On-the-spot solutions for public grievances in Mandya
Headline by Prism · from 1 report
Mandya district minister N. Cheluvarayaswamy launched the 'Praja Seva' initiative to address rural citizens' grievances directly at their locations.
PrajavaniThe brief
Written by software from the 1 report below.
- The Mandya district administration introduced the 'Praja Seva' program to allow officials and representatives to visit villages and resolve grievances on-site.
- District In-charge Minister N. Cheluvarayaswamy inaugurated the program and a free health camp at Basaralu village.
- The government is planning a ₹1,100 crore project to provide permanent drinking water to Basaralu and Devalapura from the Cauvery river.
- Officials are also developing a ₹350 crore project to improve the Hemavathi canal network.
Who said what
Only words found exactly in the article are shown, attributed and linked to the line they came from.
N. Cheluvarayaswamy
District In-charge Minister
3 quotes · 1 outlet
“‘ಗ್ರಾಮೀಣ ಪ್ರದೇಶದ ಜನರು ತಮ್ಮ ಸಮಸ್ಯೆಗಳ ಅರ್ಜಿಗಳನ್ನು ಹಿಡಿದು ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೇ ಜನರ ಬಳಿಗೆ ತೆರಳಿ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ‘ಪ್ರಜಾಸೇವೆ’ ವ್ಯವಸ್ಥೆ ಜಾರಿಗೆ ತರಲಾಗಿದೆ”
In the article
…ಮಂಡ್ಯ: ‘ಗ್ರಾಮೀಣ ಪ್ರದೇಶದ ಜನರು ತಮ್ಮ ಸಮಸ್ಯೆಗಳ ಅರ್ಜಿಗಳನ್ನು ಹಿಡಿದು ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೇ ಜನರ ಬಳಿಗೆ ತೆರಳಿ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ‘ಪ್ರಜಾಸೇವೆ’ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. .ತಾಲ್ಲೂಕಿನ ಬಸರಾಳು-1ನೇ ಹೋಬಳಿಯ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ‘ಪ್ರಜಾಸೇವಾ ಆಂದೋಲನ’ ಹಾಗೂ ಉಚಿತ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು…
“ಬಸರಾಳು ಹಾಗೂ ದೇವಲಾಪುರ ಭಾಗದ ದೀರ್ಘಕಾಲದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾವೇರಿ ನದಿಯಿಂದ ನೀರು ಪೂರೈಸುವ ಸುಮಾರು ₹1,100 ಕೋಟಿ ಮೊತ್ತದ ಯೋಜನೆ ರೂಪಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ”
In the article
…ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. .ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಂಡು ವೈದ್ಯರಿಂದ ಅಗತ್ಯ ಸಲಹೆ ಹಾಗೂ ಚಿಕಿತ್ಸೆಯನ್ನು ಪಡೆಯಬೇಕು ಎಂದರು. .ಕುಡಿಯುವ ನೀರಿನ ಯೋಜನೆ: ಬಸರಾಳು ಹಾಗೂ ದೇವಲಾಪುರ ಭಾಗದ ದೀರ್ಘಕಾಲದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾವೇರಿ ನದಿಯಿಂದ ನೀರು ಪೂರೈಸುವ ಸುಮಾರು ₹1,100 ಕೋಟಿ ಮೊತ್ತದ ಯೋಜನೆ ರೂಪಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಸಚಿವರು ತಿಳಿಸಿದರು. .ಹೇಮಾವತಿ ನಾಲೆ ಅಭಿವೃದ್ಧಿ: ಬಸರಾಳು ಭಾಗದ ಹೇಮಾವತಿ ನಾಲೆಯ ಸಮಗ್ರ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು. ಸುಮಾರು ₹350 ಕೋಟಿ ಮೊತ್ತದ ಯೋಜನೆಗೆ ಡಿಪಿಆರ್ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. .ಜಿಲ್ಲಾಧಿಕಾರಿ ಕುಮಾರ,…
Coverage
1 outlet
All filed from India
NamedIndia · Mandya · B.C. Shivanandamurthy · K.R. Nandini · Kumar · N. Cheluvarayaswamy · Shivamurthy · Shobharani V.J. · Vishwanath
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the 1 report above, or say they can't.