Officials visit and inspect the Swami Ramananda Tirtha memorial
Headline by Prism · from 1 report
Officials visited the memorial of freedom fighter Swami Ramananda Tirtha in Sindgi to inspect its dilapidated condition.
PrajavaniThe brief
Written by software from the 1 report below.
- Officials inspected the Swami Ramananda Tirtha memorial building in Sindgi following a directive from the District Collector.
- The memorial is reportedly in a state of disrepair due to a lack of maintenance.
- A formal request has been made to the government to renovate the structure and transform it into an active cultural center.
- There is also an ongoing campaign to recognize the anniversary of Swami Ramananda Tirtha as a state-level government commemoration.
Who said what
Only words found exactly in the article are shown, attributed and linked to the line they came from.
Ashok Allapura
former president of the Lime Development Board
1 quote · 1 outlet
“ಹೈದ್ರಾಬಾದ್ ಸಂಸ್ಥಾನ ವಿಮೋಚನಾ ಹೋರಾಟದ ಮುಂಚೂಣಿಯಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಸ್ವಾಮಿ ರಾಮಾನಂದ ತೀರ್ಥರ ಮನೆಯನ್ನು ಸರ್ಕಾರ ರಾಷ್ಟ್ರೀಯ ಸ್ಮಾರಕ ವೀರಸೌಧವನ್ನಾಗಿ ನಿರ್ಮಾಣ ಮಾಡಲಾಗಿದೆ. ಆದರೆ ಸ್ಮಾರಕ ಭವನ ನಿರ್ವಹಣೆ ಇಲ್ಲದ ಕಾರಣ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿ ಸ್ಮಾರಕ ಭವನಕ್ಕೆ ಕಾಯಕಲ್ಪ ನೀಡಿ ಅದು ಚಟುವಟಿಕೆಯ ಕೇಂದ್ರವಾಗಬೇಕು ಎಂದು ಕೇಳಿಕೊಳ್ಳಲಾಗಿದೆ. ಅ.3 ರಂದು ಅವರ ಜಯಂತ್ಯುತ್ಸವವನ್ನು ಸರ್ಕಾರಿ ಜಯಂತಿ ಆಚರಣೆಯನ್ನಾಗಿ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಸ್ತಾವ ಸಲ್ಲಿಸಲಾಗಿದೆ”
In the article
…ಸೂಚನೆಯ ಮೇರೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ನಗರಸಭೆ ಪೌರಾಯುಕ್ತ ರವಿ ಶಿರಗುಪ್ಪಿ ಅಧಿಕಾರಿಗಳು ಸ್ಮಾರಕ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದರು. .ಈ ವೇಳೆ ಮಾತನಾಡಿದ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ‘ ಹೈದ್ರಾಬಾದ್ ಸಂಸ್ಥಾನ ವಿಮೋಚನಾ ಹೋರಾಟದ ಮುಂಚೂಣಿಯಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಸ್ವಾಮಿ ರಾಮಾನಂದ ತೀರ್ಥರ ಮನೆಯನ್ನು ಸರ್ಕಾರ ರಾಷ್ಟ್ರೀಯ ಸ್ಮಾರಕ ವೀರಸೌಧವನ್ನಾಗಿ ನಿರ್ಮಾಣ ಮಾಡಲಾಗಿದೆ. ಆದರೆ ಸ್ಮಾರಕ ಭವನ ನಿರ್ವಹಣೆ ಇಲ್ಲದ ಕಾರಣ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿ ಸ್ಮಾರಕ ಭವನಕ್ಕೆ ಕಾಯಕಲ್ಪ ನೀಡಿ ಅದು ಚಟುವಟಿಕೆಯ ಕೇಂದ್ರವಾಗಬೇಕು ಎಂದು ಕೇಳಿಕೊಳ್ಳಲಾಗಿದೆ. ಅ.3 ರಂದು ಅವರ ಜಯಂತ್ಯುತ್ಸವವನ್ನು ಸರ್ಕಾರಿ ಜಯಂತಿ ಆಚರಣೆಯನ್ನಾಗಿ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಸ್ತಾವ ಸಲ್ಲಿಸಲಾಗಿದೆ ’ ಹೇಳಿದರು. .ಸ್ವಾಮಿ ರಾಮಾನಂದ ತೀರ್ಥರ ಜಯಂತಿಯನ್ನು ಸರ್ಕಾರಿ ಜಯಂತಿಯನ್ನಾಗಿ ರಾಜ್ಯದಾದ್ಯಂತ ಆಚರಿಸಲು ಇದೇ ವರ್ಷದಿಂದ ಅನುಷ್ಠಾನಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ ಸಂಘ-ಸಂಸ್ಥೆಗಳ ಒಕ್ಕೂಟದ ಮುಖಂಡ ಸಿದ್ದನಗೌಡ ಪಾಟೀಲ ಲಾಯಪ್ಪ ಇಂಗಳೆ, ವಿನೋದ ಖೇಡ, ಅನಿಲ ಇಕ್ಕಡೆ,…
Coverage
1 outlet
All filed from India
NamedIndia · Anand K · Anil Ikkade · Ashok Allapura · Department of Kannada and Culture · Layappa Ingale · M.B. Patil · N. Sureshkumar · Ravi Shiraguppi · Santhosh Bhovi · Siddanagouda Patil · Sindgi · Swami Ramananda Tirtha
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the 1 report above, or say they can't.