The record
Written from the 1 report below. Nothing here is unsourced.
- Karnataka's Advocate General defended the state's menstrual leave policy in the High Court on Thursday.
- The policy, issued by the Labour Department on November 20, 2025, grants women employees in registered establishments one day of paid menstrual leave per month.
- The Bench, headed by Justice Anant Ramanath Hegde, completed hearing petitions filed by the president of the Bangalore Hotels' Association and others challenging the notification.
- The petitioners argue the order violates the right to equality under Article 14 and promotes gender discrimination.
- The Advocate General argued the state has power under Article 162 to make such a decision, based on an expert committee report and a Law Commission recommendation, and the court has reserved its verdict.
What to watch next
- The High Court's reserved verdict on the menstrual leave notification
- Whether the court addresses the petitioners' Article 14 equality argument
Who said what3
Only words found exactly in the article are shown, attributed and linked to the line they came from.
K. Shashikiran Shetty
Advocate General
2 quotes · 1 outlet
“ಮಹಿಳೆಯರ ಆರೋಗ್ಯ ಮತ್ತು ಘನತೆಯ ದೃಷ್ಟಿಯಿಂದ ಋತುಚಕ್ರ ರಜೆ ನೀತಿಯನ್ನು ಸರ್ಕಾರ ಜಾರಿಗೆ ತಂದಿದೆ”
In the article
…ಬೆಂಗಳೂರು: ‘ ಮಹಿಳೆಯರ ಆರೋಗ್ಯ ಮತ್ತು ಘನತೆಯ ದೃಷ್ಟಿಯಿಂದ ಋತುಚಕ್ರ ರಜೆ ನೀತಿಯನ್ನು ಸರ್ಕಾರ ಜಾರಿಗೆ ತಂದಿದೆ ’ ಎಂದು ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ ಅವರು ಹೈಕೋರ್ಟ್ಗೆ ಸ್ಪಷ್ಟಪಡಿಸಿದರು. .ಋತುಚಕ್ರ ರಜೆಗೆ ಸಂಬಂಧಿಸಿದಂತೆ ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ, ‘ಬೆಂಗಳೂರು ಹೋಟೆಲ್ಗಳ ಸಂಘ’ದ ಅಧ್ಯಕ್ಷ…
“ಈ ವಿಚಾರದಲ್ಲಿ ಒಕ್ಕೂಟ ವ್ಯವಸ್ಥೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಂವಿಧಾನದ 162ನೇ ವಿಧಿಯ ಪ್ರಕಾರ ರಾಜ್ಯ ಸರ್ಕಾರ ಇಂತಹ ತೀರ್ಮಾನ ಕೈಗೊಳ್ಳುವ ಅಧಿಕಾರ ಹೊಂದಿದೆ”
In the article
…ಸಂಘ’ದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಸೇರಿದಂತೆ ಇತರರು ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಪೂರ್ಣಗೊಳಿಸಿತು. .ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿದ ಶಶಿಕಿರಣ ಶೆಟ್ಟಿ, ‘ ಈ ವಿಚಾರದಲ್ಲಿ ಒಕ್ಕೂಟ ವ್ಯವಸ್ಥೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಂವಿಧಾನದ 162ನೇ ವಿಧಿಯ ಪ್ರಕಾರ ರಾಜ್ಯ ಸರ್ಕಾರ ಇಂತಹ ತೀರ್ಮಾನ ಕೈಗೊಳ್ಳುವ ಅಧಿಕಾರ ಹೊಂದಿದೆ ’ ಎಂದರು. .‘ತಜ್ಞರ ಸಮಿತಿ ವರದಿಯ ಆಧಾರದಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸಮಿತಿ ಈಗಾಗಲೇ ಅರ್ಜಿದಾರರ ಅಹವಾಲು, ಆಕ್ಷೇಪ ಮತ್ತು ಸಲಹೆಗಳನ್ನು ಆಲಿಸಿದೆ. ಕಾನೂನು ಆಯೋಗವೂ ಈ ಬಗ್ಗೆ ಶಿಫಾರಸು ಮಾಡಿತ್ತು’ ಎಂಬ ಅಂಶಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು. ವಿಚಾರಣೆ…
H.S. Subramanya
1 quote · 1 outlet
“ಆದೇಶವು ಸಂವಿಧಾನದ 14ನೇ ವಿಧಿಯಡಿ ನೀಡಲಾದ ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ. ಇದು ಲಿಂಗ ತಾರತಮ್ಯಕ್ಕೆ ಎಡೆ ಮಾಡಿಕೊಡುತ್ತದೆ. ಮಹಿಳೆಯರು ಪುರುಷರಿಗಿಂತ ದುರ್ಬಲರು ಎಂಬ ಭಾವನೆಯನ್ನು ಉದ್ಯೋಗದಾತರಲ್ಲಿ ಮೂಡಿಸುತ್ತದೆ”
In the article
…ಕಾಯ್ದಿರಿಸಿತು. .ಆಕ್ಷೇಪ ಏನು?: ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನಸಹಿತ ಋತುಚಕ್ರದ ರಜೆ ನೀಡುವಂತೆ ಹೊರಡಿಸಲಾದ ಆದೇಶವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. .‘ ಆದೇಶವು ಸಂವಿಧಾನದ 14ನೇ ವಿಧಿಯಡಿ ನೀಡಲಾದ ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ. ಇದು ಲಿಂಗ ತಾರತಮ್ಯಕ್ಕೆ ಎಡೆ ಮಾಡಿಕೊಡುತ್ತದೆ. ಮಹಿಳೆಯರು ಪುರುಷರಿಗಿಂತ ದುರ್ಬಲರು ಎಂಬ ಭಾವನೆಯನ್ನು ಉದ್ಯೋಗದಾತರಲ್ಲಿ ಮೂಡಿಸುತ್ತದೆ ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. ಬೆಂಗಳೂರು: ‘ಮಹಿಳೆಯರ ಆರೋಗ್ಯ ಮತ್ತು ಘನತೆಯ ದೃಷ್ಟಿಯಿಂದ ಋತುಚಕ್ರ ರಜೆ…
Coverage1
All filed from India
Named India · Ananth Ramanath Hegde · Bangalore Hotels Association · Government of Karnataka · H.S. Subramanya · Karnataka High Court · K. Shashikiran Shetty
The 1 report is listed beside the record.
Ask this story
Answers cite the reports above, or say they can't.
