The record
Written from the 1 report below. Nothing here is unsourced.
- A new civil court and JMFC itinerary court have been opened in Chelur.
- Residents previously had to travel 40 kilometers to Bagepalli for legal matters.
- The establishment aims to make justice more accessible to the local population.
- Officials also announced plans for a new administrative building in the taluk.
Who said what3
Only words found exactly in the article are shown, attributed and linked to the line they came from.
Hanchate Sanjivekumar
1 quote · 1 outlet
“ಪ್ರತಿದಿನ ಆತ್ಮಪರೀಕ್ಷೆ, ಮನಶ್ಶೋಧನೆ, ಧರ್ಮಚಿಂತನೆ ಹಾಗೂ ಲೋಕಹಿತ ಸೇವೆಯೇ ದೈವನಿಷ್ಠೆಯ ಲಕ್ಷಣ. ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಾರ್ವಜನಿಕರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿ”
In the article
…ಆವರಣದಲ್ಲಿ ಭಾನುವಾರ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘದಿಂದ ಆಯೋಜಿಸಿದ್ದ ನೂತನ ಸಿವಿಲ್ ನ್ಯಾಯಾಲಯ ಹಾಗೂ ಜೆಎಂಎಫ್ಸಿ ಇಟಿನೆರರಿ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. .ಡಿ.ವಿ. ಗುಂಡಪ್ಪ ಅವರ ಸಾಲುಗಳನ್ನು ಸ್ಮರಿಸಿದ ಅವರು, ‘ ಪ್ರತಿದಿನ ಆತ್ಮಪರೀಕ್ಷೆ, ಮನಶ್ಶೋಧನೆ, ಧರ್ಮಚಿಂತನೆ ಹಾಗೂ ಲೋಕಹಿತ ಸೇವೆಯೇ ದೈವನಿಷ್ಠೆಯ ಲಕ್ಷಣ. ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಾರ್ವಜನಿಕರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿ ’ ಎಂದರು. .ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ, ‘ಚೇಳೂರು ತಾಲ್ಲೂಕಿನ ಗಡಿಭಾಗದ ಜನರು ಸಣ್ಣಪುಟ್ಟ ನ್ಯಾಯಾಂಗ ಕೆಲಸಗಳಿಗೂ 40 ಕಿ.ಮೀ. ದೂರದ ಬಾಗೇಪಲ್ಲಿಗೆ ತೆರಳಬೇಕಾದ ಅನಿವಾರ್ಯತೆ ಇತ್ತು. ಈಗ ಚೇಳೂರಿನಲ್ಲಿಯೇ ನ್ಯಾಯಾಲಯ ಆರಂಭವಾಗಿರುವುದರಿಂದ ಈ ಭಾಗದ ಬಡ…
S.N. Subbareddy
1 quote · 1 outlet
“ಚೇಳೂರು ತಾಲ್ಲೂಕಿನ ಗಡಿಭಾಗದ ಜನರು ಸಣ್ಣಪುಟ್ಟ ನ್ಯಾಯಾಂಗ ಕೆಲಸಗಳಿಗೂ 40 ಕಿ.ಮೀ. ದೂರದ ಬಾಗೇಪಲ್ಲಿಗೆ ತೆರಳಬೇಕಾದ ಅನಿವಾರ್ಯತೆ ಇತ್ತು. ಈಗ ಚೇಳೂರಿನಲ್ಲಿಯೇ ನ್ಯಾಯಾಲಯ ಆರಂಭವಾಗಿರುವುದರಿಂದ ಈ ಭಾಗದ ಬಡ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.”
