The record
Written from the 1 report below. Nothing here is unsourced.
- BJP party representatives held a press conference to criticize former MLA T. Venkataramanaiah and his supporters.
- The BJP officials defended current MLA Dheeraj Muniraj against allegations of poor conduct.
- Congress members were accused of engaging in personal attacks rather than focusing on development.
- Local leaders also challenged opponents to prove claims of corruption or resign from their positions.
Who said what3
Only words found exactly in the article are shown, attributed and linked to the line they came from.
Pushpa Shivashankar
BJP District Spokesperson
1 quote · 1 outlet
“ಮಾಜಿ ಶಾಸಕ ಮತ್ತು ಹಾಲಿ ಶಾಸಕರ ನಡುವೆ ರಾಜಕೀಯ ಭಿನ್ನಾಭಿಪ್ರಾಯ ಇರುವುದು ಸಹಜ. ಆದರೆ ಶಾಸಕ ಧೀರಜ್ ಮುನಿರಾಜ್ ಅವರು ಈವರೆಗೆ ಉದ್ಧಟತನದಿಂದ ನಡೆದುಕೊಂಡಿಲ್ಲ. ವೈಯಕ್ತಿಕ ವಿಚಾರ ಮುಂದಿಟ್ಟುಕೊಂಡು ಟೀಕಿಸುವ ಬದಲು, ರಾಜಕೀಯ ಹಾಗೂ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸುವುದು ಸೂಕ್ತ”
In the article
…ದೊಡ್ಡಬಳ್ಳಾಪುರ: ‘ ಮಾಜಿ ಶಾಸಕ ಮತ್ತು ಹಾಲಿ ಶಾಸಕರ ನಡುವೆ ರಾಜಕೀಯ ಭಿನ್ನಾಭಿಪ್ರಾಯ ಇರುವುದು ಸಹಜ. ಆದರೆ ಶಾಸಕ ಧೀರಜ್ ಮುನಿರಾಜ್ ಅವರು ಈವರೆಗೆ ಉದ್ಧಟತನದಿಂದ ನಡೆದುಕೊಂಡಿಲ್ಲ. ವೈಯಕ್ತಿಕ ವಿಚಾರ ಮುಂದಿಟ್ಟುಕೊಂಡು ಟೀಕಿಸುವ ಬದಲು, ರಾಜಕೀಯ ಹಾಗೂ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸುವುದು ಸೂಕ್ತ ’ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾ ಶಿವಶಂಕರ್ ಹೇಳಿದರು. .ಬಿಜೆಪಿ– ಕಾಂಗ್ರೆಸ್ ನಡುವೆ ನಡೆಯುತ್ತಿರುವ ವಾಕ್ಸಮರ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಅವರ ಬೆಂಬಲಿಗರ ವಿರುದ್ಧ ವಾಗ್ದಾಳಿ ನಡೆಸಿದರು. .ಶಾಸಕ ಧೀರಜ್…
Banti Venkatesh
City Municipal Council Vice President
1 quote · 1 outlet
“ನಮ್ಮ ಶಾಸಕರು ಯಾರ ಬಗ್ಗೆಯೂ ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸುತ್ತಮುತ್ತಲಿನವರು ಅವರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ.”
In the article
…‘ಸರ್ಕಾರಿ ಕಾರ್ಯಕ್ರಮ, ಅಭಿವೃದ್ಧಿ ಕಾಮಗಾರಿಗಳ ಗುದ್ದಲಿಪೂಜೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಶಿಷ್ಟಾಚಾರದಂತೆ ಎಲ್ಲ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗುತ್ತಿದೆ. ಆದರೆ ಕಾರ್ಯಕ್ರಮಗಳಿಗೆ ಭಾಗವಹಿಸದೆ ರಾಜಕೀಯ ಟೀಕೆ ಮಾಡುವುದು ಸರಿಯಲ್ಲ’ ಎಂದು ಹೇಳಿದರು. .‘ ನಮ್ಮ ಶಾಸಕರು ಯಾರ ಬಗ್ಗೆಯೂ ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸುತ್ತಮುತ್ತಲಿನವರು ಅವರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಅವರು ಯಾರ ಮಾತನ್ನೂ ಕೇಳದೆ ತಮ್ಮ ಬೆಂಬಲಿಗರನ್ನು ಸರಿದಾರಿಗೆ ತರಬೇಕು’ ಎಂದರು. .‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಂಚಣಿ ಸೇರಿದಂತೆ ಹಲವು ವಿಚಾರಗಳಲ್ಲಿ ಸಮಸ್ಯೆಗಳಿವೆ. ಈ ಬಗ್ಗೆ ಮಾತನಾಡುವ ಬದಲು ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಬೇಕು. ಅನುದಾನ ತರಲು ಯಾರು…
Nagesh
BJP Taluk Unit President
1 quote · 1 outlet
“ನಾನು ಯಾವುದೇ ಜಮೀನು ಅವ್ಯವಹಾರ ಮಾಡಿರುವುದನ್ನು ರುಜುವಾತು ಮಾಡಿದರೆ ಈ ಕ್ಷಣದಿಂದಲೇ ರಾಜಕಾರಣಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಆರೋಪ ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ನೀವು ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು”
In the article
…ಇದನ್ನು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಸಕರ ವಿರುದ್ಧ ವೈಯಕ್ತಿಕ ಟೀಕೆ ಮಾಡಲಾಗುತ್ತಿದೆ’ ಎಂದರು. .ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ‘ ನಾನು ಯಾವುದೇ ಜಮೀನು ಅವ್ಯವಹಾರ ಮಾಡಿರುವುದನ್ನು ರುಜುವಾತು ಮಾಡಿದರೆ ಈ ಕ್ಷಣದಿಂದಲೇ ರಾಜಕಾರಣಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಆರೋಪ ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ನೀವು ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ’ ಎಂದು ಸವಾಲು ಹಾಕಿದರು. .ನಗರಸಭಾ ಸದಸ್ಯ ಎಂ.ಜಿ.ಶ್ರೀನಿವಾಸ್, ಬಿಜೆಪಿ ನಗರ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ನಗರಸಭೆ ಸದಸ್ಯ ಶಿವು, ಪದ್ಮನಾಭ್, ಸುಮಿತ್ರಾ ಆನಂದ್, ನವೀನ್ ಪಾಲ್ಗೊಂಡಿದ್ದರು. .260924-15-661123698 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ |…
Coverage1
All filed from India
Named India · Banti Venkatesh · Bharatiya Janata Party · Congress · Dheeraj Muniraj · Doddaballapura · H.S. Shivashankar · Nagesh · Pushpa Shivashankar · Sharath Patel · T. Venkataramanaiah
The 1 report is listed beside the record.
Ask this story
Answers cite the reports above, or say they can't.
