The record
Written from the 1 report below. Nothing here is unsourced.
- A municipal sanitation workers' day celebration was held at Ambedkar Bhavan in Hanumasagara.
- Resource person Shankar requested that sanitation workers be honored as 'sons of the environment' rather than just laborers.
- Speakers at the event demanded that contract workers be regularized and provided with better healthcare, education, and social security.
- The local town panchayat chief officer promised that pending proposals regarding wages and benefits for these workers have been submitted to the district administration.
Who said what3
Only words found exactly in the article are shown, attributed and linked to the line they came from.
Shankar
Resource person
1 quote · 1 outlet
“ಪೌರಕಾರ್ಮಿಕರನ್ನು ಕೇವಲ ಕಾರ್ಮಿಕರೆಂದು ಪರಿಗಣಿಸದೆ ‘ಪರಿಸರ ಪುತ್ರರು’ ಎಂದು ಗೌರವಿಸಬೇಕು”
In the article
…ಸೇವೆ ಅನನ್ಯವಾಗಿದ್ದು, ಅವರ ನಿರಂತರ ಶ್ರಮದಿಂದ ಆರೋಗ್ಯಕರ ಪರಿಸರ ನಿರ್ಮಾಣವಾಗುತ್ತಿದೆ’ ಎಂದು ಸಂಪನ್ಮೂಲ ವ್ಯಕ್ತಿ ಶಂಕರ್ ಹೇಳಿದರು. .ಪಟ್ಟಣ ಪಂಚಾಯಿತಿ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ ಪೌರಕಾರ್ಮಿಕರನ್ನು ಕೇವಲ ಕಾರ್ಮಿಕರೆಂದು ಪರಿಗಣಿಸದೆ ‘ಪರಿಸರ ಪುತ್ರರು’ ಎಂದು ಗೌರವಿಸಬೇಕು ’ ಎಂದರು. .‘ಗುತ್ತಿಗೆ ಆಧಾರದಲ್ಲಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸುವುದು, ಅವರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವು ನೀಡುವುದು, ಆರೋಗ್ಯ ಮತ್ತು ವಸತಿ ಸೌಲಭ್ಯ ಕಲ್ಪಿಸುವುದು, ಕರ್ತವ್ಯದಲ್ಲಿರುವಾಗ ಮೃತಪಟ್ಟ ಪೌರಕಾರ್ಮಿಕರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ…
Venkatesh Hosamani
1 quote · 1 outlet
“ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರಿಗೆ ಸಮರ್ಪಕ ವೇತನ, ಸುರಕ್ಷತಾ ಸೌಲಭ್ಯ, ಅಗತ್ಯ ಮೂಲಸೌಕರ್ಯ ಹಾಗೂ ಸಾಮಾಜಿಕ ಗೌರವ ದೊರೆಯಬೇಕು”
In the article
…ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸುವ ವ್ಯವಸ್ಥೆ ಸರ್ಕಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು. .ವೆಂಕಟೇಶ್ ಹೊಸಮನಿ ಮಾತನಾಡಿ, ‘ಪ್ರತಿನಿತ್ಯ ಪಟ್ಟಣದ ಸ್ವಚ್ಛತೆ, ಆರೋಗ್ಯ ರಕ್ಷಣೆಗೆ ಕೊಡುಗೆ ನೀಡುತ್ತಿರುವ ಪೌರಕಾರ್ಮಿಕರ ಬದುಕು ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ. ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರಿಗೆ ಸಮರ್ಪಕ ವೇತನ, ಸುರಕ್ಷತಾ ಸೌಲಭ್ಯ, ಅಗತ್ಯ ಮೂಲಸೌಕರ್ಯ ಹಾಗೂ ಸಾಮಾಜಿಕ ಗೌರವ ದೊರೆಯಬೇಕು ’ ಎಂದರು. .ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಮಾತನಾಡಿ, ‘ಪೌರಕಾರ್ಮಿಕರು ಪ್ರತಿದಿನ ಪಟ್ಟಣದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ಅವರ ಸೇವೆ ಮಹತ್ವದ್ದಾಗಿದೆ’ ಎಂದರು. .ಪೌರಕಾರ್ಮಿಕರ ವೇತನ ಹಾಗೂ…
Reddy Rayanagouda
Town Panchayat Chief Officer
1 quote · 1 outlet
“ಪೌರಕಾರ್ಮಿಕರ ವೇತನ ಹಾಗೂ ಸೇವಾ ಸೌಲಭ್ಯಗಳಿಗೆ ಸಂಬಂಧಿಸಿದ ಅಗತ್ಯ ಪ್ರಸ್ತಾವಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲಾಗಿದೆ. ಪ್ರಸ್ತಾವ ಶೀಘ್ರ ಸರ್ಕಾರದ ಗಮನಕ್ಕೆ ತಲುಪುವ ನಿರೀಕ್ಷೆಯಿದ್ದು, ವೇತನ ಪಾವತಿ ಹಾಗೂ ಬಾಕಿ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು”
In the article
…ಸಾಮಾಜಿಕ ಗೌರವ ದೊರೆಯಬೇಕು’ ಎಂದರು. .ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಮಾತನಾಡಿ, ‘ಪೌರಕಾರ್ಮಿಕರು ಪ್ರತಿದಿನ ಪಟ್ಟಣದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ಅವರ ಸೇವೆ ಮಹತ್ವದ್ದಾಗಿದೆ’ ಎಂದರು. . ಪೌರಕಾರ್ಮಿಕರ ವೇತನ ಹಾಗೂ ಸೇವಾ ಸೌಲಭ್ಯಗಳಿಗೆ ಸಂಬಂಧಿಸಿದ ಅಗತ್ಯ ಪ್ರಸ್ತಾವಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲಾಗಿದೆ. ಪ್ರಸ್ತಾವ ಶೀಘ್ರ ಸರ್ಕಾರದ ಗಮನಕ್ಕೆ ತಲುಪುವ ನಿರೀಕ್ಷೆಯಿದ್ದು, ವೇತನ ಪಾವತಿ ಹಾಗೂ ಬಾಕಿ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ’ ಎಂದು ಭರವಸೆ ನೀಡಿದರು. .ವಿಜಯ ಮಹಾಂತೇಶ ಕುಷ್ಟಗಿ ಹಾಗೂ ಏಕನಾಥ ಮೇದಿಕರಿ ಮಾತನಾಡಿದರು. ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. .ಎಪಿಎಂಸಿ ಮಾಜಿ ಅಧ್ಯಕ್ಷ ಹನುಮಂತ ಬಿಂಗಿ, ರಮೇಶ್ ಬಡಿಗೇರ, ಶೈಲಪ್ಪ ಮೋಟಗಿ, ಶಿವಪ್ಪ ಕಂಪ್ಲಿ, ಮೌಲಾಸಾಬ ಮೋಟಗಿ, ಮರೇಗೌಡ, ಹನುಮೇಶ್,…
Coverage1
All filed from India
Named India · Hanumasagara · Hanumasagara Town Panchayat · Reddy Rayanagouda · Shankar · Venkatesh Hosamani
The 1 report is listed beside the record.
Ask this story
Answers cite the reports above, or say they can't.
