Poor response to Jagalur public service campaign
Headline by Prism · from 1 report
The Praja Seva Abhiyana public grievance program in Jagalur saw low turnout due to a lack of publicity.
PrajavaniThe brief
Written by software from the 1 report below.
- The Jagalur taluk administration hosted a public service grievance program on Saturday at the taluk panchayat office.
- Only 36 applications were submitted during the event, which officials attributed to insufficient awareness among the public.
- Former taluk panchayat members alleged that the administration failed to properly inform citizens about the event.
- The program aimed to address various local government issues including E-swathu property records and sanitation concerns.
Who said what
3 quotes · 1 outlet
Only words found exactly in the article are shown, attributed and linked to the line they came from.
Gurubasavaraj
Tahsildar
1 quote · 1 outlet
“ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಲಾಗುವುದು. ಉಳಿದ ಸಮಸ್ಯೆಗಳನ್ನು ಪರಿಶೀಲಿಸಿ ಏಳು ದಿನಗಳೊಳಗೆ ಪರಿಹರಿಸಲು ತಾಲ್ಲೂಕು ಆಡಳಿತದಿಂದ ಕ್ರಮ ಕೈಗೊಳ್ಳಲಾಗುವುದು”
In the article
…ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಕಡಿಮೆ ಪ್ರಮಾಣದ ಅರ್ಜಿಗಳು ಸಲ್ಲಿಕೆಯಾದವು. .ಗ್ರಾಮೀಣ ಪ್ರದೇಶದಲ್ಲಿ ಮನೆಗಳ ಇ– ಸ್ವತ್ತು ಖಾತಾ ಹಾಗೂ ಚರಂಡಿ ಮತ್ತು ನೈರ್ಮಲ್ಯ ಸಮಸ್ಯೆ ಸೇರಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 36 ಅರ್ಜಿಗಳು ಸಲ್ಲಿಕೆಯಾದವು. .‘ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಲಾಗುವುದು. ಉಳಿದ ಸಮಸ್ಯೆಗಳನ್ನು ಪರಿಶೀಲಿಸಿ ಏಳು ದಿನಗಳೊಳಗೆ ಪರಿಹರಿಸಲು ತಾಲ್ಲೂಕು ಆಡಳಿತದಿಂದ ಕ್ರಮ ಕೈಗೊಳ್ಳಲಾಗುವುದು ’ ಎಂದು ತಹಶೀಲ್ದಾರ್ ಗುರುಬಸವರಾಜ್ ಹೇಳಿದರು. .‘ಸಮರ್ಪಕ ದಾಖಲೆಗಳು ಇಲ್ಲದಿದ್ದರೆ ಅರ್ಜಿಯನ್ನು ನಿಯಮಾನುಸಾರ ತಿರಸ್ಕರಿಸಲಾಗುವುದು. ಆದರೆ, ಅಗತ್ಯ ದಾಖಲೆಗಳನ್ನು ಸಲ್ಲಿಸಿದರೂ ಇ– ಸ್ವತ್ತು ಆಗದೆ ಬಾಕಿ ಉಳಿದಿದ್ದರೆ ಸಾರ್ವಜನಿಕರು ತಾಲ್ಲೂಕು ಆಡಳಿತದ ಗಮನಕ್ಕೆ…
C. Lokyanayaka
Town Panchayat Chief Officer
1 quote · 1 outlet
