KGF: Committed to Providing Compensation to Those Who Lost Homes
Headline by Prism · from 1 report
MLA Rupakala promises action for displaced KGF residents affected by the Urigam flyover construction.
PrajavaniThe brief
Written by software from the 1 report below.
- MLA Rupakala met with residents who lost their homes during the construction of the Urigam flyover in KGF.
- Residents reported that officials demolished homes without prior notice or time to remove their belongings.
- The legislator promised to investigate procedural errors and prioritize the affected residents for new housing schemes.
- This development addresses public anger regarding the lack of support and prior notice given to families displaced by the infrastructure project.
Who said what
3 quotes · 1 outlet
Only words found exactly in the article are shown, attributed and linked to the line they came from.
Rupakala
MLA
2 quotes · 1 outlet
“ಈ ಭಾಗದಲ್ಲಿ ರಸ್ತೆ ಸಂಚಾರ ದಟ್ಟಣೆ ಹೆಚ್ಚು ಇರುವುದರಿಂದ ಮೇಲ್ಸೇತುವೆ ನಿರ್ಮಾಣ ಅನಿವಾರ್ಯವಾಗಿತ್ತು. ಆದರೆ ಮನೆ ತೆರವು ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ನಿವಾಸಿಗಳು ಹೇಳುತ್ತಿದ್ದಾರೆ. ನಿರ್ದಿಷ್ಟ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು”
In the article
…ಊರಿಗಾಂ ಮೇಲ್ಸೇತುವೆ ನಿರ್ಮಾಣಕ್ಕಾಗಿ ಮನೆಗಳನ್ನು ತೆರವುಗೊಳಿಸಿದ ಸಂದರ್ಭದಲ್ಲಿ ಅಧಿಕಾರಿಗಳಿಂದ ಲೋಪವಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕಿ ಎಂ.ರೂಪಕಲಾ ಹೇಳಿದರು. .ಊರಿಗಾಂನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರನ್ನು ಶುಕ್ರವಾರ ಭೇಟಿಯಾಗಿ ಮಾತನಾಡಿದ ಅವರು, ‘ ಈ ಭಾಗದಲ್ಲಿ ರಸ್ತೆ ಸಂಚಾರ ದಟ್ಟಣೆ ಹೆಚ್ಚು ಇರುವುದರಿಂದ ಮೇಲ್ಸೇತುವೆ ನಿರ್ಮಾಣ ಅನಿವಾರ್ಯವಾಗಿತ್ತು. ಆದರೆ ಮನೆ ತೆರವು ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ನಿವಾಸಿಗಳು ಹೇಳುತ್ತಿದ್ದಾರೆ. ನಿರ್ದಿಷ್ಟ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ’ ಎಂದು ಹೇಳಿದರು. .ಮನೆ ಕಳೆದುಕೊಂಡುವರಿಗೆ ಆಶ್ರಯ ಅಥವಾ ಬೇರೆ ಯೋಜನೆಯಲ್ಲಿ ಮನೆ ನೀಡಲು ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಫಲಾನುಭವಿಗಳ ಆಯ್ಕೆಯಲ್ಲಿ ಅವರಿಗೆ ಆದ್ಯತೆ ನೀಡಲಾಗುತ್ತದೆ ಎಂದರು. .ಇದಕ್ಕೆ ಮೊದಲು ಸ್ಥಳಕ್ಕೆ ಭೇಟಿ ನೀಡಿದ ಶಾಸಕಿಯನ್ನು…
