The record
Written from the 1 report below. Nothing here is unsourced.
- The Deputy Commissioner of Mandya spoke at an event celebrating sanitation workers.
- He highlighted the essential role these individuals play in maintaining the city's cleanliness and public health.
- Officials are directed to ensure that government welfare schemes effectively reach all eligible workers.
- Mandatory safety equipment must be provided to workers to protect them during their duties.
Who said what2
Only words found exactly in the article are shown, attributed and linked to the line they came from.
Kumar
Deputy Commissioner
2 quotes · 1 outlet
“ನಗರದ ಸ್ವಚ್ಛತೆ ಹಾಗೂ ಆರೋಗ್ಯಕರ ಪರಿಸರ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಸಮಾಜದ ಆರೋಗ್ಯಕ್ಕಾಗಿ ಪ್ರತಿನಿತ್ಯ ಶ್ರಮಿಸುವ ಅವರ ಆರೋಗ್ಯ, ಸುರಕ್ಷತೆ ಹಾಗೂ ಕುಟುಂಬದ ಕಲ್ಯಾಣಕ್ಕೂ ಸಮಾನ ಆದ್ಯತೆ ನೀಡಬೇಕು”
In the article
…ಮಂಡ್ಯ: ‘ ನಗರದ ಸ್ವಚ್ಛತೆ ಹಾಗೂ ಆರೋಗ್ಯಕರ ಪರಿಸರ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಸಮಾಜದ ಆರೋಗ್ಯಕ್ಕಾಗಿ ಪ್ರತಿನಿತ್ಯ ಶ್ರಮಿಸುವ ಅವರ ಆರೋಗ್ಯ, ಸುರಕ್ಷತೆ ಹಾಗೂ ಕುಟುಂಬದ ಕಲ್ಯಾಣಕ್ಕೂ ಸಮಾನ ಆದ್ಯತೆ ನೀಡಬೇಕು ’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು. .ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಪೌರಕಾರ್ಮಿಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. .ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ 318 ಪೌರಕಾರ್ಮಿಕರು…
“ಕೆಲಸದ ಸಂದರ್ಭದಲ್ಲಿ ಪೌರಕಾರ್ಮಿಕರ ಸುರಕ್ಷತೆಗೆ ಅಗತ್ಯವಿರುವ ಕೈಗವಸು, ಮಾಸ್ಕ್, ಬೂಟು ಸೇರಿದಂತೆ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದರು.”
In the article
…ತಲುಪುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದರು. .ನಗರಸಭೆ ವತಿಯಿಂದ ಮಾಸಿಕ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ, ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಆಸ್ಪತ್ರೆಗಳಿಗೆ ಶಿಫಾರಸು ಮಾಡಿ ಅಗತ್ಯ ಚಿಕಿತ್ಸೆ ದೊರೆಯುವಂತೆ ಕ್ರಮವಹಿಸಬೇಕು. ಕೆಲಸದ ಸಂದರ್ಭದಲ್ಲಿ ಪೌರಕಾರ್ಮಿಕರ ಸುರಕ್ಷತೆಗೆ ಅಗತ್ಯವಿರುವ ಕೈಗವಸು, ಮಾಸ್ಕ್, ಬೂಟು ಸೇರಿದಂತೆ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದರು. .ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ. ಪ್ರಕಾಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಶೇಖರ್, ನಗರಸಭೆ ಆಯುಕ್ತ ಯು.ಪಿ. ಪಂಪಾಶ್ರೀ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಇದ್ದರು. ..260924-40-1847823247 .ಪ್ರಜಾವಾಣಿ…
Coverage1
All filed from India
Named India · B.P. Prakash · Chandrashekhar · Kumar · Mandya · Srinivas · U.P. Pampashree
The 1 report is listed beside the record.
Ask this story
Answers cite the reports above, or say they can't.