In the article
…‘ಪ್ರತಿದಿನ ಆತ್ಮಪರೀಕ್ಷೆ, ಮನಶ್ಶೋಧನೆ, ಧರ್ಮಚಿಂತನೆ ಹಾಗೂ ಲೋಕಹಿತ ಸೇವೆಯೇ ದೈವನಿಷ್ಠೆಯ ಲಕ್ಷಣ. ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಾರ್ವಜನಿಕರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿ’ ಎಂದರು. .ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ, ‘ ಚೇಳೂರು ತಾಲ್ಲೂಕಿನ ಗಡಿಭಾಗದ ಜನರು ಸಣ್ಣಪುಟ್ಟ ನ್ಯಾಯಾಂಗ ಕೆಲಸಗಳಿಗೂ 40 ಕಿ.ಮೀ. ದೂರದ ಬಾಗೇಪಲ್ಲಿಗೆ ತೆರಳಬೇಕಾದ ಅನಿವಾರ್ಯತೆ ಇತ್ತು. ಈಗ ಚೇಳೂರಿನಲ್ಲಿಯೇ ನ್ಯಾಯಾಲಯ ಆರಂಭವಾಗಿರುವುದರಿಂದ ಈ ಭಾಗದ ಬಡ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ 20 ಎಕರೆ ಜಾಗ ಗುರುತಿಸಲಾಗಿದ್ದು, ₹10 ಕೋಟಿ ವೆಚ್ಚದಲ್ಲಿ ನೂತನ ಆಡಳಿತ ಸೌಧ ನಿರ್ಮಾಣಕ್ಕೆ ಶೀಘ್ರ ಭೂಮಿಪೂಜೆ ನೆರವೇರಿಸಲಾಗುವುದು’ ಎಂದರು. .ಸಂಸದ ಡಾ. ಕೆ. ಸುಧಾಕರ್ ಮಾತನಾಡಿ, ‘ಪ್ರಜಾಪ್ರಭುತ್ವದ ಯಶಸ್ಸಿಗೆ ಶಾಸಕಾಂಗ,…
K. Sudhakar
1 quote · 1 outlet
“ಪ್ರಜಾಪ್ರಭುತ್ವದ ಯಶಸ್ಸಿಗೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳ ಸಮನ್ವಯ ಅತ್ಯಗತ್ಯ. ಕೇಂದ್ರ ಸರ್ಕಾರದ ಡಿಜಿಟಲ್ ಕೋರ್ಟ್ ಯೋಜನೆಯಡಿ ನ್ಯಾಯಾಲಯಗಳ ಸೌಲಭ್ಯ ಹೆಚ್ಚುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸುಲಭವಾಗಿ ನ್ಯಾಯ ದೊರೆಯಲಿದೆ”
In the article
…ಈ ಭಾಗದ ಬಡ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ 20 ಎಕರೆ ಜಾಗ ಗುರುತಿಸಲಾಗಿದ್ದು, ₹10 ಕೋಟಿ ವೆಚ್ಚದಲ್ಲಿ ನೂತನ ಆಡಳಿತ ಸೌಧ ನಿರ್ಮಾಣಕ್ಕೆ ಶೀಘ್ರ ಭೂಮಿಪೂಜೆ ನೆರವೇರಿಸಲಾಗುವುದು’ ಎಂದರು. .ಸಂಸದ ಡಾ. ಕೆ. ಸುಧಾಕರ್ ಮಾತನಾಡಿ, ‘ ಪ್ರಜಾಪ್ರಭುತ್ವದ ಯಶಸ್ಸಿಗೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳ ಸಮನ್ವಯ ಅತ್ಯಗತ್ಯ. ಕೇಂದ್ರ ಸರ್ಕಾರದ ಡಿಜಿಟಲ್ ಕೋರ್ಟ್ ಯೋಜನೆಯಡಿ ನ್ಯಾಯಾಲಯಗಳ ಸೌಲಭ್ಯ ಹೆಚ್ಚುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸುಲಭವಾಗಿ ನ್ಯಾಯ ದೊರೆಯಲಿದೆ ’ ಎಂದರು. .ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ‘ಪ್ರಜಾಪ್ರಭುತ್ವ ಹಾಗೂ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆ ಅತ್ಯಂತ ನಂಬಿಕಾರ್ಹ ವ್ಯವಸ್ಥೆಗಳಾಗಿವೆ. ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತವು ನ್ಯಾಯಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಂಪೂರ್ಣ ಸಹಕಾರ ನೀಡಲಿದೆ’ ಎಂದು…
Coverage1
All filed from India
Named India · Chelur · Bar Association · G. Prabhu · Hanchate Sanjivekumar · High Court · K. Sudhakar · Manasa Educational Trust · Public Works Department · S.N. Subbareddy
The 1 report is listed beside the record.
Ask this story
Answers cite the reports above, or say they can't.