“ಪಟ್ಟಣ ಪಂಚಾಯಿತಿಯಲ್ಲಿರುವ ಫಾಗಿಂಗ್ ಯಂತ್ರ ದುರಸ್ತಿಯಲ್ಲಿರುವ ಕಾರಣ ಸಮಸ್ಯೆ ಉಂಟಾಗಿದ್ದು, ಯಂತ್ರ ಬಂದ ನಂತರ ಪಟ್ಟಣದ ಪ್ರತಿಯೊಂದು ವಾರ್ಡ್ನಲ್ಲಿಯೂ ಅಗತ್ಯಕ್ಕೆ ಅನುಗುಣವಾಗಿ ಫಾಗಿಂಗ್ ಕಾರ್ಯ ನಡೆಸಲಾಗುವುದು”
In the article
…ಗಮನಕ್ಕೆ ತರಬೇಕು. ಅಂತಹ ಪ್ರಕರಣಗಳನ್ನು ಪರಿಶೀಲಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು. .ಪಟ್ಟಣದಲ್ಲಿ ಫಾಗಿಂಗ್ ವ್ಯವಸ್ಥೆ ಇಲ್ಲ ಎಂಬ ಸಾರ್ವಜನಿಕರ ದೂರಿಗೆ ಪ್ರತಿಕ್ರಿಯಿಸಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ. ಲೋಕ್ಯಾನಾಯ್ಕ, ಪಟ್ಟಣ ಪಂಚಾಯಿತಿಯಲ್ಲಿರುವ ಫಾಗಿಂಗ್ ಯಂತ್ರ ದುರಸ್ತಿಯಲ್ಲಿರುವ ಕಾರಣ ಸಮಸ್ಯೆ ಉಂಟಾಗಿದ್ದು, ಯಂತ್ರ ಬಂದ ನಂತರ ಪಟ್ಟಣದ ಪ್ರತಿಯೊಂದು ವಾರ್ಡ್ನಲ್ಲಿಯೂ ಅಗತ್ಯಕ್ಕೆ ಅನುಗುಣವಾಗಿ ಫಾಗಿಂಗ್ ಕಾರ್ಯ ನಡೆಸಲಾಗುವುದು ಎಂದು ಸಮಜಾಯಿಷಿ ನೀಡಿದರು. .ಪ್ರಜಾ ಸೇವಾ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ತಾಲ್ಲೂಕು ಆಡಳಿತ ಮಾಹಿತಿ ನೀಡಿಲ್ಲ. ಮಾಹಿತಿ ಕೊರತೆಯಿಂದ ಅಹವಾಲು ಸಲ್ಲಿಸಲಾಗಿಲ್ಲ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮರೇನಹಳ್ಳಿ ಬಸವರಾಜ್, ಪಾಪಲಿಂಗಪ್ಪ,…
Marenahalli Basavaraj
former Taluk Panchayat member
1 quote · 1 outlet
“ಪ್ರಜಾ ಸೇವಾ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ತಾಲ್ಲೂಕು ಆಡಳಿತ ಮಾಹಿತಿ ನೀಡಿಲ್ಲ. ಮಾಹಿತಿ ಕೊರತೆಯಿಂದ ಅಹವಾಲು ಸಲ್ಲಿಸಲಾಗಿಲ್ಲ”
In the article
…ಸಿ. ಲೋಕ್ಯಾನಾಯ್ಕ, ಪಟ್ಟಣ ಪಂಚಾಯಿತಿಯಲ್ಲಿರುವ ಫಾಗಿಂಗ್ ಯಂತ್ರ ದುರಸ್ತಿಯಲ್ಲಿರುವ ಕಾರಣ ಸಮಸ್ಯೆ ಉಂಟಾಗಿದ್ದು, ಯಂತ್ರ ಬಂದ ನಂತರ ಪಟ್ಟಣದ ಪ್ರತಿಯೊಂದು ವಾರ್ಡ್ನಲ್ಲಿಯೂ ಅಗತ್ಯಕ್ಕೆ ಅನುಗುಣವಾಗಿ ಫಾಗಿಂಗ್ ಕಾರ್ಯ ನಡೆಸಲಾಗುವುದು ಎಂದು ಸಮಜಾಯಿಷಿ ನೀಡಿದರು. . ಪ್ರಜಾ ಸೇವಾ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ತಾಲ್ಲೂಕು ಆಡಳಿತ ಮಾಹಿತಿ ನೀಡಿಲ್ಲ. ಮಾಹಿತಿ ಕೊರತೆಯಿಂದ ಅಹವಾಲು ಸಲ್ಲಿಸಲಾಗಿಲ್ಲ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮರೇನಹಳ್ಳಿ ಬಸವರಾಜ್, ಪಾಪಲಿಂಗಪ್ಪ, ಹೊನ್ನೂರ್ ಸಾಬ್ ಆರೋಪಿಸಿದರು. .ತಾಲ್ಲೂಕು ಪಂಚಾಯಿತಿ ಇಒ ಕೆಂಚಪ್ಪ, ಗ್ರಾಮೀಣ ಕುಡಿಯುವ ನೀರು ಇಲಾಖೆ ಎಇಇ ಸಾದಿಕ್, ಬೆಸ್ಕಾಂ ಎಇಇ ಮಲ್ಲಿಕಾರ್ಜುನ್, ಸಿಡಿಪಿಒ ಶಿವಕುಮಾರ, ಬಿ.ಆರ್.ಸಿ.…
Coverage
1 outlet
All filed from India
NamedIndia · C. Lokyanayaka · Gurubasavaraj · Honnooru Saab · Jagalur · Kenchappa · Marenahalli Basavaraj · Papalingappa · Taluk Panchayat
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the 1 report above, or say they can't.