The record
Written from the 1 report below. Nothing here is unsourced.
- Agriculture Minister P.M.
- Narendra Swamy distributed agricultural machinery and equipment to 98 farmers in Malavalli.
- Beneficiaries under the Ganga Kalyana scheme received subsidies for pump sets and motors.
- Four individuals were provided with cars under the Sarathi scheme to support self-employment.
- The initiatives aim to assist citizens in achieving financial stability through government assistance programs.
Who said what2
Only words found exactly in the article are shown, attributed and linked to the line they came from.
P.M. Narendra Swamy
Agriculture Minister
2 quotes · 1 outlet
“ಮೋಡ ಬಿತ್ತನೆ ಹಾಗೂ ಪ್ರಕೃತಿಯ ವಿಕೋಪಗಳಿಗೆ ಉತ್ತರಿಸುವುದು ಕೇವಲ ಸರ್ಕಾರದ ಕೈಯಲ್ಲಿಲ್ಲ. ಕೃಷಿ, ಕುಡಿಯುವ ನೀರು ಮತ್ತು ಮೇವಿನ ಅಭಾವ ಉಂಟಾಗದಂತೆ ಸರ್ಕಾರ ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಬರ ಪೀಡಿತ ಪ್ರದೇಶಗಳನ್ನು ಗುರುತಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ”
In the article
…ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಕರೆ ನೀಡಿದರು. .ಪಟ್ಟಣದಲ್ಲಿ ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಉಪಕರಣಗಳನ್ನು ಇತ್ತೀಚೆಗೆ ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು. ‘ ಮೋಡ ಬಿತ್ತನೆ ಹಾಗೂ ಪ್ರಕೃತಿಯ ವಿಕೋಪಗಳಿಗೆ ಉತ್ತರಿಸುವುದು ಕೇವಲ ಸರ್ಕಾರದ ಕೈಯಲ್ಲಿಲ್ಲ. ಕೃಷಿ, ಕುಡಿಯುವ ನೀರು ಮತ್ತು ಮೇವಿನ ಅಭಾವ ಉಂಟಾಗದಂತೆ ಸರ್ಕಾರ ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಬರ ಪೀಡಿತ ಪ್ರದೇಶಗಳನ್ನು ಗುರುತಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ’ ಎಂದು ಹೇಳಿದರು. .‘ಕೃಷಿ ಇಲಾಖೆಯಿಂದ ತಾಲ್ಲೂಕಿನ ವಿವಿಧ ಗ್ರಾಮಗಳ 98 ಅರ್ಹ ರೈತರಿಗೆ ₹37.30 ಲಕ್ಷ ಅನುದಾನದಡಿ ಕೃಷಿ ಉಪಕರಣಗಳು ಹಾಗೂ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ 2023-24ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ 10 ಜನ…
“ಕೃಷಿ ಇಲಾಖೆಯಿಂದ ತಾಲ್ಲೂಕಿನ ವಿವಿಧ ಗ್ರಾಮಗಳ 98 ಅರ್ಹ ರೈತರಿಗೆ ₹37.30 ಲಕ್ಷ ಅನುದಾನದಡಿ ಕೃಷಿ ಉಪಕರಣಗಳು ಹಾಗೂ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ 2023-24ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ 10 ಜನ ಫಲಾನುಭವಿಗಳಿಗೆ ಪಂಪ್ ಸೆಟ್ ಹಾಗೂ ಮೋಟಾರ್ಗಳು ಹಾಗೂ ಪ್ರತಿ ಫಲಾನುಭವಿಗೆ 3.5 ಲಕ್ಷದಂತೆ ಒಟ್ಟು ₹35 ಲಕ್ಷ ಸಹಾಯಧನ ಸಿಕ್ಕಿದೆ”
In the article
…ಕುಡಿಯುವ ನೀರು ಮತ್ತು ಮೇವಿನ ಅಭಾವ ಉಂಟಾಗದಂತೆ ಸರ್ಕಾರ ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಬರ ಪೀಡಿತ ಪ್ರದೇಶಗಳನ್ನು ಗುರುತಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು. .‘ ಕೃಷಿ ಇಲಾಖೆಯಿಂದ ತಾಲ್ಲೂಕಿನ ವಿವಿಧ ಗ್ರಾಮಗಳ 98 ಅರ್ಹ ರೈತರಿಗೆ ₹37.30 ಲಕ್ಷ ಅನುದಾನದಡಿ ಕೃಷಿ ಉಪಕರಣಗಳು ಹಾಗೂ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ 2023-24ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ 10 ಜನ ಫಲಾನುಭವಿಗಳಿಗೆ ಪಂಪ್ ಸೆಟ್ ಹಾಗೂ ಮೋಟಾರ್ಗಳು ಹಾಗೂ ಪ್ರತಿ ಫಲಾನುಭವಿಗೆ 3.5 ಲಕ್ಷದಂತೆ ಒಟ್ಟು ₹35 ಲಕ್ಷ ಸಹಾಯಧನ ಸಿಕ್ಕಿದೆ ’ ಎಂದು ಹೇಳಿದರು. .2024-25ನೇ ಸಾಲಿನ ಸಾರಥಿ ಯೋಜನೆಯಡಿ ಆಯ್ಕೆಯಾದ ನಾಲ್ವರು ಫಲಾನುಭವಿಗಳಿಗೆ ಕಾರುಗಳನ್ನು ವಿತರಿಸಲಾಗಿದೆ. ನಿರುದ್ಯೋಗದಲ್ಲಿ ಬಳಲುತ್ತಿರುವ ಯುವಕರು ಹಾಗೂ ಮಹಿಳೆಯರಿಗೆ ಸ್ವಂತ ಬದುಕು ಕಟ್ಟಿಕೊಳ್ಳಲು ಸರ್ಕಾರದ ಸೌಲಭ್ಯಗಳು ಸಹಕಾರಿಯಾಗಿದೆ ಎಂದು ಆಶಯ…
Coverage1
All filed from India
Named India · Malavalli · Ambedkar Development Corporation · Department of Agriculture · Indian National Congress · P.M. Narendra Swamy
The 1 report is listed beside the record.
Ask this story
Answers cite the reports above, or say they can't.
