The record
Written from the 1 report below. Nothing here is unsourced.
No Reader read of this story yet.
Who said what2
Only words found exactly in the article are shown, attributed and linked to the line they came from.
Amaregouda Mallapura
1 quote · 1 outlet
“ಹಂಪನಗೌಡರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿ ದಶಕಗಳವರೆಗೆ ಸೇವೆ ಸಲ್ಲಿಸಿದ್ದಾರೆ. ಪಕ್ಷವನ್ನು ತಳಮಟ್ಟದಿಂದ ಕಟ್ಟುವಲ್ಲಿ ಶ್ರಮಿಸಿದ್ದಾರೆ. ಈ ಬಾರಿ ಸಚಿವರಾಗುತ್ತಾರೆ ಎನ್ನುವ ಅದಮ್ಯ ವಿಶ್ವಾಸವಿತ್ತು. ಭಾನುವಾರ ರಾತ್ರಿ ಸಾವಿರಾರು ಅಭಿಮಾನಿಗಳು, ಮುಖಂಡರು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಕಣ್ತುಂಬಿಕೊಳ್ಳಲು ತೆರಳಿದ್ದರು. ಆದರೆ ಪಕ್ಷದ ಹೈಕಮಾಂಡ್ ಏಕಾಏಕಿ ಅವರ ಹೆಸರನ್ನು ತೆಗೆದುಹಾಕಿರುವುದು ನೋವಿನ ಸಂಗತಿ”
In the article
…ಶಿರಡಿ, ಪ್ರಭುರಾಜ, ಶಬ್ಬೀರನಾಯಕ, ಬಸವರಾಜ ಸಾಹುಕಾರ, ತಿಮ್ಮಣ್ಣ ಸಾಹುಕಾರ, ವಾಗೇಶ ಸೇರಿದಂತೆ ಬೆಂಗಳೂರಿನಲ್ಲಿ ಸುಮಾರು 700ಕ್ಕೂ ಹೆಚ್ಚು ಅಭಿಮಾನಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. .ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಮಾತನಾಡಿ, ‘ ಹಂಪನಗೌಡರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿ ದಶಕಗಳವರೆಗೆ ಸೇವೆ ಸಲ್ಲಿಸಿದ್ದಾರೆ. ಪಕ್ಷವನ್ನು ತಳಮಟ್ಟದಿಂದ ಕಟ್ಟುವಲ್ಲಿ ಶ್ರಮಿಸಿದ್ದಾರೆ. ಈ ಬಾರಿ ಸಚಿವರಾಗುತ್ತಾರೆ ಎನ್ನುವ ಅದಮ್ಯ ವಿಶ್ವಾಸವಿತ್ತು. ಭಾನುವಾರ ರಾತ್ರಿ ಸಾವಿರಾರು ಅಭಿಮಾನಿಗಳು, ಮುಖಂಡರು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಕಣ್ತುಂಬಿಕೊಳ್ಳಲು ತೆರಳಿದ್ದರು. ಆದರೆ ಪಕ್ಷದ ಹೈಕಮಾಂಡ್ ಏಕಾಏಕಿ ಅವರ ಹೆಸರನ್ನು ತೆಗೆದುಹಾಕಿರುವುದು ನೋವಿನ ಸಂಗತಿ ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. .ಬಾದರ್ಲಿ ಮನವಿ: ಶಾಸಕ ಹಂಪನಗೌಡ ಬಾದರ್ಲಿ ಅವರು ಪ್ರತಿಕ್ರಿಯಿಸಿ, ಸಿಂಧನೂರು ಕ್ಷೇತ್ರವನ್ನು ಅಭಿವೃದ್ಧಿ ಪಥದೆಡೆಗೆ ಕೊಂಡೊಯ್ದಿದ್ದೇನೆ. ಜ್ಯೇಷ್ಠತೆಯ ಆಧಾರದ ಮೇಲೆ ಸಚಿವ ಸ್ಥಾನಕ್ಕೆ ಪ್ರಯತ್ನಿಸಿದ್ದೆ. ಪಕ್ಷದ ಎಲ್ಲ ಮುಂಚೂಣಿ…
