The record
Written by software from the 1 report below. The points restate them; where one says why it matters, that is Prism's reading, not a reported fact.
- The 11th National Ayurveda Day event was held at the Government ANM-GNM Training Institute in Vijayapura.
- Speakers emphasized the importance of integrating Ayurveda, yoga, and healthy lifestyles to combat rising health issues like diabetes and hypertension.
- Experts conducted demonstrations on herbal medicine and lectures on proper nutrition.
- The goal of the event is to increase public awareness of Ayurvedic treatments across all regions.
Who said what4
Only words found exactly in the article are shown, attributed and linked to the line they came from.
Gangadhara Sambanni
President of Vijayapura Urban Development Authority
1 quote · 1 outlet
“ಆಯುರ್ವೇದ ವೈದ್ಯ ಪದ್ಧತಿ ನಗರ ಪ್ರದೇಶಗಳಿಗೆ ಸೀಮಿತವಾಗದೇ ಹಳ್ಳಿ ಹಳ್ಳಿಗಳಿಗೂ ತಲುಪಿ ವ್ಯಾಪಕವಾಗಿ ಪ್ರಚಾರಗೊಳ್ಳಬೇಕು. ಪ್ರತಿಯೊಬ್ಬರೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಆಯುರ್ವೇದ ಪದ್ಧತಿಯ ಸದುಪಯೋಗ ಪಡೆದುಕೊಳ್ಳಬೇಕು”
In the article
…ವಿಜಯಪುರ: ಆಯುರ್ವೇದ ವೈದ್ಯ ಪದ್ಧತಿ ನಗರ ಪ್ರದೇಶಗಳಿಗೆ ಸೀಮಿತವಾಗದೇ ಹಳ್ಳಿ ಹಳ್ಳಿಗಳಿಗೂ ತಲುಪಿ ವ್ಯಾಪಕವಾಗಿ ಪ್ರಚಾರಗೊಳ್ಳಬೇಕು. ಪ್ರತಿಯೊಬ್ಬರೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಆಯುರ್ವೇದ ಪದ್ಧತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ ಹೇಳಿದರು. .ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಸರ್ಕಾರಿ ಎಎನ್ಎಂ-ಜಿಎನ್ಎಂ ತರಬೇತಿ ಸಂಸ್ಥೆಯಲ್ಲಿ ‘ಆರೋಗ್ಯಕರ ನಾಳೆಗಳಿಗಾಗಿ ಆಯುರ್ವೇದ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ 11ನೇ…
Bhuvaneshwari Belakudakara
Medical Officer at Dhanargi Government Ayurveda Dispensary
1 quote · 1 outlet
“ಬದಲಾಗುತ್ತಿರುವ ಜೀವನಶೈಲಿಯಿಂದ ಮಕ್ಕಳಲ್ಲಿ ಬೊಜ್ಜು, ಯುವಕರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಮಧ್ಯವಯಸ್ಕರಲ್ಲಿ ರಕ್ತದೊತ್ತಡ, ಮಧುಮೇಹ ಮತ್ತು ಕೀಲುನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಇವುಗಳ ನಿಯಂತ್ರಣಕ್ಕೆ ಸೂಕ್ತ ಜೀವನಶೈಲಿ,ಯೋಗಾಸನ, ಪ್ರಾಣಾಯಾಮ,ಧ್ಯಾನ ಪಾಲಿಸುವುದು ಅಗತ್ಯ”
In the article
…ಸಂಸ್ಥೆಯಲ್ಲಿ ‘ಆರೋಗ್ಯಕರ ನಾಳೆಗಳಿಗಾಗಿ ಆಯುರ್ವೇದ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. .ಧನರ್ಗಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಭುವನೇಶ್ವರಿ ಬೇಳಕುಡಕರ ಮಾತನಾಡಿ, ಬದಲಾಗುತ್ತಿರುವ ಜೀವನಶೈಲಿಯಿಂದ ಮಕ್ಕಳಲ್ಲಿ ಬೊಜ್ಜು, ಯುವಕರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಮಧ್ಯವಯಸ್ಕರಲ್ಲಿ ರಕ್ತದೊತ್ತಡ, ಮಧುಮೇಹ ಮತ್ತು ಕೀಲುನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಇವುಗಳ ನಿಯಂತ್ರಣಕ್ಕೆ ಸೂಕ್ತ ಜೀವನಶೈಲಿ,ಯೋಗಾಸನ, ಪ್ರಾಣಾಯಾಮ,ಧ್ಯಾನ ಪಾಲಿಸುವುದು ಅಗತ್ಯ ಎಂದರು. .ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಬಿ. ಬಿರಾದಾರ ಮಾತನಾಡಿ, ಆಯುರ್ವೇದ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಈ ಪದ್ಧತಿಯ ತತ್ವಗಳನ್ನು ಅಳವಡಿಸಿಕೊಂಡು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಬೇಕು. ದೀರ್ಘಕಾಲಿಕ ಆರೋಗ್ಯ…
