The record
Written from the 1 report below. Nothing here is unsourced.
- The Kerala government decided to conduct a preliminary investigation into claims that former Chief Minister Pinarayi Vijayan received 3.28 crore rupees from Cochin Minerals and Rutile Limited through his daughter.
- The probe will also include investigations into Veena and her husband, Mohammed Riyas.
- Home Minister Ramesh Chennithala stated that the state police will manage the inquiry following legal consultation.
- This investigation may determine if formal charges under the Prevention of Corruption Act are warranted.
What to watch next
- Formation of a special investigation team for the suspected hawala transactions
- Outcome of the preliminary police investigation
- Potential filing of a formal case under the Prevention of Corruption Act
Who said what2
Only words found exactly in the article are shown, attributed and linked to the line they came from.
Ramesh Chennithala
1 quote · 1 outlet
“ಕೇಂದ್ರದ ತನಿಖಾ ಸಮಿತಿಯು ರವಾನಿಸಿರುವ ಪತ್ರವನ್ನು ರಾಜ್ಯ ಸರ್ಕಾರವು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾನೂನು ಅಭಿಪ್ರಾಯ ಪಡೆದ ಬಳಿಕ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನ್ಯಾಯಾಲಯದ ಆದೇಶದಂತೆ, ಪ್ರಾಥಮಿಕ ತನಿಖೆ ನಡೆಸುವ ಅಗತ್ಯವಿದ್ದು, ಆದಾದ ಬಳಿಕವೇ ಪ್ರಕರಣ ದಾಖಲಿಸುವ ಕುರಿತು ನಿರ್ಧರಿಸಲಾಗಿದೆ. ತನಿಖೆಯ ಕುರಿತು ರಾಜ್ಯ ಪೊಲೀಸರೇ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ”
In the article
…ಪತಿ ಹಾಗೂ ಸಿಪಿಎಂ ನಾಯಕ– ಮಾಜಿ ಸಚಿವ ಮೊಹಮ್ಮದ್ ರಿಯಾಸ್ ಅವರನ್ನು ಕೂಡ ತನಿಖೆಗೆ ಒಳಪಡಿಸಲಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಇ.ಡಿ ಸೂಚಿಸಿದ್ದರೂ, ಪ್ರಾಥಮಿಕ ತನಿಖೆಯ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ‘ ಕೇಂದ್ರದ ತನಿಖಾ ಸಮಿತಿಯು ರವಾನಿಸಿರುವ ಪತ್ರವನ್ನು ರಾಜ್ಯ ಸರ್ಕಾರವು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾನೂನು ಅಭಿಪ್ರಾಯ ಪಡೆದ ಬಳಿಕ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನ್ಯಾಯಾಲಯದ ಆದೇಶದಂತೆ, ಪ್ರಾಥಮಿಕ ತನಿಖೆ ನಡೆಸುವ ಅಗತ್ಯವಿದ್ದು, ಆದಾದ ಬಳಿಕವೇ ಪ್ರಕರಣ ದಾಖಲಿಸುವ ಕುರಿತು ನಿರ್ಧರಿಸಲಾಗಿದೆ. ತನಿಖೆಯ ಕುರಿತು ರಾಜ್ಯ ಪೊಲೀಸರೇ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ’ ಎಂದು ಗೃಹ ಸಚಿವ ರಮೇಶ್ ಚೆನ್ನಿತ್ತಲ ತಿಳಿಸಿದ್ದಾರೆ. ಇದಕ್ಕೂ ಮುನ್ನ ಅವರು ಮುಖ್ಯಮಂತ್ರಿ ವಿ.ಡಿ.ಸತೀಶನ್ ಜೊತೆಗೂ ಈ ವಿಷಯದ ಕುರಿತು ಚರ್ಚೆ ನಡೆಸಿದ್ದರು. ಹವಾಲಾ ವ್ಯವಹಾರದ ಕುರಿತಂತೆ ವಿಶೇಷ ತನಿಖಾ ತಂಡ ರಚಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಸಿಎಂಆರ್ಎಲ್…
M.V. Govindan
1 quote · 1 outlet
“ರಾಜಕೀಯ ವಿರೋಧಿಗಳ ವಿರುದ್ಧ ಇ.ಡಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಇ.ಡಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇರಳದಲ್ಲಿ ಕಾಂಗ್ರೆಸ್–ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ”
In the article
…ಕುರಿತಂತೆ ವಿಶೇಷ ತನಿಖಾ ತಂಡ ರಚಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಸಿಎಂಆರ್ಎಲ್ ಹಾಗೂ ವೀಣಾ ನಡುವೆ ಸುಮಾರು ₹20 ಕೋಟಿಗೂ ಅಧಿಕ ವ್ಯವಹಾರ ನಡೆದಿರುವ ಅನುಮಾನವಿದೆ ಎಂದು ಇ.ಡಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬರೆದ ಪತ್ರದಲ್ಲಿ ತಿಳಿಸಿದೆ. ಇಬ್ಬಗೆ ನೀತಿ: ‘ ರಾಜಕೀಯ ವಿರೋಧಿಗಳ ವಿರುದ್ಧ ಇ.ಡಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಇ.ಡಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇರಳದಲ್ಲಿ ಕಾಂಗ್ರೆಸ್–ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ’ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಆರೋಪಿಸಿದ್ದಾರೆ. .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. ತಿರುವನಂತಪುರ: ಕೇರಳಂನ ವಿರೋಧ ಪಕ್ಷದ ನಾಯಕ…
Coverage1
All filed from India
Named India · Cochin Minerals and Rutile Limited · Bharatiya Janata Party · Communist Party of India (Marxist) · Congress · Enforcement Directorate · Kerala Police · Mohammed Riyas · M.V. Govindan · Pinarayi Vijayan · Ramesh Chennithala · VD Satheesan · Veena
The 1 report is listed beside the record.
Ask this story
Answers cite the reports above, or say they can't.