Hampanagouda Badarli
1 quote · 1 outlet
“ಸಿಂಧನೂರು ಕ್ಷೇತ್ರವನ್ನು ಅಭಿವೃದ್ಧಿ ಪಥದೆಡೆಗೆ ಕೊಂಡೊಯ್ದಿದ್ದೇನೆ. ಜ್ಯೇಷ್ಠತೆಯ ಆಧಾರದ ಮೇಲೆ ಸಚಿವ ಸ್ಥಾನಕ್ಕೆ ಪ್ರಯತ್ನಿಸಿದ್ದೆ. ಪಕ್ಷದ ಎಲ್ಲ ಮುಂಚೂಣಿ ನಾಯಕರು ಭರವಸೆ ಕೊಟ್ಟಿದ್ದರು. ಆದರೆ ಯಾವ ಕಾರಣಕ್ಕೆ ತಮ್ಮ ಹೆಸರು ತೆಗೆಯಲಾಗಿದೆ ಎಂಬುವದು ಗೊತ್ತಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಮಗೆ ಉಂಟಾಗಿರುವ ನೋವನ್ನು ಅವರಿಗೆ ಮನವರಿಕೆ ಮಾಡಿದ್ದೇನೆ. ಕಾರ್ಯಕರ್ತರು ಅಹಿತಕರ ಘಟನೆಗೆ ಅವಕಾಶ ಕೊಡದೆ ಶಾಂತರೀತಿಯಿಂದ ವರ್ತಿಸಬೇಕು”
In the article
…ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಕಣ್ತುಂಬಿಕೊಳ್ಳಲು ತೆರಳಿದ್ದರು. ಆದರೆ ಪಕ್ಷದ ಹೈಕಮಾಂಡ್ ಏಕಾಏಕಿ ಅವರ ಹೆಸರನ್ನು ತೆಗೆದುಹಾಕಿರುವುದು ನೋವಿನ ಸಂಗತಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. .ಬಾದರ್ಲಿ ಮನವಿ: ಶಾಸಕ ಹಂಪನಗೌಡ ಬಾದರ್ಲಿ ಅವರು ಪ್ರತಿಕ್ರಿಯಿಸಿ, ಸಿಂಧನೂರು ಕ್ಷೇತ್ರವನ್ನು ಅಭಿವೃದ್ಧಿ ಪಥದೆಡೆಗೆ ಕೊಂಡೊಯ್ದಿದ್ದೇನೆ. ಜ್ಯೇಷ್ಠತೆಯ ಆಧಾರದ ಮೇಲೆ ಸಚಿವ ಸ್ಥಾನಕ್ಕೆ ಪ್ರಯತ್ನಿಸಿದ್ದೆ. ಪಕ್ಷದ ಎಲ್ಲ ಮುಂಚೂಣಿ ನಾಯಕರು ಭರವಸೆ ಕೊಟ್ಟಿದ್ದರು. ಆದರೆ ಯಾವ ಕಾರಣಕ್ಕೆ ತಮ್ಮ ಹೆಸರು ತೆಗೆಯಲಾಗಿದೆ ಎಂಬುವದು ಗೊತ್ತಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಮಗೆ ಉಂಟಾಗಿರುವ ನೋವನ್ನು ಅವರಿಗೆ ಮನವರಿಕೆ ಮಾಡಿದ್ದೇನೆ. ಕಾರ್ಯಕರ್ತರು ಅಹಿತಕರ ಘಟನೆಗೆ ಅವಕಾಶ ಕೊಡದೆ ಶಾಂತರೀತಿಯಿಂದ ವರ್ತಿಸಬೇಕು ’ ಎಂದು ವಿನಂತಿಸಿದರು. .ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ 260804-32-457216566…
Coverage1
All filed from India
Named India · Bengaluru · Sindhanur · Amaregouda Mallapura · Congress · DK Shivakumar · Hampanagouda Badarli · Priyank Kharge · Shafiulla Khan · Siddaramaiah · Vanasiri Foundation
The 1 report is listed beside the record.
Ask this story
Answers cite the reports above, or say they can't.
