The record
Written by software from the 1 report below. The points restate them; where one says why it matters, that is Prism's reading, not a reported fact.
- Farmers in Malur submitted a request to the electricity department to ensure a seven-hour power supply for farming tasks.
- The association highlighted that erratic power is damaging standing commercial crops amid current drought conditions.
- Representatives warned that they will protest in front of the local legislator's house if the issue is not resolved within 24 hours.
- Department officials have committed to investigating the situation and taking corrective action.
Who said what2
Only words found exactly in the article are shown, attributed and linked to the line they came from.
Pemmadoddi Yallappa
Taluk President of Raitha Sangha
1 quote · 1 outlet
“ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿರುವುದು ರೈತ ವಿರೋಧಿ ಧೋರಣೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ಮೌನ ವಹಿಸಿರುವುದು ಸರಿಯಲ್ಲ”
In the article
…ಕೃಷಿ ಚಟುವಟಿಕೆಗಳಿಗಾಗಿ ಮೂರು ಪಾಳಿಗಳಲ್ಲಿ ಪ್ರತಿನಿತ್ಯ 7 ತಾಸು ವಿದ್ಯುತ್ ಪೂರೈಕೆ ಮಾಡಬೇಕು ಎಂದು ರೈತ ಸಂಘದ ವತಿಯಿಂದ ಮಾಲೂರು ಬೆಸ್ಕಾಂ ಎಇಇ ಅನ್ಸರ್ ಪಾಷ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. .ರೈತ ಸಂಘದ ತಾಲ್ಲೂಕು ಅಧ್ಯಕ್ಷ ಪೆಮ್ಮದೊಡ್ಡಿ ಯಲ್ಲಪ್ಪ ಮಾತನಾಡಿ, ‘ ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿರುವುದು ರೈತ ವಿರೋಧಿ ಧೋರಣೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ಮೌನ ವಹಿಸಿರುವುದು ಸರಿಯಲ್ಲ ’ ಎಂದು ಆಕ್ರೋಶ ವ್ಯಕ್ತಪಡಿಸಿದರು. .ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ‘ಮಳೆ ಬಾರದ ಕಾರಣ ಬೆಳೆ ಬಿತ್ತಲು ಸಾಧ್ಯವಾಗದ ಪರಿಸ್ಥಿತಿ ಒಂದೆಡೆಯಾದರೆ, ಈಗಾಗಲೇ ಬೆಳೆದ ವಾಣಿಜ್ಯ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ…
K. Narayana Gowda
State Vice President of Raitha Sangha
1 quote · 1 outlet
“ಮಳೆ ಬಾರದ ಕಾರಣ ಬೆಳೆ ಬಿತ್ತಲು ಸಾಧ್ಯವಾಗದ ಪರಿಸ್ಥಿತಿ ಒಂದೆಡೆಯಾದರೆ, ಈಗಾಗಲೇ ಬೆಳೆದ ವಾಣಿಜ್ಯ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಮುಂದುವರಿದಿದ್ದು, ಸರ್ಕಾರ ರೈತರಿಗೆ ಮೂರು ಪಾಳಿಗಳಲ್ಲಿ ಏಳು ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ. ಆದರೆ, ಕನಿಷ್ಠ ನಾಲ್ಕು ತಾಸು ಕೂಡ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ”
In the article
…ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿರುವುದು ರೈತ ವಿರೋಧಿ ಧೋರಣೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ಮೌನ ವಹಿಸಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. .ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ‘ ಮಳೆ ಬಾರದ ಕಾರಣ ಬೆಳೆ ಬಿತ್ತಲು ಸಾಧ್ಯವಾಗದ ಪರಿಸ್ಥಿತಿ ಒಂದೆಡೆಯಾದರೆ, ಈಗಾಗಲೇ ಬೆಳೆದ ವಾಣಿಜ್ಯ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಮುಂದುವರಿದಿದ್ದು, ಸರ್ಕಾರ ರೈತರಿಗೆ ಮೂರು ಪಾಳಿಗಳಲ್ಲಿ ಏಳು ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ. ಆದರೆ, ಕನಿಷ್ಠ ನಾಲ್ಕು ತಾಸು ಕೂಡ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ’ ಎಂದು ಆರೋಪಿಸಿದರು. .24 ಗಂಟೆಯೊಳಗೆ ವಿದ್ಯುತ್ ಸಮಸ್ಯೆ ಬಗೆಹರಿಸಿ ರೈತರ ಬೆಳೆ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಬೇಕು. ಇಲ್ಲವಾದಲ್ಲಿ ಬೆಳೆ ನಷ್ಟದೊಂದಿಗೆ ಸ್ಥಳೀಯ ಶಾಸಕರ ಮನೆ ಮುಂದೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. .ಮನವಿ ಸ್ವೀಕರಿಸಿದ ಬೆಸ್ಕಾಂ…
Coverage1
All filed from India
Named India · BESCOM · Malur · Ansar Pasha · K. Narayana Gowda · Pemmadoddi Yallappa · Raitha Sangha · Yalavaguli Prashanth
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the reports above, or say they can't.
