The record
Written from the 1 report below. Nothing here is unsourced.
- Local officials organized an awareness march in Bannikoppa village to encourage young people to register as voters.
- Participants held a rally through major streets and formed a human chain to emphasize the importance of electoral participation.
- Officials urged citizens to exercise their voting rights responsibly and without influence.
- These efforts aim to strengthen democracy by increasing civic engagement among the youth.
Who said what1
Only words found exactly in the article are shown, attributed and linked to the line they came from.
Ramanna Doddamani
Taluk Panchayat Executive Officer
1 quote · 1 outlet
“ಮತದಾನವು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಹಕ್ಕು. ಅದನ್ನು ಜವಾಬ್ದಾರಿಯುತವಾಗಿ ಚಲಾಯಿಸುವ ಮೂಲಕ ದೇಶದ ಆಡಳಿತ ವ್ಯವಸ್ಥೆಯಲ್ಲಿ ತಮ್ಮ ಪಾತ್ರ ನಿರ್ವಹಿಸಬೇಕು. ಹೊಸ ಮತದಾರರು ಚುನಾವಣಾ ಪ್ರಕ್ರಿಯೆ, ಮತದಾನದ ಮಹತ್ವ ಹಾಗೂ ತಮ್ಮ ಹಕ್ಕು, ಕರ್ತವ್ಯಗಳ ಕುರಿತು ತಿಳಿದುಕೊಳ್ಳಬೇಕು. ಯಾವುದೇ ಆಮಿಷ, ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ, ತಮ್ಮ ವಿವೇಚನೆಯಂತೆ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಬಲಪಡಿಸಬೇಕು”
In the article
…ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲ್ಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಸ್ವೀಪ್ ಸಮಿತಿ ವತಿಯಿಂದ ವಿಶೇಷ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು. .ಜಾಗೃತಿ ಜಾಥಾಕೆ ಚಾಲನೆ ನೀಡಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ, ‘ ಮತದಾನವು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಹಕ್ಕು. ಅದನ್ನು ಜವಾಬ್ದಾರಿಯುತವಾಗಿ ಚಲಾಯಿಸುವ ಮೂಲಕ ದೇಶದ ಆಡಳಿತ ವ್ಯವಸ್ಥೆಯಲ್ಲಿ ತಮ್ಮ ಪಾತ್ರ ನಿರ್ವಹಿಸಬೇಕು. ಹೊಸ ಮತದಾರರು ಚುನಾವಣಾ ಪ್ರಕ್ರಿಯೆ, ಮತದಾನದ ಮಹತ್ವ ಹಾಗೂ ತಮ್ಮ ಹಕ್ಕು, ಕರ್ತವ್ಯಗಳ ಕುರಿತು ತಿಳಿದುಕೊಳ್ಳಬೇಕು. ಯಾವುದೇ ಆಮಿಷ, ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ, ತಮ್ಮ ವಿವೇಚನೆಯಂತೆ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಬಲಪಡಿಸಬೇಕು ’ ಎಂದು ಹೇಳಿದರು. .ಜಾಗೃತಿ ಜಾಥಾವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಮಾನವ ಸರಪಳಿ ರಚಿಸಲಾಯಿತು. ‘18 ವರ್ಷ ತುಂಬಿದ ಯುವಜನರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ’, ‘ನಿಮ್ಮ ಮತ–ನಿಮ್ಮ ಹಕ್ಕು’, ‘ಪ್ರಜಾಪ್ರಭುತ್ವ ಬಲಪಡಿಸಲು ಮತದಾರರಾಗಿ…
Coverage1
All filed from India
Named India · Bannikoppa · Shirhatti · Ramanna Doddamani · Sweep Committee
The 1 report is listed beside the record.
Ask this story
Answers cite the reports above, or say they can't.
