The record
Written from the 1 report below. Nothing here is unsourced.
- Authorities conducted a public awareness event in R.N.
- Nagar Camp as part of the Swachhata Hi Seva campaign.
- The initiative runs from September 17 to October 2 to promote sanitation through activities like waste management and community cleaning.
- Organizers stressed that maintaining hygiene is essential for improving health standards.
- This campaign aims to educate citizens and students on the importance of cleanliness in public spaces.
Who said what1
Only words found exactly in the article are shown, attributed and linked to the line they came from.
Balappa Nayak
Field Health Education Officer
1 quote · 1 outlet
“ಸ್ವಚ್ಛತಾ ಹೀ ಸೇವಾ ಅಭಿಯಾನವು ಸೆ. 17ರಿಂದ ಅ. 2ರವರೆಗೆ ನಡೆಯಲಿದೆ. ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಶ್ರಮದಾನದ ಮೂಲಕ ತ್ಯಾಜ್ಯ ವಿಲೇವಾರಿ, ಸಾರ್ವಜನಿಕ ಸ್ಥಳಗಳು, ಶಾಲೆಗಳು ಹಾಗೂ ಕಚೇರಿಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವುದು ಮತ್ತು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಸ್ವಚ್ಛತೆಯಿಂದ ಆರೋಗ್ಯದ ಗುಣಮಟ್ಟ ಹೆಚ್ಚುವುದರಿಂದ ಪ್ರತಿಯೊಬ್ಬರೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು”
In the article
…ಕೇಂದ್ರ ಜವಳಗೇರಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಂಧನೂರು ಆಶ್ರಯದಲ್ಲಿ ತಾಲ್ಲೂಕಿನ ಆರ್.ಎನ್. ನಗರ ಕ್ಯಾಂಪ್ನಲ್ಲಿ ಮಂಗಳವಾರ ಸ್ವಚ್ಛತಾ ಹೀ ಸೇವಾ ಅಭಿಯಾನ ಕುರಿತು ಜನಜಾಗೃತಿ ಮೂಡಿಸಲಾಯಿತು. .ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ, ‘ ಸ್ವಚ್ಛತಾ ಹೀ ಸೇವಾ ಅಭಿಯಾನವು ಸೆ. 17ರಿಂದ ಅ. 2ರವರೆಗೆ ನಡೆಯಲಿದೆ. ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಶ್ರಮದಾನದ ಮೂಲಕ ತ್ಯಾಜ್ಯ ವಿಲೇವಾರಿ, ಸಾರ್ವಜನಿಕ ಸ್ಥಳಗಳು, ಶಾಲೆಗಳು ಹಾಗೂ ಕಚೇರಿಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವುದು ಮತ್ತು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಸ್ವಚ್ಛತೆಯಿಂದ ಆರೋಗ್ಯದ ಗುಣಮಟ್ಟ ಹೆಚ್ಚುವುದರಿಂದ ಪ್ರತಿಯೊಬ್ಬರೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ’ ಎಂದು ಹೇಳಿದರು. .ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ನಿಂಗಮ್ಮ ಮಾತನಾಡಿದರು.ಆಶಾ ಕಾರ್ಯಕರ್ತೆ ಮಾಲಾಶ್ರೀ, ಈರಮ್ಮ, ಸಾರ್ವಜನಿಕರು ಇದ್ದರು. .260924-32-658648842 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್…
Coverage1
All filed from India
Named India · Balappa Nayak · Department of Women and Child Development Sindhanoor · District Administration Raichur · District Health and Family Welfare Department Raichur · Ningamma · Primary Health Centre Jawalagera · Sindhanoor · Zilla Panchayat Raichur
The 1 report is listed beside the record.
Ask this story
Answers cite the reports above, or say they can't.