State government fails to prevent Dalit atrocities
Headline by Prism · from 1 report
Dalit organizations accuse the Karnataka state government of failing to prevent violence and atrocities against the Dalit community.
The brief
Written by software from the 1 report below.
- Dalit organizations have alleged a consistent rise in violence, sexual assault, and murders of Dalits over the past four years.
- The groups specifically highlight districts including Koppal, Raichur, and Tumakuru as areas of concern.
- They criticize the police department for allegedly handling these cases with negligence and failing to conduct thorough investigations.
- The organizations are demanding that the government provide compensation, protection, and land grants to the affected families.
Who said what
2 quotes · 1 outlet
Only words found exactly in the article are shown, attributed and linked to the line they came from.
Basavaraja Kauthala
1 quote · 1 outlet
“ಅಸ್ಪ್ರಶ್ಯತೆ ಆಚರಣೆ, ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡುವುದು, ಜಾತಿ ದ್ವೇಷ ಕೊಲೆಗಳು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿವೆ. ಕೊಪ್ಪಳ, ರಾಯಚೂರು, ತುಮಕೂರು ಜಿಲ್ಲೆಗಳಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಇಂಥ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಸರಿಯಾದ ತನಿಖೆ ನಡೆಸಬೇಕಾದ ಪೊಲೀಸ್ ಇಲಾಖೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ”
In the article
…ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಅತ್ಯಾಚಾರ, ಕೊಲೆ ಪ್ರಕರಣಗಳನ್ನು ನಿಯಂತ್ರಿಸು ವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಆರೋಪಿಸಿದೆ. .ಒಳಮೀಸಲಾತಿ ಹೋರಾಟಗಾರರಾದ ಬಸವರಾಜ ಕೌತಳ್, ಅಂಬಣ್ಣ ಅರೋಲಿಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ ಅಸ್ಪ್ರಶ್ಯತೆ ಆಚರಣೆ, ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡುವುದು, ಜಾತಿ ದ್ವೇಷ ಕೊಲೆಗಳು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿವೆ. ಕೊಪ್ಪಳ, ರಾಯಚೂರು, ತುಮಕೂರು ಜಿಲ್ಲೆಗಳಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಇಂಥ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಸರಿಯಾದ ತನಿಖೆ ನಡೆಸಬೇಕಾದ ಪೊಲೀಸ್ ಇಲಾಖೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ’ ಎಂದು ಬೇಸರ ವ್ಯಕ್ತಪಡಿಸಿದರು. .ಪ್ರಕರಣಗಳನ್ನು ಪರಿಶಿಷ್ಟ ಜಾತಿ, ಪಂಗಡಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿಯೇ ದಾಖಲಿಸಬೇಕು. ರಾಜ್ಯ ಗೃಹ ಇಲಾಖೆಯು ಗಂಭೀರವಾಗಿ ಪರಿಗಣಿಸಬೇಕು. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುವಂತೆ ಕ್ರಮಕೈಗೊಳ್ಳಬೇಕು. ಜಾತಿ…
Ambanna Arolikar
1 quote · 1 outlet
“ಪ್ರಕರಣಗಳನ್ನು ಪರಿಶಿಷ್ಟ ಜಾತಿ, ಪಂಗಡಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿಯೇ ದಾಖಲಿಸಬೇಕು. ರಾಜ್ಯ ಗೃಹ ಇಲಾಖೆಯು ಗಂಭೀರವಾಗಿ ಪರಿಗಣಿಸಬೇಕು. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುವಂತೆ ಕ್ರಮಕೈಗೊಳ್ಳಬೇಕು. ಜಾತಿ ಕಾರಣಕ್ಕಾಗಿ ಅತ್ಯಾಚಾರ, ಕೊಲೆ, ದೌರ್ಜನ್ಯಕ್ಕೆ ಒಳಗಾಗಿರುವ ಕುಟುಂಬಗಳಿಗೆ ರಕ್ಷಣೆ ಒದಗಿಸಬೇಕು. ಮೃತರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಬೇಕು. ಐದು ಎಕರೆ ಜಮೀನು ಮಂಜೂರು ಮಾಡಬೇಕು”
In the article
…ಕೊಪ್ಪಳ, ರಾಯಚೂರು, ತುಮಕೂರು ಜಿಲ್ಲೆಗಳಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಇಂಥ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಸರಿಯಾದ ತನಿಖೆ ನಡೆಸಬೇಕಾದ ಪೊಲೀಸ್ ಇಲಾಖೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು. . ಪ್ರಕರಣಗಳನ್ನು ಪರಿಶಿಷ್ಟ ಜಾತಿ, ಪಂಗಡಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿಯೇ ದಾಖಲಿಸಬೇಕು. ರಾಜ್ಯ ಗೃಹ ಇಲಾಖೆಯು ಗಂಭೀರವಾಗಿ ಪರಿಗಣಿಸಬೇಕು. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುವಂತೆ ಕ್ರಮಕೈಗೊಳ್ಳಬೇಕು. ಜಾತಿ ಕಾರಣಕ್ಕಾಗಿ ಅತ್ಯಾಚಾರ, ಕೊಲೆ, ದೌರ್ಜನ್ಯಕ್ಕೆ ಒಳಗಾಗಿರುವ ಕುಟುಂಬಗಳಿಗೆ ರಕ್ಷಣೆ ಒದಗಿಸಬೇಕು. ಮೃತರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಬೇಕು. ಐದು ಎಕರೆ ಜಮೀನು ಮಂಜೂರು ಮಾಡಬೇಕು ’ ಎಂದು ಆಗ್ರಹಿಸಿದರು. .260927-4-1958463771 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.…
Coverage
1 outlet
All filed from India
NamedIndia · Karnataka · Ambanna Arolikar · Basavaraja Kauthala · Dalita Sanghatanegala Okkuta
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the 1 report above, or say they can't.