The record
Written from the 1 report below. Nothing here is unsourced.
- Bheema Garjane submitted a memorandum to the Sub-Divisional Officer requesting the immediate arrest of those involved in demolishing Satyanarayana Borkar's home in Gowdalli village.
- The organization stated that a case was filed under the Scheduled Castes and the Scheduled Tribes (Prevention of Atrocities) Act over a month ago.
- Leaders criticized local police and the Directorate of Civil Rights Enforcement for failing to act against the suspects despite the absence of any court-ordered stay.
- Further protests including road blocks are planned if the authorities continue to delay the investigation.
What to watch next
- Potential district-wide road blockades
- Potential siege of the District Commissioner's office
Who said what2
Only words found exactly in the article are shown, attributed and linked to the line they came from.
Arjuna Minthi
District President of Bheema Garjane
2 quotes · 1 outlet
“ಕೆಲವರು ಜೆಸಿಬಿ ಯಂತ್ರ ಬಳಸಿ ದಲಿತ ಕುಟುಂಬದ ಮನೆಯನ್ನು ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿದೆ.”
In the article
…ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು’ ಎಂದು ಆಗ್ರಹಿಸಿ ಭೀಮ ಘರ್ಜನೆ ಸಂಘಟನೆ ವತಿಯಿಂದ ಉಪವಿಭಾಗಾಧಿಕಾರಿ ಚಂದ್ರಶೇಖರ ಆರ್.ಜಿ. ಅವರಿಗೆ ಮನವಿ ಸಲ್ಲಿಸಲಾಯಿತು. .ಸೋಮವಾರ ಮನವಿ ಸಲ್ಲಿಸಿ ಮಾತನಾಡಿದ ಭೀಮ ಘರ್ಜನೆ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಅರ್ಜುನ ಮಿಂಠಿ, ‘ ಕೆಲವರು ಜೆಸಿಬಿ ಯಂತ್ರ ಬಳಸಿ ದಲಿತ ಕುಟುಂಬದ ಮನೆಯನ್ನು ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ನಿಯಮಗಳಡಿಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿದೆ. ಆದರೆ ಪ್ರಕರಣ ದಾಖಲಾಗಿ ತಿಂಗಳು ಕಳೆದರೂ…
“ಧಾರವಾಡ ಹೈಕೋರ್ಟ್ ಪೀಠದಲ್ಲಿ ಈ ಪ್ರಕರಣಕ್ಕೆ ಯಾವುದೇ ರೀತಿಯ ತಡೆಯಾಜ್ಞೆ ಇಲ್ಲದಿದ್ದರೂ ಸಹ ಪೊಲೀಸರು ಮುಖ್ಯ ಆರೋಪಿಗಳನ್ನು ಬಂಧಿಸದೆ ಕೈಕಟ್ಟಿ ಕುಳಿತಿದ್ದಾರೆ.”
In the article
…ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿದೆ. ಆದರೆ ಪ್ರಕರಣ ದಾಖಲಾಗಿ ತಿಂಗಳು ಕಳೆದರೂ ತನಿಖಾಧಿಕಾರಿಗಳು ಮತ್ತು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಸಿಬ್ಬಂದಿ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. .‘ ಧಾರವಾಡ ಹೈಕೋರ್ಟ್ ಪೀಠದಲ್ಲಿ ಈ ಪ್ರಕರಣಕ್ಕೆ ಯಾವುದೇ ರೀತಿಯ ತಡೆಯಾಜ್ಞೆ ಇಲ್ಲದಿದ್ದರೂ ಸಹ ಪೊಲೀಸರು ಮುಖ್ಯ ಆರೋಪಿಗಳನ್ನು ಬಂಧಿಸದೆ ಕೈಕಟ್ಟಿ ಕುಳಿತಿದ್ದಾರೆ. ತನಿಖಾಧಿಕಾರಿಗಳು ತಕ್ಷಣವೇ ಆರೋಪಿಗಳನ್ನು ಬಂಧಿಸಲು ಸೂಕ್ತ ನಿರ್ದೇಶನ ನೀಡಬೇಕು. ಒಂದು ವೇಳೆ ಬಂಧನ ವಿಳಂಬವಾದರೆ ಜಿಲ್ಲೆಯಾದ್ಯಂತ ರಸ್ತೆ ತಡೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದರು.…
Coverage1
All filed from India
Named India · Directorate of Civil Rights Enforcement · Gowdalli · High Court of Karnataka · Satyanarayana Borkar · Sirsi · Sirsi Rural Police Station · Arjuna Minthi · Bheema Garjane · Chandrashekhara R.G.
The 1 report is listed beside the record.
Ask this story
Answers cite the reports above, or say they can't.
