್ಕೆ ಖುಷಿಯಿದೆ. ಚಿತ್ರತಂಡದ ಜೊತೆ ಕೆಲಸ ಮಾಡಿದ್ದು ಒಂದು ಒಳ್ಳೆಯ ಅನುಭವ”
In the article
…ಕೆಲಸಗಳು ಪೂರ್ಣವಾಗಿದ್ದು, ಇದೀಗ ಈ ಚಿತ್ರದ ಮೊದಲ ಟೀಸರ್ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ‘ತರಂಗಾಂತರಂಗ’ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ ಯುವ ನಟ, ನಿರ್ದೇಶಕ ಶ್ರೀಷ ಮತ್ತು ಅವರ ತಂಡದವರು ಸೇರಿಕೊಂಡು ಒಂದು ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಾನು ಈ ಚಿತ್ರತಂಡದ ಭಾಗವಾಗಿರುವುದಕ್ಕೆ ಖುಷಿಯಿದೆ. ಚಿತ್ರತಂಡದ ಜೊತೆ ಕೆಲಸ ಮಾಡಿದ್ದು ಒಂದು ಒಳ್ಳೆಯ ಅನುಭವ ’ ಎಂದು ಹೇಳಿದರು. ‘ತರಂಗಾಂತರಂಗ’ ಟೀಸರ್: ‘ತರಂಗಾಂತರಂಗ’ ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ ವಿಶ್ವನಾಥ್, ‘ಕರಾವಳಿ ಮೂಲದ ಹೊಸ ಪ್ರತಿಭೆಗಳು ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ. ಸಿನಿಮಾದ ಟೀಸರಿನಲ್ಲಿ…
N.R.K Vishwanath
President of the Kannada Film Directors Association
1 quote · 1 outlet
“ಕರಾವಳಿ ಮೂಲದ ಹೊಸ ಪ್ರತಿಭೆಗಳು ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ. ಸಿನಿಮಾದ ಟೀಸರಿನಲ್ಲಿ ಹೊಸತನ ಕಾಣುತ್ತಿದೆ. ಸಿನಿಮಾದ ಕಥೆ ಕೂಡ ಗಮನ ಸೆಳೆಯುವಂತಿದೆ. ಸಿನಿಮಾ ಬಿಡುಗಡೆ ಆಗಿ ಪ್ರೇಕ್ಷಕರ ಗಮನ ಸೆಳೆದು, ಯಶಸ್ವಿಯಾಗಲಿ”
In the article
…ಭಾಗವಾಗಿರುವುದಕ್ಕೆ ಖುಷಿಯಿದೆ. ಚಿತ್ರತಂಡದ ಜೊತೆ ಕೆಲಸ ಮಾಡಿದ್ದು ಒಂದು ಒಳ್ಳೆಯ ಅನುಭವ’ ಎಂದು ಹೇಳಿದರು. ‘ತರಂಗಾಂತರಂಗ’ ಟೀಸರ್: ‘ತರಂಗಾಂತರಂಗ’ ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ ವಿಶ್ವನಾಥ್, ‘ ಕರಾವಳಿ ಮೂಲದ ಹೊಸ ಪ್ರತಿಭೆಗಳು ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ. ಸಿನಿಮಾದ ಟೀಸರಿನಲ್ಲಿ ಹೊಸತನ ಕಾಣುತ್ತಿದೆ. ಸಿನಿಮಾದ ಕಥೆ ಕೂಡ ಗಮನ ಸೆಳೆಯುವಂತಿದೆ. ಸಿನಿಮಾ ಬಿಡುಗಡೆ ಆಗಿ ಪ್ರೇಕ್ಷಕರ ಗಮನ ಸೆಳೆದು, ಯಶಸ್ವಿಯಾಗಲಿ ’ ಎಂದು ಶುಭ ಕೋರಿದರು. ಇದನ್ನೂ ಓದಿ: ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು? ಈ ವೇಳೆ ಮಾತನಾಡಿದ ‘ತರಂಗಾಂತರಂಗ’ ಚಿತ್ರದ ನಾಯಕ ನಟ ಮತ್ತು ನಿರ್ದೇಶಕ ಶ್ರೀಷ, ‘ಇದೊಂದು ಪುನರ್ಜನ್ಮದ ಕಥೆಯಿರುವ ಸಿನಿಮಾ. ನಾವು ದೇವರಿಗೆ ಕಟ್ಟಿಕೊಂಡ ಹರಕೆ…
Srisha
Lead actor and director
1 quote · 1 outlet
“ಇದೊಂದು ಪುನರ್ಜನ್ಮದ ಕಥೆಯಿರುವ ಸಿನಿಮಾ. ನಾವು ದೇವರಿಗೆ ಕಟ್ಟಿಕೊಂಡ ಹರಕೆ ಅಥವಾ ಸೇವೆಗಳನ್ನು ತೀರಿಸಲು ವಿಫಲವಾದರೆ ಅದರಿಂದ ಏನು ಆಗಬಹುದು ಎಂಬ ಕಥೆಯ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಹಿಸ್ಟರಿ, ಸಸ್ಪೆನ್ಸ್, ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿದೆ”
In the article
…ಸಿನಿಮಾ ಬಿಡುಗಡೆ ಆಗಿ ಪ್ರೇಕ್ಷಕರ ಗಮನ ಸೆಳೆದು, ಯಶಸ್ವಿಯಾಗಲಿ’ ಎಂದು ಶುಭ ಕೋರಿದರು. ಇದನ್ನೂ ಓದಿ: ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು? ಈ ವೇಳೆ ಮಾತನಾಡಿದ ‘ತರಂಗಾಂತರಂಗ’ ಚಿತ್ರದ ನಾಯಕ ನಟ ಮತ್ತು ನಿರ್ದೇಶಕ ಶ್ರೀಷ, ‘ ಇದೊಂದು ಪುನರ್ಜನ್ಮದ ಕಥೆಯಿರುವ ಸಿನಿಮಾ. ನಾವು ದೇವರಿಗೆ ಕಟ್ಟಿಕೊಂಡ ಹರಕೆ ಅಥವಾ ಸೇವೆಗಳನ್ನು ತೀರಿಸಲು ವಿಫಲವಾದರೆ ಅದರಿಂದ ಏನು ಆಗಬಹುದು ಎಂಬ ಕಥೆಯ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಹಿಸ್ಟರಿ, ಸಸ್ಪೆನ್ಸ್, ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿದೆ ’ ಎಂದರು. ದಿನೇಶ್ ಮಂಗಳೂರು, ರಾಕೇಶ್ ಪೂಜಾರಿ, ಚೆರಿಕಾ ಮೂರ್ತಿ, ಯಶಸ್ವಿನಿ ಸ್ವಾಮಿ, ರಮೇಶ್ ಪಂಡಿತ್, ಪ್ರಭಾಕರ ಕುಂದರ್, ಮುರಳಿ, ಲಿಖಿತಾ ಶೆಟ್ಟಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.…
Coverage1
All filed from India
Named India · Kannada Film Directors Association · N.R.K Vishwanath · Pramod Shetty · Srisha · Tarangantaranga
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the reports above, or say they can't.
