Prof. Shivananda Kelaginamani Emphasizes Importance of Research and Innovation
Headline by Prism · from 1 report
A research and development cell was inaugurated at the Government First Grade College in Raichur by the Vice-Chancellor of Adikavi Sri Maharshi Valmiki University.
PrajavaniThe brief
Written by software from the 1 report below.
- A new research and development cell has been inaugurated at the Government First Grade College in Raichur.
- The Vice-Chancellor of Adikavi Sri Maharshi Valmiki University stated that current education systems require a stronger focus on research, innovation, and interdisciplinary studies.
- This cell aims to foster a research-oriented mindset among both students and faculty members.
- The initiative is expected to facilitate academic growth through collaborative efforts between the college and the university.
Who said what
3 quotes · 1 outlet
Only words found exactly in the article are shown, attributed and linked to the line they came from.
Shivananda Kelaginamani
Vice-Chancellor of Adikavi Sri Maharshi Valmiki University
2 quotes · 1 outlet
“ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಸಂಶೋಧನೆ, ನಾವೀನ್ಯತೆ ಹಾಗೂ ಅಂತರಶಿಸ್ತೀಯ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ”
In the article
…ರಾಯಚೂರು: ‘ ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಸಂಶೋಧನೆ, ನಾವೀನ್ಯತೆ ಹಾಗೂ ಅಂತರಶಿಸ್ತೀಯ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ’ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಹೇಳಿದರು. .ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜು)ಈಚೆಗೆ ನೂತನ ಸಂಶೋಧನೆ ಮತ್ತು…
“ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಲ್ಲಿ ಸಂಶೋಧನಾ ಮನೋಭಾವ ಬೆಳೆಸುವ ಉದ್ದೇಶದಿಂದ ಕೋಶ ಸ್ಥಾಪಿಸಲಾಗಿದೆ. ಸಂಶೋಧನೆ ಮತ್ತು ನಾವೀನ್ಯತೆಗೆ ಪೂರಕವಾದ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಹೊಸ ಅವಕಾಶಗಳನ್ನು ಕಲ್ಪಿಸಬೇಕು”
In the article
…ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಹೇಳಿದರು. .ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜು)ಈಚೆಗೆ ನೂತನ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಉದ್ಘಾಟಿಸಿ ಅವರು ಮಾತನಾಡಿದರು. .‘ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಲ್ಲಿ ಸಂಶೋಧನಾ ಮನೋಭಾವ ಬೆಳೆಸುವ ಉದ್ದೇಶದಿಂದ ಕೋಶ ಸ್ಥಾಪಿಸಲಾಗಿದೆ. ಸಂಶೋಧನೆ ಮತ್ತು ನಾವೀನ್ಯತೆಗೆ ಪೂರಕವಾದ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಹೊಸ ಅವಕಾಶಗಳನ್ನು ಕಲ್ಪಿಸಬೇಕು ’ ಎಂದು ಹೇಳಿದರು. .ಕಾಲೇಜಿನ ಪ್ರಾಚಾರ್ಯ ಪ್ರೊ. ವೆಂಕಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಆರ್ ಆ್ಯಂಡ್ ಡಿ ಕೋಶವು ಕಾಲೇಜಿನ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯದ ಒಡಂಬಡಿಕೆಯಿಂದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ಹಲವು…
Venkanna
Principal of the college
1 quote · 1 outlet
“ಆರ್ ಆ್ಯಂಡ್ ಡಿ ಕೋಶವು ಕಾಲೇಜಿನ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯದ ಒಡಂಬಡಿಕೆಯಿಂದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ಹಲವು ರೀತಿಯಲ್ಲಿ ಪ್ರಯೋಜನವಾಗಲಿದೆ”
In the article
…ಕೋಶ ಸ್ಥಾಪಿಸಲಾಗಿದೆ. ಸಂಶೋಧನೆ ಮತ್ತು ನಾವೀನ್ಯತೆಗೆ ಪೂರಕವಾದ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಹೊಸ ಅವಕಾಶಗಳನ್ನು ಕಲ್ಪಿಸಬೇಕು’ ಎಂದು ಹೇಳಿದರು. .ಕಾಲೇಜಿನ ಪ್ರಾಚಾರ್ಯ ಪ್ರೊ. ವೆಂಕಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಆರ್ ಆ್ಯಂಡ್ ಡಿ ಕೋಶವು ಕಾಲೇಜಿನ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯದ ಒಡಂಬಡಿಕೆಯಿಂದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ಹಲವು ರೀತಿಯಲ್ಲಿ ಪ್ರಯೋಜನವಾಗಲಿದೆ ಎಂದು ಹೇಳಿದರು. .ಆರ್ ಆ್ಯಂಡ್ ಡಿ ಕೋಶದ ನಿರ್ದೇಶಕ ಎಂ. ರವಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನಿರ್ದೇಶಕ ರಾಘವೇಂದ್ರ ಅವರು ಕೋಶದ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ವಿಜ್ಞಾನ ವಿಭಾಗದ ಡೀನ್ ಸೋಮನಾಥರೆಡ್ಡಿ ಸಿ. ಪಾಟೀಲ, ಐಕ್ಯುಎಸಿ ಸಂಯೋಜಕ ಮಹಾಂತೇಶ ವಿ.…
Coverage
1 outlet
All filed from India
NamedIndia · Government First Grade College · Adikavi Sri Maharshi Valmiki University · Mahantesha V. Angadi · M. Ravi · Raghavendra · Raichur · Shilpakala · Shivananda Kelaginamani · Shivarajakumara · Sindhu · Somanathareddy C. Patil · Venkanna
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the 1 report above, or say they can't.