The record
Written from the 1 report below. Nothing here is unsourced.
- KGF MLA M. Roopakala has pledged 50 lakh rupees from her legislative grant fund to complete the construction of the Guru Bhavan in the city.
- The MLA made the announcement while speaking at Teachers' Day celebrations in Robertsonpet on Friday.
- Roopakala proposed that next year's Teachers' Day celebration be held inside the Guru Bhavan itself.
- Superintendent of Police Shivamshu Rajput spoke about the role of teachers and advised children to stay away from drugs.
- The pledge matters because the Guru Bhavan work remains unfinished and the new funding is meant to help complete it.
What to watch next
- Progress of the Guru Bhavan construction work after the fund release
- Whether next year's Teachers' Day is held at the Guru Bhavan as proposed
Who said what4
Only words found exactly in the article are shown, attributed and linked to the line they came from.
M. Roopakala
2 quotes · 1 outlet
“ಮುಂದಿನ ವರ್ಷ ಶಿಕ್ಷಕರ ದಿನಾಚರಣೆಯನ್ನು ಗುರುಭವನದಲ್ಲಿಯೇ ಆಚರಿಸೋಣ”
In the article
…ನಗರದಲ್ಲಿ ನಿರ್ಮಾಣವಾಗುತ್ತಿರುವ ಗುರುಭವನ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದಕ್ಕೆ ಶಾಸಕರ ಅನುದಾನದಲ್ಲಿ ₹50 ಲಕ್ಷ ನೀಡಲಾಗುವುದು ಎಂದು ಶಾಸಕಿ ಎಂ.ರೂಪಕಲಾ ಭರವಸೆ ನೀಡಿದರು. .ರಾಬರ್ಟಸನ್ಪೇಟೆಯಲ್ಲಿ ಶುಕ್ರವಾರ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ ಮುಂದಿನ ವರ್ಷ ಶಿಕ್ಷಕರ ದಿನಾಚರಣೆಯನ್ನು ಗುರುಭವನದಲ್ಲಿಯೇ ಆಚರಿಸೋಣ ’ ಎಂದು ಹೇಳಿದರು. .‘ಸಮಾಜವನ್ನು ತಿದ್ದುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ಶಾಲೆಯಲ್ಲಿ ಪಾಠ ಹೇಳಿಕೊಟ್ಟು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಗುರುಗಳು ಸದಾ ಗೌರವಕ್ಕೆ ಅರ್ಹರು’ ಎಂದರು. .ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ‘ಪ್ರತಿಯೊಬ್ಬರ…
“ಸಮಾಜವನ್ನು ತಿದ್ದುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ಶಾಲೆಯಲ್ಲಿ ಪಾಠ ಹೇಳಿಕೊಟ್ಟು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಗುರುಗಳು ಸದಾ ಗೌರವಕ್ಕೆ ಅರ್ಹರು”
In the article
…ಶಾಸಕರ ಅನುದಾನದಲ್ಲಿ ₹50 ಲಕ್ಷ ನೀಡಲಾಗುವುದು ಎಂದು ಶಾಸಕಿ ಎಂ.ರೂಪಕಲಾ ಭರವಸೆ ನೀಡಿದರು. .ರಾಬರ್ಟಸನ್ಪೇಟೆಯಲ್ಲಿ ಶುಕ್ರವಾರ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವರ್ಷ ಶಿಕ್ಷಕರ ದಿನಾಚರಣೆಯನ್ನು ಗುರುಭವನದಲ್ಲಿಯೇ ಆಚರಿಸೋಣ’ ಎಂದು ಹೇಳಿದರು. .‘ ಸಮಾಜವನ್ನು ತಿದ್ದುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ಶಾಲೆಯಲ್ಲಿ ಪಾಠ ಹೇಳಿಕೊಟ್ಟು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಗುರುಗಳು ಸದಾ ಗೌರವಕ್ಕೆ ಅರ್ಹರು ’ ಎಂದರು. .ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ‘ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ತಮ್ಮ ತಂದೆಯೂ ಶಿಕ್ಷಕರಾಗಿದ್ದ ಹಿನ್ನೆಲೆಯಲ್ಲಿ ಶಿಕ್ಷಕರ ಜವಾಬ್ದಾರಿಯನ್ನು ಹತ್ತಿರದಿಂದ ಕಂಡಿದ್ದೇನೆ. ಅವರ ಸಂಕಲ್ಪವನ್ನು ಗಮನಿಸಿದ್ದೇನೆ’…