“ಮನೆ ಕಳೆದುಕೊಂಡುವರಿಗೆ ಆಶ್ರಯ ಅಥವಾ ಬೇರೆ ಯೋಜನೆಯಲ್ಲಿ ಮನೆ ನೀಡಲು ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಫಲಾನುಭವಿಗಳ ಆಯ್ಕೆಯಲ್ಲಿ ಅವರಿಗೆ ಆದ್ಯತೆ ನೀಡಲಾಗುತ್ತದೆ”
In the article
…‘ಈ ಭಾಗದಲ್ಲಿ ರಸ್ತೆ ಸಂಚಾರ ದಟ್ಟಣೆ ಹೆಚ್ಚು ಇರುವುದರಿಂದ ಮೇಲ್ಸೇತುವೆ ನಿರ್ಮಾಣ ಅನಿವಾರ್ಯವಾಗಿತ್ತು. ಆದರೆ ಮನೆ ತೆರವು ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ನಿವಾಸಿಗಳು ಹೇಳುತ್ತಿದ್ದಾರೆ. ನಿರ್ದಿಷ್ಟ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು. . ಮನೆ ಕಳೆದುಕೊಂಡುವರಿಗೆ ಆಶ್ರಯ ಅಥವಾ ಬೇರೆ ಯೋಜನೆಯಲ್ಲಿ ಮನೆ ನೀಡಲು ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಫಲಾನುಭವಿಗಳ ಆಯ್ಕೆಯಲ್ಲಿ ಅವರಿಗೆ ಆದ್ಯತೆ ನೀಡಲಾಗುತ್ತದೆ ಎಂದರು. .ಇದಕ್ಕೆ ಮೊದಲು ಸ್ಥಳಕ್ಕೆ ಭೇಟಿ ನೀಡಿದ ಶಾಸಕಿಯನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡರು. ‘ಮನೆ ತೆರವು ಮಾಡುವ ಸಂದರ್ಭದಲ್ಲಿ ಮನೆಗಳಲ್ಲಿದ್ದ ವಸ್ತುಗಳನ್ನು ಹೊರಗಡೆ ಸಾಗಿಸಲು ಒಂದು ಗಂಟೆ ಸಮಯಾವಕಾಶ ನೀಡಿ ಎಂದರೂ ಅಧಿಕಾರಿಗಳ ಮನಸ್ಸು ಕರಗಲಿಲ್ಲ.…
Residents
1 quote · 1 outlet
“ಮನೆ ತೆರವು ಮಾಡುವ ಸಂದರ್ಭದಲ್ಲಿ ಮನೆಗಳಲ್ಲಿದ್ದ ವಸ್ತುಗಳನ್ನು ಹೊರಗಡೆ ಸಾಗಿಸಲು ಒಂದು ಗಂಟೆ ಸಮಯಾವಕಾಶ ನೀಡಿ ಎಂದರೂ ಅಧಿಕಾರಿಗಳ ಮನಸ್ಸು ಕರಗಲಿಲ್ಲ. ಎಷ್ಟೊಂದು ವಸ್ತುಗಳು ನಾಶವಾದವು.”
In the article
…ಆಶ್ರಯ ಅಥವಾ ಬೇರೆ ಯೋಜನೆಯಲ್ಲಿ ಮನೆ ನೀಡಲು ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಫಲಾನುಭವಿಗಳ ಆಯ್ಕೆಯಲ್ಲಿ ಅವರಿಗೆ ಆದ್ಯತೆ ನೀಡಲಾಗುತ್ತದೆ ಎಂದರು. .ಇದಕ್ಕೆ ಮೊದಲು ಸ್ಥಳಕ್ಕೆ ಭೇಟಿ ನೀಡಿದ ಶಾಸಕಿಯನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡರು. ‘ ಮನೆ ತೆರವು ಮಾಡುವ ಸಂದರ್ಭದಲ್ಲಿ ಮನೆಗಳಲ್ಲಿದ್ದ ವಸ್ತುಗಳನ್ನು ಹೊರಗಡೆ ಸಾಗಿಸಲು ಒಂದು ಗಂಟೆ ಸಮಯಾವಕಾಶ ನೀಡಿ ಎಂದರೂ ಅಧಿಕಾರಿಗಳ ಮನಸ್ಸು ಕರಗಲಿಲ್ಲ. ಎಷ್ಟೊಂದು ವಸ್ತುಗಳು ನಾಶವಾದವು. ನಮ್ಮ ಸಹಾಯಕ್ಕೆ ನಿಮ್ಮ ಪಕ್ಷದ ಯಾವುದೇ ಮುಖಂಡರು ಕೂಡ ಬರಲಿಲ್ಲ. ಮನೆ ಕೊಡುವುದಾಗಿ ಒಂದು ವರ್ಷದ ಹಿಂದೆಯೇ ನಮ್ಮ ಬಳಿ ಅರ್ಜಿ ಪಡೆಯಲಾಗಿತ್ತು. ಇದುವರೆವಿಗೂ ಮನೆ ನೀಡಲಿಲ್ಲ. ಎಲ್ಲಾ ಮುಗಿದ ಮೇಲೆ ನಮ್ಮ ಬಳಿ ಬಂದು ಸಾಂತ್ವನ ಹೇಳುತ್ತಿದ್ದೀರ?’ ಎಂದು ನಿವಾಸಿಗಳು ಆಕ್ರೋಶ…
Coverage
1 outlet
All filed from India
NamedIndia · Urigam · Rupakala
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the 1 report above, or say they can't.