The record
Written from the 1 report below. Nothing here is unsourced.
- Senior citizens in Bagalkote took part in sports and cultural events organized for World Senior Citizens Day.
- The District Legal Services Authority and the Department of Women and Child Development held the program at the local fire station.
- Speakers emphasized that regular physical activity is crucial for maintaining health and mental well-being after age 60.
- Participation in such events aims to provide recreation and rejuvenate older adults who spent most of their lives managing family and social responsibilities.
Who said what3
Only words found exactly in the article are shown, attributed and linked to the line they came from.
Chandrashekhara Diddi
Member Secretary of the District Legal Services Authority
1 quote · 1 outlet
“ಕ್ರೀಡೆಯು ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಮಹತ್ವದ ಪರಿಣಾಮ ಬೀರುತ್ತಿದ್ದು, ಹಿರಿಯ ನಾಗರಿಕರು ಕೂಡ ತಮ್ಮ ವಯಸ್ಸಿಗೆ ಅನುಗುಣವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ”
In the article
…ಬಾಗಲಕೋಟೆ: ಕ್ರೀಡೆಯು ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಮಹತ್ವದ ಪರಿಣಾಮ ಬೀರುತ್ತಿದ್ದು, ಹಿರಿಯ ನಾಗರಿಕರು ಕೂಡ ತಮ್ಮ ವಯಸ್ಸಿಗೆ ಅನುಗುಣವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು. .ನಗರದ ಅಗ್ನಿಶಾಮಕ ದಳದ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಹಿರಿಯ…
Siddalingappa Guleda
Senior Citizen
1 quote · 1 outlet
“ವಯಸ್ಸಾದ ನಂತರವೂ ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಹಿರಿಯರಿಗೆ ಇಂತಹ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮನೋಲ್ಲಾಸ ನೀಡುವುದರ ಜೊತೆಗೆ ಅವರಲ್ಲಿ ಹೊಸ ಚೈತನ್ಯ ಮೂಡಿಸುತ್ತವೆ”
In the article
…ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದರು. .ಹಿರಿಯ ನಾಗರಿಕ ಸಿದ್ದಲಿಂಗಪ್ಪ ಗುಳೇದ ಮಾತನಾಡಿ, ಹಿರಿಯ ನಾಗರಿಕರು ಜೀವನದ ಬಹುಪಾಲು ಸಮಯವನ್ನು ಕುಟುಂಬದ ಜವಾಬ್ದಾರಿ ಹಾಗೂ ಸಾಮಾಜಿಕ ವ್ಯವಸ್ಥೆಯ ವಿವಿಧ ಜಂಜಾಟಗಳ ನಡುವೆ ಕಳೆದಿರುತ್ತಾರೆ. ವಯಸ್ಸಾದ ನಂತರವೂ ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಹಿರಿಯರಿಗೆ ಇಂತಹ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮನೋಲ್ಲಾಸ ನೀಡುವುದರ ಜೊತೆಗೆ ಅವರಲ್ಲಿ ಹೊಸ ಚೈತನ್ಯ ಮೂಡಿಸುತ್ತವೆ ಎಂದು ಹೇಳಿದರು. .ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ ಕೆ. ಮಾತನಾಡಿ, ಹಿರಿಯ ನಾಗರಿಕರ ಜೀವನದಲ್ಲಿ ಸಂತಸ, ಚೈತನ್ಯ ಹಾಗೂ ಉತ್ಸಾಹ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಬಾಲ್ಯದಲ್ಲಿ ಆಡಿದ ದಿನಗಳ ನೆನಪುಗಳನ್ನು ಮರುಕಳಿಸುವ…
Prabhakar K.
Deputy Director of the Women
1 quote · 1 outlet
“ಹಿರಿಯ ನಾಗರಿಕರ ಜೀವನದಲ್ಲಿ ಸಂತಸ, ಚೈತನ್ಯ ಹಾಗೂ ಉತ್ಸಾಹ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ”
In the article
…ನಿರ್ವಹಿಸುತ್ತಿರುವ ಹಿರಿಯರಿಗೆ ಇಂತಹ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮನೋಲ್ಲಾಸ ನೀಡುವುದರ ಜೊತೆಗೆ ಅವರಲ್ಲಿ ಹೊಸ ಚೈತನ್ಯ ಮೂಡಿಸುತ್ತವೆ ಎಂದು ಹೇಳಿದರು. .ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ ಕೆ. ಮಾತನಾಡಿ, ಹಿರಿಯ ನಾಗರಿಕರ ಜೀವನದಲ್ಲಿ ಸಂತಸ, ಚೈತನ್ಯ ಹಾಗೂ ಉತ್ಸಾಹ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ . ಬಾಲ್ಯದಲ್ಲಿ ಆಡಿದ ದಿನಗಳ ನೆನಪುಗಳನ್ನು ಮರುಕಳಿಸುವ ರೀತಿಯಲ್ಲಿ ಹಿರಿಯ ನಾಗರಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. .ವಿಕಲಚೇತನ, ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಮಹಾಂತೇಶ ಕುರಿ ಮಾತನಾಡಿದರು. ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಪ್ರಕಾಶ…
Coverage1
All filed from India
Named India · Bagalkote · Chandrashekhara Diddi · Department of Empowerment of Differently Abled and Senior Citizens · Department of Women and Child Development · District Legal Services Authority · Mahantesha Kuri · Prabhakar K. · Prakasha Pavara · Siddalingappa Guleda
The 1 report is listed beside the record.
Ask this story
Answers cite the reports above, or say they can't.
