The record
Written from the 1 report below. Nothing here is unsourced.
- Job aspirants and the All India Democratic Youth Organization held a protest at Freedom Park in Bengaluru to demand a high-level investigation into recent recruitment scandals.
- Protesters alleged that issues such as question paper leaks and OMR sheet tampering have severely impacted candidates' futures.
- They are calling for transparent recruitment processes, the implementation of recommendations from the P.C.
- Hota committee, and legal action against those involved in corruption.
Who said what2
Only words found exactly in the article are shown, attributed and linked to the line they came from.
Siddalinga Bagevadi
1 quote · 1 outlet
“ಕೆಪಿಎಸ್ಸಿಯಲ್ಲಿ ಪದೇ ಪದೇ ಅಕ್ರಮಗಳು ನಡೆಯುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆ, ಒಎಂಆರ್ ತಿದ್ದುಪಡಿ ಅಕ್ರಮದಿಂದ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ.”
In the article
…ಕೋರ್ಟ್ ನ್ಯಾಯಮೂರ್ತಿ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಆಗ್ರಹಿಸಿ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ನೇತೃತ್ವದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. . ಕೆಪಿಎಸ್ಸಿಯಲ್ಲಿ ಪದೇ ಪದೇ ಅಕ್ರಮಗಳು ನಡೆಯುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆ, ಒಎಂಆರ್ ತಿದ್ದುಪಡಿ ಅಕ್ರಮದಿಂದ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ. ಪಾರದರ್ಶಕ ಹಾಗೂ ನ್ಯಾಯಸಮ್ಮತ ನೇಮಕಾತಿ ವ್ಯವಸ್ಥೆಯನ್ನು ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ. ತಕ್ಷಣವೇ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. .ಲಕ್ಷಾಂತರ ಯುವಜನರ ಕನಸುಗಳಿಗೆ ಬೆಳಕಾಗಬೇಕಿದ್ದ ಕೆಪಿಎಸ್ಸಿ, ಅಕ್ರಮಗಳಿಂದ…
Bhavani Shankar Gowda
1 quote · 1 outlet
“ಪಿ.ಸಿ ಹೋಟಾ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತಂದು, ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ ಜನರ ವಿಶ್ವಾಸ ಗಳಿಸುವ ರೀತಿಯಲ್ಲಿ ರೂಪಿಸಬೇಕು”
In the article
…ಪ್ರತಿ ಹಗರಣವೂ ಸಾವಿರಾರು ಯುವಜನರ ಶ್ರಮ, ಸಮಯ ಮತ್ತು ಭವಿಷ್ಯದ ಮೇಲೆ ಹೊಡೆತ ನೀಡಿದೆ ಎಂದು ನೋವು ತೋಡಿಕೊಂಡರು. .ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸಹ ಸಂಚಾಲಕ ಭವಾನಿ ಶಂಕರ್ ಗೌಡ ಮಾತನಾಡಿ, ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರಿಗಳಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು. ಪಿ.ಸಿ ಹೋಟಾ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತಂದು, ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ ಜನರ ವಿಶ್ವಾಸ ಗಳಿಸುವ ರೀತಿಯಲ್ಲಿ ರೂಪಿಸಬೇಕು ಎಂದು ಒತ್ತಾಯಿಸಿದರು. .ಪ್ರತಿಭಟನೆಯಲ್ಲಿ ಕೃಷ್ಣ, ಜಯಣ್ಣ, ಚನ್ನಬಸವ ಜಾನೇಕಲ್, ಟಿ.ಆರ್.ಸುನಿಲ್ ಹಾಜರಿದ್ದರು. .ಹೋರಾಟಗಾರರ ಬೇಡಿಕೆಗಳು ಏನೇನು...? * ಕೆಪಿಎಸ್ಸಿಯಲ್ಲಿ ನಡೆದಿರುವ ಎಲ್ಲಾ ಅಕ್ರಮ ಪ್ರಕರಣಗಳ ವಿಚಾರಣೆಯನ್ನು ತ್ವರಿತ ನ್ಯಾಯಾಲಯದ ಮೂಲಕ ನಡೆಸಬೇಕು.…
Coverage1
All filed from India
Named India · IN-KA · Bengaluru · Karnataka Public Service Commission · All India Democratic Youth Organization · Bhavani Shankar Gowda · Job Aspirants Struggle Committee · P.C. Hota · Siddalinga Bagevadi
The 1 report is listed beside the record.
Ask this story
Answers cite the reports above, or say they can't.
