The record
Written from the 1 report below. Nothing here is unsourced.
- HESCOM will disconnect electricity in parts of Kumta and Honnavar on September 23 to facilitate pole shifting and routine maintenance.
- Operations in Kumta involve national highway construction and emergency maintenance at the Gokarna substation.
- Power in Honnavar will be suspended for line maintenance in the Upponi feeder area.
- These measures are necessary to ensure the safety and reliability of the local power grid.
Who said what1
Only words found exactly in the article are shown, attributed and linked to the line they came from.
Ramakrishna Bhat
1 quote · 1 outlet
“ವಿದ್ಯುತ್ ಮಾರ್ಗದಲ್ಲಿ ನಿರ್ವಹಣಾ ಕಾರ್ಯದ ಪ್ರಯುಕ್ತ ಗೇರುಸೊಪ್ಪ ಶಾಖೆಯ ಉಪ್ಪೋಣಿ ಫೀಡರ್ ವ್ಯಾಪ್ತಿಯ ಪ್ರದೇಶದಲ್ಲಿ ಸೆ.23ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ”
In the article
…ಕಾಮಗಾರಿ ಹಿನ್ನೆಲೆ ತಾಲ್ಲೂಕಿನ ಮಾದನಗೇರಿ, ಗೋಕರ್ಣ, ತದಡಿ, ಬಂಕಿಕೊಡ್ಲ, ಗಂಗಾವಳಿ, ಬಿಜ್ಜೂರ, ಓಂ ಬಿಚ್ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. .ಹೊನ್ನಾವರ: ವಿದ್ಯುತ್ ಮಾರ್ಗದಲ್ಲಿ ನಿರ್ವಹಣಾ ಕಾರ್ಯದ ಪ್ರಯುಕ್ತ ಗೇರುಸೊಪ್ಪ ಶಾಖೆಯ ಉಪ್ಪೋಣಿ ಫೀಡರ್ ವ್ಯಾಪ್ತಿಯ ಪ್ರದೇಶದಲ್ಲಿ ಸೆ.23ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಹೊನ್ನಾವರ ಉಪ ವಿಭಾಗದ ಎಇಇ ರಾಮಕೃಷ್ಣ ಭಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. .260922-20-1327555074 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ…
Coverage1
All filed from India
Named India · Honnavar · Kumta · Hescom · Ramakrishna Bhat
The 1 report is listed beside the record.
Ask this story
Answers cite the reports above, or say they can't.