The record
Written from the 1 report below. Nothing here is unsourced.
- An event was organized at a government high school in Gudadahalli to mark International Snakebite Awareness Day.
- Medical officials emphasized the dangers of venomous snakes and urged residents to avoid traditional medicine.
- People were instructed to seek immediate treatment at government hospitals within 40 minutes of a snakebite.
- Prompt medical intervention is essential for preventing fatalities from venomous snake bites.
Who said what2
Only words found exactly in the article are shown, attributed and linked to the line they came from.
Kariyamma
Medical Officer at Primary Health Center
2 quotes · 1 outlet
“ದೇಶದ ಬಹಳಷ್ಟು ಜನ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ನಾಗರಹಾವು, ಕಟ್ಟಾವು, ಕೊಳಕುಮಂಡಲ ಹಾಗೂ ಗರಗಸ ಮಂಡಲ ಹಾವು ವಿಷಪೂರಿತವಾಗಿವೆ. ಇವುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು”
In the article
…ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ ಕೂಕನಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯಕ್ರಮ ನಡೆಯಿತು. .ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕರಿಯಮ್ಮ ಮಾತನಾಡಿ, ‘ ದೇಶದ ಬಹಳಷ್ಟು ಜನ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ನಾಗರಹಾವು, ಕಟ್ಟಾವು, ಕೊಳಕುಮಂಡಲ ಹಾಗೂ ಗರಗಸ ಮಂಡಲ ಹಾವು ವಿಷಪೂರಿತವಾಗಿವೆ. ಇವುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ’ ಎಂದರು. .‘ಆಕಸ್ಮಿಕವಾಗಿ ಹಾವು ಕಚ್ಚಿದರೆ 40 ನಿಮಿಷದೊಳಗೆ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ನಾಟಿ ಔಷಧ ಅಥವಾ ಅಸುರಕ್ಷಿತ ಚಿಕಿತ್ಸಾ ಪದ್ಧತಿಯನ್ನು ಅವಲಂಬಿಸಬೇಡಿ’ ಎಂದು ಹೇಳಿದರು. .ಆರೋಗ್ಯ ನಿರೀಕ್ಷಣಾಧಿಕಾರಿ ಎಲ್.ವಿ.ಸಜ್ಜನ್…
“ಆಕಸ್ಮಿಕವಾಗಿ ಹಾವು ಕಚ್ಚಿದರೆ 40 ನಿಮಿಷದೊಳಗೆ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ನಾಟಿ ಔಷಧ ಅಥವಾ ಅಸುರಕ್ಷಿತ ಚಿಕಿತ್ಸಾ ಪದ್ಧತಿಯನ್ನು ಅವಲಂಬಿಸಬೇಡಿ”
In the article
….ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕರಿಯಮ್ಮ ಮಾತನಾಡಿ, ‘ದೇಶದ ಬಹಳಷ್ಟು ಜನ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ನಾಗರಹಾವು, ಕಟ್ಟಾವು, ಕೊಳಕುಮಂಡಲ ಹಾಗೂ ಗರಗಸ ಮಂಡಲ ಹಾವು ವಿಷಪೂರಿತವಾಗಿವೆ. ಇವುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು’ ಎಂದರು. .‘ ಆಕಸ್ಮಿಕವಾಗಿ ಹಾವು ಕಚ್ಚಿದರೆ 40 ನಿಮಿಷದೊಳಗೆ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ನಾಟಿ ಔಷಧ ಅಥವಾ ಅಸುರಕ್ಷಿತ ಚಿಕಿತ್ಸಾ ಪದ್ಧತಿಯನ್ನು ಅವಲಂಬಿಸಬೇಡಿ ’ ಎಂದು ಹೇಳಿದರು. .ಆರೋಗ್ಯ ನಿರೀಕ್ಷಣಾಧಿಕಾರಿ ಎಲ್.ವಿ.ಸಜ್ಜನ್ ಮಾತನಾಡಿದರು. ಜಿಲ್ಲಾ ಸಾಂಕ್ರಾಮಿಕ ರೋಗ ಶಾಸ್ತ್ರಜ್ಞೆ ಡಾ.ಮಾಧವಿ, ಸಿಬ್ಬಂದಿ ಸುಹಾಸಿನಿ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು. .260923-35-2022670838…
Coverage1
All filed from India
Named India · Gudadahalli · District Health and Family Welfare Department · Kariyamma · Koppal District Administration · Kukanapalli Primary Health Center · L.V. Sajjan · Madhavi · Zilla Panchayat
The 1 report is listed beside the record.
Ask this story
Answers cite the reports above, or say they can't.
