The record
Written from the 1 report below. Nothing here is unsourced.
- The district observer Vipul Bansal led a meeting in Gadag to oversee the special intensive revision of voter lists.
- Officials were instructed to prioritize the inclusion of citizens who have reached 18 years of age and those not yet registered.
- Booth-level officers must conduct door-to-door visits to verify names, addresses, and photographs while removing deceased or migrated individuals.
- This process aims to protect the integrity of democratic representation at the district level.
Who said what3
Only words found exactly in the article are shown, attributed and linked to the line they came from.
Vipul Bansal
district voter list observer
2 quotes · 1 outlet
“ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಅತ್ಯಂತ ನಿಖರ ಮತ್ತು ಪಾರದರ್ಶಕವಾಗಿ ನಿರ್ವಹಿಸಬೇಕು”
In the article
…ಗದಗ: ‘ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಅತ್ಯಂತ ನಿಖರ ಮತ್ತು ಪಾರದರ್ಶಕವಾಗಿ ನಿರ್ವಹಿಸಬೇಕು ’ ಎಂದು ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ವಿಪುಲ್ ಬನ್ಸಲ್ ಸೂಚನೆ ನೀಡಿದರು. .ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. .‘ಪ್ರತಿಯೊಬ್ಬ ಅರ್ಹ ನಾಗರಿಕ, ಮತದಾರರ…
“ಪ್ರತಿಯೊಬ್ಬ ಅರ್ಹ ನಾಗರಿಕ, ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಪ್ರಜಾಪ್ರಭುತ್ವದ ಮೂಲ ಆಶಯ.”
In the article
…ನಿಖರ ಮತ್ತು ಪಾರದರ್ಶಕವಾಗಿ ನಿರ್ವಹಿಸಬೇಕು’ ಎಂದು ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ವಿಪುಲ್ ಬನ್ಸಲ್ ಸೂಚನೆ ನೀಡಿದರು. .ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. .‘ ಪ್ರತಿಯೊಬ್ಬ ಅರ್ಹ ನಾಗರಿಕ, ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಪ್ರಜಾಪ್ರಭುತ್ವದ ಮೂಲ ಆಶಯ. 18 ವರ್ಷ ತುಂಬಿದ ಯುವಜನರು ಹಾಗೂ ಈವರೆಗೆ ಮತದಾರರ ಪಟ್ಟಿಗೆ ಸೇರ್ಪಡೆಯಾಗದವರನ್ನು ಆದ್ಯತೆಯಾಗಿ ಪರಿಗಣಿಸಬೇಕು’ ಎಂದರು. .‘ಮತದಾರರ ಪಟ್ಟಿಯಲ್ಲಿರುವ ಹೆಸರು, ವಿಳಾಸ, ಭಾವಚಿತ್ರ ಮುಂತಾದ ತಿದ್ದುಪಡಿಗಳನ್ನು ತ್ವರಿತವಾಗಿ ಪರಿಶೀಲಿಸಿ ಸರಿಪಡಿಸಬೇಕು. ಮೃತಪಟ್ಟ ಮತ್ತು…
C.N. Sridhar
District Magistrate
1 quote · 1 outlet
“ಜಿಲ್ಲೆಯಲ್ಲಿ ಒಟ್ಟು 122 ಗ್ರಾಮ ಪಂಚಾಯಿತಿಗಳಿದ್ದು, ಶಿರಹಟ್ಟಿ, ಗದಗ, ರೋಣ, ನರಗುಂದ ವಿಧಾನಸಭಾ ಕ್ಷೇತ್ರಗಳಿವೆ. ಒಟ್ಟು 353 ಗ್ರಾಮಗಳು ಮತ್ತು 203 ವಾರ್ಡ್ಗಳಿವೆ. 983 ಮತಗಟ್ಟೆಗಳಿವೆ, 983 ಬಿಎಲ್ಒಗಳು ಹಾಗೂ 97 ಬಿಎಲ್ಒ ಮೇಲ್ವಿಚಾರಕರು ಇದ್ದಾರೆ”
In the article
…ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರನ್ನು ನಿಯಮಾನುಸಾರ ತೆಗೆದುಹಾಕಬೇಕು. ಬೂತ್ ಮಟ್ಟದ ಅಧಿಕಾರಿಗಳುಮನೆ ಮನೆಗೆ ಭೇಟಿ ನೀಡಬೇಕು. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು’ ಎಂದು ಹೇಳಿದರು. .ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ‘ ಜಿಲ್ಲೆಯಲ್ಲಿ ಒಟ್ಟು 122 ಗ್ರಾಮ ಪಂಚಾಯಿತಿಗಳಿದ್ದು, ಶಿರಹಟ್ಟಿ, ಗದಗ, ರೋಣ, ನರಗುಂದ ವಿಧಾನಸಭಾ ಕ್ಷೇತ್ರಗಳಿವೆ. ಒಟ್ಟು 353 ಗ್ರಾಮಗಳು ಮತ್ತು 203 ವಾರ್ಡ್ಗಳಿವೆ. 983 ಮತಗಟ್ಟೆಗಳಿವೆ, 983 ಬಿಎಲ್ಒಗಳು ಹಾಗೂ 97 ಬಿಎಲ್ಒ ಮೇಲ್ವಿಚಾರಕರು ಇದ್ದಾರೆ ’ ಎಂದು ಮಾಹಿತಿ ನೀಡಿದರು. .ಸಭೆಯಲ್ಲಿ ಎಸಿ ಗಂಗಪ್ಪ ಎಂ, ಜಿಪಂ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ತಹಶೀಲ್ದಾರ ಶ್ರೀನಿವಾಸ ಮೂರ್ತಿ, ಆಹಾರ ಇಲಾಖೆಯ ಉಪನಿರ್ದೇಶಕ ಎಮ್ ಎಸ್ ಪಾಟೀಲ್, ಚುನಾವಣಾ ಶಾಖೆಯ ತಹಶಿಲ್ದಾರ ಸಂತೋಷ ಹಿರೇಮಠ, ನಗರಾಭಿವೃದ್ಧಿ ಕೋಶದ ಯೋಜನಾ…
Coverage1
All filed from India
Named India · C.N. Sridhar · Gadag District Administration · Vipul Bansal
The 1 report is listed beside the record.
Ask this story
Answers cite the reports above, or say they can't.
