The record
Written from the 1 report below. Nothing here is unsourced.
- Legislative Council Member M.L.
- Anil Kumar inaugurated a taluk-level school sports meet in Kolar on Thursday, held at Sir M. Visvesvaraya District Stadium by the Department of School Education.
- More than 500 children from various schools are competing in different events at the meet.
- Winners of the taluk-level meet will be selected for the district-level school sports meet.
- M.L.
- Anil Kumar said sports deserve as much importance as academics and that the state government has taken steps to provide value education in high schools.
- The meet matters because it opens a pathway for talented schoolchildren in Kolar to progress to higher levels of competition.
What to watch next
- Which students qualify from the taluk-level meet for the district-level school sports meet
Who said what4
Only words found exactly in the article are shown, attributed and linked to the line they came from.
M.L. Anil Kumar
member of the Legislative Council
1 quote · 1 outlet
“ಪಠ್ಯದಷ್ಟೇ ಮಹತ್ವವನ್ನು ಕ್ರೀಡೆಗಳಿಗೂ ನೀಡಬೇಕು. ಮಕ್ಕಳಲ್ಲಿ ನೈತಿಕತೆ ಬೆಳೆಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಪ್ರೌಢಶಾಲೆಗಳಲ್ಲಿ ಮೌಲ್ಯ ಶಿಕ್ಷಣ ನೀಡಲು ಅಗತ್ಯ ಕ್ರಮ ಕೈಗೊಂಡಿದೆ”
In the article
…ಕ್ರೀಡಾಜ್ಯೋತಿ ಸ್ವೀಕರಿಸಿದರು. ವಿವಿಧ ಶಾಲೆಗಳು 500ಕ್ಕೂ ಅಧಿಕ ಮಕ್ಕಳು ಪಾಲ್ಗೊಂಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಪೈಪೋಟಿ ನಡೆಸಲಿದ್ದಾರೆ. ಇಲ್ಲಿ ಗೆದ್ದವರು ಜಿಲ್ಲಾಮಟ್ಟದ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ. .ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ‘ ಪಠ್ಯದಷ್ಟೇ ಮಹತ್ವವನ್ನು ಕ್ರೀಡೆಗಳಿಗೂ ನೀಡಬೇಕು. ಮಕ್ಕಳಲ್ಲಿ ನೈತಿಕತೆ ಬೆಳೆಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಪ್ರೌಢಶಾಲೆಗಳಲ್ಲಿ ಮೌಲ್ಯ ಶಿಕ್ಷಣ ನೀಡಲು ಅಗತ್ಯ ಕ್ರಮ ಕೈಗೊಂಡಿದೆ ’ ಎಂದರು. .ಪೋಷಕರ ಮನಸ್ಥಿತಿಯೂ ಮಕ್ಕಳ ಅಂಕ ಗಳಿಕೆಗೆ ಸೀಮಿತವಾಗುತ್ತಿದೆ. ಇದರಿಂದ ಮಕ್ಕಳು ಕ್ರೀಡೆ, ವ್ಯಾಯಾಮ, ಮೌಲ್ಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ರಾಜ್ಯ ಸರ್ಕಾರಿ ಇದನ್ನರಿತು ಪ್ರೌಢಶಿಕ್ಷಣದಲ್ಲಿ ಮೌಲ್ಯ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದೆ ಎಂದು…
K. Uma
block education officer
1 quote · 1 outlet
“ದೈಹಿಕವಾಗಿ ಆರೋಗ್ಯದಿಂದಿದ್ದರೆ ಮಾತ್ರವೇ ಮಾನಸಿಕವಾಗಿಯೂ ಸದೃಢರಾಗಿರಲು ಸಾಧ್ಯ. ಪೋಷಕರು ಮಕ್ಕಳ ಅಂಕ ಗಳಿಕೆಯ ಕಡೆ ಮಾತ್ರವೇ ಗಮನಹರಿಸುವುದರಿಂದ ಇಂದಿನ ಮಕ್ಕಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚುತ್ತಿದೆ”
In the article