Shivanshu Rajput
2 quotes · 1 outlet
“ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ತಮ್ಮ ತಂದೆಯೂ ಶಿಕ್ಷಕರಾಗಿದ್ದ ಹಿನ್ನೆಲೆಯಲ್ಲಿ ಶಿಕ್ಷಕರ ಜವಾಬ್ದಾರಿಯನ್ನು ಹತ್ತಿರದಿಂದ ಕಂಡಿದ್ದೇನೆ. ಅವರ ಸಂಕಲ್ಪವನ್ನು ಗಮನಿಸಿದ್ದೇನೆ”
In the article
…ಆಚರಿಸೋಣ’ ಎಂದು ಹೇಳಿದರು. .‘ಸಮಾಜವನ್ನು ತಿದ್ದುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ಶಾಲೆಯಲ್ಲಿ ಪಾಠ ಹೇಳಿಕೊಟ್ಟು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಗುರುಗಳು ಸದಾ ಗೌರವಕ್ಕೆ ಅರ್ಹರು’ ಎಂದರು. .ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ‘ ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ತಮ್ಮ ತಂದೆಯೂ ಶಿಕ್ಷಕರಾಗಿದ್ದ ಹಿನ್ನೆಲೆಯಲ್ಲಿ ಶಿಕ್ಷಕರ ಜವಾಬ್ದಾರಿಯನ್ನು ಹತ್ತಿರದಿಂದ ಕಂಡಿದ್ದೇನೆ. ಅವರ ಸಂಕಲ್ಪವನ್ನು ಗಮನಿಸಿದ್ದೇನೆ ’ ಎಂದರು. .ಮಕ್ಕಳು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಮಾದಕ ವಸ್ತುಗಳಿಂದ ದೂರವಿರಬೇಕು. ಯಾವುದೇ ಸಮಸ್ಯೆ ಎದುರಾದರೂ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. .ಉತ್ತಮ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರನ್ನು…
“ಮಕ್ಕಳು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಮಾದಕ ವಸ್ತುಗಳಿಂದ ದೂರವಿರಬೇಕು. ಯಾವುದೇ ಸಮಸ್ಯೆ ಎದುರಾದರೂ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.”
In the article
….ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ‘ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ತಮ್ಮ ತಂದೆಯೂ ಶಿಕ್ಷಕರಾಗಿದ್ದ ಹಿನ್ನೆಲೆಯಲ್ಲಿ ಶಿಕ್ಷಕರ ಜವಾಬ್ದಾರಿಯನ್ನು ಹತ್ತಿರದಿಂದ ಕಂಡಿದ್ದೇನೆ. ಅವರ ಸಂಕಲ್ಪವನ್ನು ಗಮನಿಸಿದ್ದೇನೆ’ ಎಂದರು. . ಮಕ್ಕಳು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಮಾದಕ ವಸ್ತುಗಳಿಂದ ದೂರವಿರಬೇಕು. ಯಾವುದೇ ಸಮಸ್ಯೆ ಎದುರಾದರೂ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. .ಉತ್ತಮ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರನ್ನು ಕಾರ್ಯಕ್ರಮದಲ್ಲಿ ಸತ್ಕರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. .ತಹಶೀಲ್ದಾರ್ ಗಾಯತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ.ನಾರಾಯಣಸ್ವಾಮಿ, ಇಒ ವೆಂಕಟೇಶಪ್ಪ, ಪೌರಾಯುಕ್ತ ಶ್ರೀಧರ್, ಕೆಡಿಎ ಆಯುಕ್ತ…
Coverage1
All filed from India
Named India · KGF · Robertsonpet · A.M. Lakshminarayana · Babu · B.G. Narayanaswamy · Dharmendra · Gangadhar · Gayatri · M. Roopakala · Narasimhamurthy · P.V. Srinivas · Shivanshu Rajput
The 1 report is listed beside the record.
Ask this story
Answers cite the reports above, or say they can't.
