The record
Written from the 1 report below. Nothing here is unsourced.
- The Taluk Agricultural Produce Cooperative Marketing Society held its 52nd annual general meeting in Afzalpur.
- Speakers highlighted the historical importance of the cooperative sector in fostering economic growth and employment.
- Officials discussed administrative goals, including the transfer of land ownership to the society to support future development projects.
- The event concluded with the recognition of local secretaries and the release of an annual report.
Who said what3
Only words found exactly in the article are shown, attributed and linked to the line they came from.
Maqbool Patel
former vice president of Aland Cooperative Sugar Factory
2 quotes · 1 outlet
“ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಕ್ಷೇತ್ರ ಪ್ರಮುಖ ಪಾತ್ರ ವಹಿಸಿದ್ದು, ಜನರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ”
In the article
…ಅಫಜಲಪುರ: ‘ ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಕ್ಷೇತ್ರ ಪ್ರಮುಖ ಪಾತ್ರ ವಹಿಸಿದ್ದು, ಜನರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ ’ ಎಂದು ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಯ ಮಾಜಿ ಉಪಾಧ್ಯಕ್ಷ ಮಕ್ಬೂಲ್ ಪಟೇಲ್ ಹೇಳಿದರು. .ಪಟ್ಟಣದ ಸಿದ್ಧರಾಮೇಶ್ವರ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ 52ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. .‘ಸಹಕಾರ ಕ್ಷೇತ್ರಕ್ಕೆ…
“ಸಹಕಾರ ಕ್ಷೇತ್ರಕ್ಕೆ ಸುಮಾರು 120 ವರ್ಷಗಳ ಇತಿಹಾಸವಿದೆ. ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಸಹಕಾರ ಸಂಸ್ಥೆಗಳು ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿವೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದೂರದೃಷ್ಟಿಯ ಫಲವಾಗಿ ಇಂದು ದೇಶದಲ್ಲಿ ಮೂರು ಕೋಟಿಗೂ ಹೆಚ್ಚು ಜನರು ಸಹಕಾರಿ ಕ್ಷೇತ್ರದಲ್ಲಿ ಉದ್ಯೋಗ ಪಡೆದಿದ್ದಾರೆ”
In the article
…ಸಹಕಾರಿಯಾಗಿದೆ’ ಎಂದು ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಯ ಮಾಜಿ ಉಪಾಧ್ಯಕ್ಷ ಮಕ್ಬೂಲ್ ಪಟೇಲ್ ಹೇಳಿದರು. .ಪಟ್ಟಣದ ಸಿದ್ಧರಾಮೇಶ್ವರ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ 52ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. .‘ ಸಹಕಾರ ಕ್ಷೇತ್ರಕ್ಕೆ ಸುಮಾರು 120 ವರ್ಷಗಳ ಇತಿಹಾಸವಿದೆ. ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಸಹಕಾರ ಸಂಸ್ಥೆಗಳು ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿವೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದೂರದೃಷ್ಟಿಯ ಫಲವಾಗಿ ಇಂದು ದೇಶದಲ್ಲಿ ಮೂರು ಕೋಟಿಗೂ ಹೆಚ್ಚು ಜನರು ಸಹಕಾರಿ ಕ್ಷೇತ್ರದಲ್ಲಿ ಉದ್ಯೋಗ ಪಡೆದಿದ್ದಾರೆ ’ ಎಂದರು. .ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತುಕಾರಾಂ ಪಾಟೀಲ ಮಾತನಾಡಿ, ‘ಸಂಘದ ಹೆಸರಿನಲ್ಲಿರುವ ಎರಡು ಎಕರೆ ಜಮೀನನ್ನು ಸಂಘದ ಖಾತೆಗೆ ವರ್ಗಾಯಿಸಬೇಕು. ಇದರಿಂದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು. .ಟಿಎಪಿಎಂಎಸ್ ಆಡಳಿತಾಧಿಕಾರಿ ಚಾಂದ್…
Tukaram Patil
former member of Zilla Panchayat
1 quote · 1 outlet
“ಸಂಘದ ಹೆಸರಿನಲ್ಲಿರುವ ಎರಡು ಎಕರೆ ಜಮೀನನ್ನು ಸಂಘದ ಖಾತೆಗೆ ವರ್ಗಾಯಿಸಬೇಕು. ಇದರಿಂದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ”
In the article
…ವಿಸ್ತರಿಸಿಕೊಂಡಿವೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದೂರದೃಷ್ಟಿಯ ಫಲವಾಗಿ ಇಂದು ದೇಶದಲ್ಲಿ ಮೂರು ಕೋಟಿಗೂ ಹೆಚ್ಚು ಜನರು ಸಹಕಾರಿ ಕ್ಷೇತ್ರದಲ್ಲಿ ಉದ್ಯೋಗ ಪಡೆದಿದ್ದಾರೆ’ ಎಂದರು. .ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತುಕಾರಾಂ ಪಾಟೀಲ ಮಾತನಾಡಿ, ‘ ಸಂಘದ ಹೆಸರಿನಲ್ಲಿರುವ ಎರಡು ಎಕರೆ ಜಮೀನನ್ನು ಸಂಘದ ಖಾತೆಗೆ ವರ್ಗಾಯಿಸಬೇಕು. ಇದರಿಂದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ ’ ಎಂದು ಹೇಳಿದರು. .ಟಿಎಪಿಎಂಎಸ್ ಆಡಳಿತಾಧಿಕಾರಿ ಚಾಂದ್ ಬಾಷಾ ಅನುಸಾರಿ ವಾರ್ಷಿಕ ವರದಿ ಮಂಡಿಸಿದರು. ವಕೀಲ ಶಂಕರರಾವ್ ಹುಲ್ಲೂರು ಮಾತನಾಡಿದರು. .ಮಹಾಸಭೆಯಲ್ಲಿ ವ್ಯವಸಾಯ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಯಿತು. ವಾರ್ಷಿಕ ವರದಿಯ ಕಿರುಹೊತ್ತಿಗೆಯನ್ನು…
Coverage1
All filed from India
Named India · Afzalpur · Chand Basha Anusari · Jawaharlal Nehru · Maqbool Patel · Shankarao Hullur · Taluk Agricultural Produce Cooperative Marketing Society · Tukaram Patil
The 1 report is listed beside the record.
Ask this story
Answers cite the reports above, or say they can't.