M.B. Biradara
District Health and Family Welfare Officer
1 quote · 1 outlet
“ಆಯುರ್ವೇದ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಈ ಪದ್ಧತಿಯ ತತ್ವಗಳನ್ನು ಅಳವಡಿಸಿಕೊಂಡು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಬೇಕು. ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಮಹತ್ವವನ್ನು ಅರಿತುಕೊಳ್ಳಬೇಕು”
In the article
…ಮಧುಮೇಹ ಮತ್ತು ಕೀಲುನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಇವುಗಳ ನಿಯಂತ್ರಣಕ್ಕೆ ಸೂಕ್ತ ಜೀವನಶೈಲಿ,ಯೋಗಾಸನ, ಪ್ರಾಣಾಯಾಮ,ಧ್ಯಾನ ಪಾಲಿಸುವುದು ಅಗತ್ಯ ಎಂದರು. .ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಬಿ. ಬಿರಾದಾರ ಮಾತನಾಡಿ, ಆಯುರ್ವೇದ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಈ ಪದ್ಧತಿಯ ತತ್ವಗಳನ್ನು ಅಳವಡಿಸಿಕೊಂಡು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಬೇಕು. ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಹೇಳಿದರು. .ಜಿಲ್ಲಾ ಆಯುಷ್ ಅಧಿಕಾರಿ ಡಾ. ವಿದ್ಯಾವತಿ ಎಂ.ಅಥಣಿ ಮಾತನಾಡಿ, ಆಯುರ್ವೇದದ ಮಹತ್ವವನ್ನು ಸಾರ್ವಜನಿಕರಿಗೆ ತಲುಪಿಸುವುದು ದಿನಾಚರಣೆಯ ಉದ್ದೇಶವಾಗಿದೆ ಎಂದರು. .ಸಂಪನ್ಮೂಲ ವ್ಯಕ್ತಿ ಡಾ. ಬಿ.ಜಿ. ಪಾಟೀಲ ಅವರು ಆಯುರ್ವೇದ ಔಷಧಿಗಳ ಬಳಕೆ ಹಾಗೂ…
Vidyavati M. Athani
District Ayush Officer
1 quote · 1 outlet
“ಆಯುರ್ವೇದದ ಮಹತ್ವವನ್ನು ಸಾರ್ವಜನಿಕರಿಗೆ ತಲುಪಿಸುವುದು ದಿನಾಚರಣೆಯ ಉದ್ದೇಶವಾಗಿದೆ”
In the article
…ಈ ಪದ್ಧತಿಯ ತತ್ವಗಳನ್ನು ಅಳವಡಿಸಿಕೊಂಡು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಬೇಕು. ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಹೇಳಿದರು. .ಜಿಲ್ಲಾ ಆಯುಷ್ ಅಧಿಕಾರಿ ಡಾ. ವಿದ್ಯಾವತಿ ಎಂ.ಅಥಣಿ ಮಾತನಾಡಿ, ಆಯುರ್ವೇದದ ಮಹತ್ವವನ್ನು ಸಾರ್ವಜನಿಕರಿಗೆ ತಲುಪಿಸುವುದು ದಿನಾಚರಣೆಯ ಉದ್ದೇಶವಾಗಿದೆ ಎಂದರು. .ಸಂಪನ್ಮೂಲ ವ್ಯಕ್ತಿ ಡಾ. ಬಿ.ಜಿ. ಪಾಟೀಲ ಅವರು ಆಯುರ್ವೇದ ಔಷಧಿಗಳ ಬಳಕೆ ಹಾಗೂ ಮನೆಮದ್ದುಗಳ ಕುರಿತು ಪ್ರಾತ್ಯಕ್ಷಿಕೆ ನೀಡಿದರು. .ಬಿ.ಎಲ್.ಡಿ.ಇ. ಆಯುರ್ವೇದ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಕೆ.ಎ. ಪಾಟೀಲ ಅವರು ಆರೋಗ್ಯಕರ ಆಹಾರ ಪದ್ಧತಿ ಹಾಗೂ ಜೀವನಶೈಲಿ…
Coverage1
All filed from India
Named India · Government ANM-GNM Training Institute · B.G. Patil · Bhuvaneshwari Belakudakara · BLDE Ayurveda College · Dhanargi Government Ayurveda Dispensary · Gangadhara Sambanni · K.A. Patil · M.B. Biradara · Vidyavati M. Athani · Vijayapura · Vijayapura Urban Development Authority
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the reports above, or say they can't.
