The record
Written from the 1 report below. Nothing here is unsourced.
- Plans are underway to introduce Tulu script instruction at Kombettu Ramakrishna High School in Puttur.
- This initiative follows the recognition of Tulu as the second official language of the state.
- KPCC coordinator Hemanatha Shetty Kavu credited MLA Ashok Kumar Rai for securing this language status and for the approval of a government medical college in the city.
- KPCC General Secretary M.S.
- Mohammad emphasized that the Congress-led state government remains committed to such developmental efforts despite political criticism.
Who said what2
Only words found exactly in the article are shown, attributed and linked to the line they came from.
Hemanatha Shetty Kavu
KPCC coordinator
1 quote · 1 outlet
“ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ಲಭಿಸಿರುವುದರಿಂದ ಮುಂದಿನ ದಿನಗಳಲ್ಲಿ ವಯಸ್ಕರ ಶಿಕ್ಷಣದ ಮಾದರಿಯಲ್ಲಿ ಪುತ್ತೂರಿನ ಕೊಂಬೆಟ್ಟು ರಾಮಕೃಷ್ಣ ಪ್ರೌಢಶಾಲೆಯಲ್ಲಿ ತುಳು ಲಿಪಿ ಕಲಿಸುವ ಕುರಿತು ಚಿಂತನೆ ನಡೆಸಲಾಗುವುದು”
In the article
…ಪುತ್ತೂರು: ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ಲಭಿಸಿರುವುದರಿಂದ ಮುಂದಿನ ದಿನಗಳಲ್ಲಿ ವಯಸ್ಕರ ಶಿಕ್ಷಣದ ಮಾದರಿಯಲ್ಲಿ ಪುತ್ತೂರಿನ ಕೊಂಬೆಟ್ಟು ರಾಮಕೃಷ್ಣ ಪ್ರೌಢಶಾಲೆಯಲ್ಲಿ ತುಳು ಲಿಪಿ ಕಲಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು ಹೇಳಿದರು. .ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವಲ್ಲಿ ಶಾಸಕ ಅಶೋಕ್ಕುಮಾರ್ ರೈ ಅವರ ಪ್ರಯತ್ನವಿದೆ. ಪುತ್ತೂರಿನ ಸರ್ಕಾರಿ ಮೆಡಿಕಲ್ ಕಾಲೇಜಿನ…
M.S. Mohammad
KPCC General Secretary
1 quote · 1 outlet
“ಬಿಜೆಪಿಗೆ ಅಭಿವೃದ್ಧಿ ಬೇಕಿಲ್ಲ. ಹೀಗಾಗಿಯೇ ಬಿಜೆಪಿಯವರು ಈ ರೀತಿ ಟೀಕೆ ಮಾಡುತ್ತಾರೆ. ಆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇಚ್ಚಾಶಕ್ತಿ ಇರುವುದರಿಂದ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ”
In the article
…ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವಲ್ಲಿ ಶಾಸಕ ಅಶೋಕ್ಕುಮಾರ್ ರೈ ಅವರ ಪ್ರಯತ್ನವಿದೆ. ಪುತ್ತೂರಿನ ಸರ್ಕಾರಿ ಮೆಡಿಕಲ್ ಕಾಲೇಜಿನ ಅನುಮೋದನೆಗೂ ಶಾಸಕ ಅಶೋಕ್ ರೈ ಅವರ ಇಚ್ಚಾಶಕ್ತಿಯೇ ಕಾರಣ ಎಂದರು. .ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಮಾತನಾಡಿ, ಬಿಜೆಪಿಗೆ ಅಭಿವೃದ್ಧಿ ಬೇಕಿಲ್ಲ. ಹೀಗಾಗಿಯೇ ಬಿಜೆಪಿಯವರು ಈ ರೀತಿ ಟೀಕೆ ಮಾಡುತ್ತಾರೆ. ಆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇಚ್ಚಾಶಕ್ತಿ ಇರುವುದರಿಂದ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ ಎಂದರು. .ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ, ಯು.ಟಿ. ತೌಸೀಫ್, ಕಾಂಗ್ರೆಸ್ ಪ್ರಚಾರ ಸಮಿತಿಯ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ, ಮುಖಂಡ ಮುರಳೀಧರ ರೈ ಮಠಂತಬೆಟ್ಟು ಹಾಜರಿದ್ದರು. .260921-29-215817244 .ಪ್ರಜಾವಾಣಿ…
Coverage1
All filed from India
Named India · Kombettu Ramakrishna High School · Ashok Kumar Rai · Bharatiya Janata Party · Congress · Hemanatha Shetty Kavu · KPCC · Krishna Prasad Alva · M.S. Mohammad · Muralidhara Rai Mathantabettu · Puttur · Rajaram K.B. · U.T. Tauseef
The 1 report is listed beside the record.
Ask this story
Answers cite the reports above, or say they can't.