…ಮೌಲ್ಯ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು. .ಕ್ರೀಡೆಗಳಿಂದಾಗಿ ಮಕ್ಕಳಲ್ಲಿ ಶಿಸ್ತು ಬೆಳೆಯುತ್ತದೆ. ಸೋಲು, ಗೆಲುವು ಕುರಿತು ಚಿಂತಿಸದಿರಿ. ಕ್ರೀಡೆಯಲ್ಲಿ ಭಾಗವಹಿಸುವಿಕೆಯೇ ಅತಿ ಮುಖ್ಯ ಎಂದರು. .ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಉಮಾ ಮಾತನಾಡಿ, ‘ ದೈಹಿಕವಾಗಿ ಆರೋಗ್ಯದಿಂದಿದ್ದರೆ ಮಾತ್ರವೇ ಮಾನಸಿಕವಾಗಿಯೂ ಸದೃಢರಾಗಿರಲು ಸಾಧ್ಯ. ಪೋಷಕರು ಮಕ್ಕಳ ಅಂಕ ಗಳಿಕೆಯ ಕಡೆ ಮಾತ್ರವೇ ಗಮನಹರಿಸುವುದರಿಂದ ಇಂದಿನ ಮಕ್ಕಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚುತ್ತಿದೆ ’ ಎಂದು ಹೇಳಿದರು. .ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ‘ಕ್ರೀಡೆಗಳ ಬಗ್ಗೆ ನಿರ್ಲಕ್ಷ್ಯ ಬೇಡ. ಪಠ್ಯಕ್ಕಿಂತ ಹೆಚ್ಚಿನ ಸಾಧನೆಯನ್ನು ಕ್ರೀಡೆಗಳಲ್ಲಿ ಮಾಡಿ ರಾಷ್ಟ್ರ ಮೆಚ್ಚುವ ವ್ಯಕ್ತಿಗಳಾಗಿರುವವರು ನಮ್ಮ ಕಣ್ಣ ಮುಂದೆ…
Anil Kumar
1 quote · 1 outlet
“ಕ್ರೀಡೆಗಳ ಬಗ್ಗೆ ನಿರ್ಲಕ್ಷ್ಯ ಬೇಡ. ಪಠ್ಯಕ್ಕಿಂತ ಹೆಚ್ಚಿನ ಸಾಧನೆಯನ್ನು ಕ್ರೀಡೆಗಳಲ್ಲಿ ಮಾಡಿ ರಾಷ್ಟ್ರ ಮೆಚ್ಚುವ ವ್ಯಕ್ತಿಗಳಾಗಿರುವವರು ನಮ್ಮ ಕಣ್ಣ ಮುಂದೆ ಇದ್ದಾರೆ”
In the article
…ಮಾತ್ರವೇ ಮಾನಸಿಕವಾಗಿಯೂ ಸದೃಢರಾಗಿರಲು ಸಾಧ್ಯ. ಪೋಷಕರು ಮಕ್ಕಳ ಅಂಕ ಗಳಿಕೆಯ ಕಡೆ ಮಾತ್ರವೇ ಗಮನಹರಿಸುವುದರಿಂದ ಇಂದಿನ ಮಕ್ಕಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚುತ್ತಿದೆ’ ಎಂದು ಹೇಳಿದರು. .ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ‘ ಕ್ರೀಡೆಗಳ ಬಗ್ಗೆ ನಿರ್ಲಕ್ಷ್ಯ ಬೇಡ. ಪಠ್ಯಕ್ಕಿಂತ ಹೆಚ್ಚಿನ ಸಾಧನೆಯನ್ನು ಕ್ರೀಡೆಗಳಲ್ಲಿ ಮಾಡಿ ರಾಷ್ಟ್ರ ಮೆಚ್ಚುವ ವ್ಯಕ್ತಿಗಳಾಗಿರುವವರು ನಮ್ಮ ಕಣ್ಣ ಮುಂದೆ ಇದ್ದಾರೆ ’ ಎಂದು ಉದಾಹರಿಸಿದರು. .ಖಾಸಗಿ ಶಾಲೆಗಳ ಸಂಘದ ಉಪಾಧ್ಯಕ್ಷ ಮುನಿಯಪ್ಪ ಮಾತನಾಡಿ, ‘ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ತೀರ್ಪುಗಾರರ ತೀರ್ಪಿಗೆ ಬದ್ಧರಾಗಿ, ಯಾವುದೇ ಗೊಂದಲಕ್ಕೆ ಅವಕಾಶ ನೀಡದಿರಿ’ ಎಂದು ಕಿವಿಮಾತು ಹೇಳಿದರು. .ತಾಲ್ಲೂಕು ದೈಹಿಕ…
Muniyappa
vice-president of the private schools' association
1 quote · 1 outlet
“ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ತೀರ್ಪುಗಾರರ ತೀರ್ಪಿಗೆ ಬದ್ಧರಾಗಿ, ಯಾವುದೇ ಗೊಂದಲಕ್ಕೆ ಅವಕಾಶ ನೀಡದಿರಿ”
In the article
…ಮಾತನಾಡಿ, ‘ಕ್ರೀಡೆಗಳ ಬಗ್ಗೆ ನಿರ್ಲಕ್ಷ್ಯ ಬೇಡ. ಪಠ್ಯಕ್ಕಿಂತ ಹೆಚ್ಚಿನ ಸಾಧನೆಯನ್ನು ಕ್ರೀಡೆಗಳಲ್ಲಿ ಮಾಡಿ ರಾಷ್ಟ್ರ ಮೆಚ್ಚುವ ವ್ಯಕ್ತಿಗಳಾಗಿರುವವರು ನಮ್ಮ ಕಣ್ಣ ಮುಂದೆ ಇದ್ದಾರೆ’ ಎಂದು ಉದಾಹರಿಸಿದರು. .ಖಾಸಗಿ ಶಾಲೆಗಳ ಸಂಘದ ಉಪಾಧ್ಯಕ್ಷ ಮುನಿಯಪ್ಪ ಮಾತನಾಡಿ, ‘ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ತೀರ್ಪುಗಾರರ ತೀರ್ಪಿಗೆ ಬದ್ಧರಾಗಿ, ಯಾವುದೇ ಗೊಂದಲಕ್ಕೆ ಅವಕಾಶ ನೀಡದಿರಿ ’ ಎಂದು ಕಿವಿಮಾತು ಹೇಳಿದರು. .ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಕೆ.ಲೀಲಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷಾ, ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಚೌಡಪ್ಪ,…
Coverage1
All filed from India
Named India · Kolar · Sir M. Visvesvaraya District Stadium · Anil Kumar · Department of School Education · K. Uma · M.L. Anil Kumar · Muniyappa
The 1 report is listed beside the record.
Ask this story
Answers cite the reports above, or say they can't.
