The Karnataka government has extended the deadline for ration card e-KYC to October 20 and mandated new operating hours for fair price shops.

Reader brief
Through the Reader lens: The Karnataka government extended the deadline for completing e-KYC for ration cards until October 20, citing server issues that previously hindered the process. Additionally, the government has mandated that all fair price shops operate during specific hours in the morning and evening to accommodate working-class citizens. Authorities have warned that strict disciplinary action will be taken against shop owners who fail to comply with these new operating hours.
What was said2
Attributed, verbatim. Every quote is checked against the article it came from. One that does not match is not shown.
Rizwan Arshad
2 quotes“ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರಿಗೆ ಅನನುಕೂಲವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಗಡುವು ವಿಸ್ತರಿಸಲಾಗಿದೆ”
In the article
…ಖಾತರಿಪಡಿಸಲು ಹಾಗೂ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಉದ್ದೇಶದಿಂದ ಅವಧಿ ವಿಸ್ತರಿಸಲಾಗಿದೆ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. .‘ಹಿಂದಿನ ಆದೇಶದ ಪ್ರಕಾರ, ಸೆಪ್ಟೆಂಬರ್ ಕೊನೆಯೊಳಗೆ ಇ–ಕೆವೈಸಿ ಪೂರ್ಣಗೊಳಿಸಲು ಸೂಚಿಸಲಾಗಿತ್ತು. ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರಿಗೆ ಅನನುಕೂಲವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಗಡುವು ವಿಸ್ತರಿಸಲಾಗಿದೆ ’ ಎಂದು ತಿಳಿಸಿದ್ದಾರೆ. .ಹಗಲು ವೇಳೆ ಕೂಲಿ ಕೆಲಸಕ್ಕೆ ಹೋಗುವ ಶ್ರಮಿಕರು ಪಡಿತರ ಪಡೆಯಲು ಇಡೀ ದಿನದ ದುಡಿಮೆ ಕಳೆದುಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಪಡಿತರದಾರರ ಅನುಕೂಲಕ್ಕೆ ತಕ್ಕಂತೆ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲೇ ಬೇಕಿದೆ. ಆದ್ದರಿಂದ,…
“ಸೂಚಿಸಿದ ಸಮಯದಲ್ಲಿ ಅಂಗಡಿ ತೆರೆಯದೆ ಸಾರ್ವಜನಿಕರಿಗೆ ತೊಂದರೆ ಕೊಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಲಾಗುವುದು”
In the article
…ಕಾರ್ಯನಿರ್ವಹಿಸಲೇ ಬೇಕಿದೆ. ಆದ್ದರಿಂದ, ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಕಡ್ಡಾಯವಾಗಿ ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ, ಸಂಜೆ 4ರಿಂದ ರಾತ್ರಿ 8ರವರೆಗೆ ತೆರೆಯಲು ಆದೇಶಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. .‘ ಸೂಚಿಸಿದ ಸಮಯದಲ್ಲಿ ಅಂಗಡಿ ತೆರೆಯದೆ ಸಾರ್ವಜನಿಕರಿಗೆ ತೊಂದರೆ ಕೊಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಲಾಗುವುದು ’ ಎಂದೂ ಅವರು ಎಚ್ಚರಿಸಿದ್ದಾರೆ. .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಗಳಿಗೆ ಇ–ಕೆವೈಸಿ ಮಾಡಿಸುವ…
Sources1
- [1]Prajavanineutralಪಡಿತರ ಚೀಟಿ: ಇ–ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು