The record
Written from the 1 report below. Nothing here is unsourced.
- Farmers from the Suntikoppa hobli region held a protest in front of the local Tahsildar office.
- Participants claimed that Kushalnagar has been unfairly excluded from the list of drought-affected taluks despite significant rainfall deficits.
- The protest follows reports of falling groundwater levels and threats to local agricultural activity.
- Farmers submitted a memorandum to the Chief Minister through the Tahsildar urging immediate official reassessment.
What to watch next
- Government response to the demand for drought-affected status for Kushalnagar
- Potential expansion of farmer protests if the status is not granted
Who said what3
Only words found exactly in the article are shown, attributed and linked to the line they came from.
Clive Ponnappa
President of the association
1 quote · 1 outlet
“ಜಿಲ್ಲೆಯ ಇತರೆ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಕುಶಾಲನಗರವನ್ನು ಯಾಕೆ ಕೈಬಿಡಲಾಗಿದೆ? ಅಧಿಕಾರಿಗಳು ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಬೇಕು. ಸರ್ಕಾರ ವಿಳಂಬ ಮಾಡದೆ ಕುಶಾಲನಗರವನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು.”
In the article
…ಸರ್ಕಾರ ಮತ್ತು ಅಧಿಕಾರಿಗಳು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. .ಸರ್ಕಾರ, ಶಾಸಕರು ಹಾಗೂ ಅಧಿಕಾರಿಗಳು ರೈತರನ್ನು ಕಡೆಗಣಿಸುತ್ತಿದ್ದಾರೆ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. .ಸಂಘದ ಅಧ್ಯಕ್ಷ ಕ್ಲೈವ್ ಪೊನ್ನಪ್ಪ ಮಾತನಾಡಿ, ಜಿಲ್ಲೆಯ ಇತರೆ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಕುಶಾಲನಗರವನ್ನು ಯಾಕೆ ಕೈಬಿಡಲಾಗಿದೆ? ಅಧಿಕಾರಿಗಳು ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಬೇಕು. ಸರ್ಕಾರ ವಿಳಂಬ ಮಾಡದೆ ಕುಶಾಲನಗರವನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು. ತಪ್ಪಿದಲ್ಲಿ ರೈತ ಸಂಘಟನೆಗಳ ಸಹಕಾರದಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. .ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಹೇರೂರು ಮಾತನಾಡಿ, ಪ್ರತಿ ವರ್ಷ ವಾಡಿಕೆಯಂತೆ ಕುಶಾಲನಗರ ವ್ಯಾಪ್ತಿಯಲ್ಲಿ 50 ಇಂಚು ಮಳೆಯಾಗುತ್ತಿತ್ತು. ಆದರೆ…
Chandrashekar Heruru
General Secretary of the association
1 quote · 1 outlet
“ಪ್ರತಿ ವರ್ಷ ವಾಡಿಕೆಯಂತೆ ಕುಶಾಲನಗರ ವ್ಯಾಪ್ತಿಯಲ್ಲಿ 50 ಇಂಚು ಮಳೆಯಾಗುತ್ತಿತ್ತು. ಆದರೆ ಈ ಸಾಲಿನಲ್ಲಿ 16 ಇಂಚು ಕೂಡ ದಾಟಿಲ್ಲ.”
In the article
…ಸಲ್ಲಿಸಬೇಕು. ಸರ್ಕಾರ ವಿಳಂಬ ಮಾಡದೆ ಕುಶಾಲನಗರವನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು. ತಪ್ಪಿದಲ್ಲಿ ರೈತ ಸಂಘಟನೆಗಳ ಸಹಕಾರದಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. .ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಹೇರೂರು ಮಾತನಾಡಿ, ಪ್ರತಿ ವರ್ಷ ವಾಡಿಕೆಯಂತೆ ಕುಶಾಲನಗರ ವ್ಯಾಪ್ತಿಯಲ್ಲಿ 50 ಇಂಚು ಮಳೆಯಾಗುತ್ತಿತ್ತು. ಆದರೆ ಈ ಸಾಲಿನಲ್ಲಿ 16 ಇಂಚು ಕೂಡ ದಾಟಿಲ್ಲ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರೂ ಬರಪೀಡಿತ ಎಂದು ಘೋಷಿಸಲಾಗಿದೆ. ಈ ಬಗ್ಗೆ ಶಾಸಕರು ಗಮನಹರಿಸಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು. .ಮುಖಂಡ ಬಿ.ಬಿ.ಭಾರತೀಶ್ ಮಾತನಾಡಿ, ಈಗಾಗಲೆ ಅಂತರ್ಜಲ ಮಟ್ಟ ತೀವ್ರ ಕುಸಿಯುತ್ತಿದ್ದು, ಮುಂದಿನ…
B.B. Bharatheesh
Leader
1 quote · 1 outlet
“ಈಗಾಗಲೆ ಅಂತರ್ಜಲ ಮಟ್ಟ ತೀವ್ರ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ಬರಲಿದೆ.”
In the article
…ಆದರೆ ಈ ಸಾಲಿನಲ್ಲಿ 16 ಇಂಚು ಕೂಡ ದಾಟಿಲ್ಲ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರೂ ಬರಪೀಡಿತ ಎಂದು ಘೋಷಿಸಲಾಗಿದೆ. ಈ ಬಗ್ಗೆ ಶಾಸಕರು ಗಮನಹರಿಸಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು. .ಮುಖಂಡ ಬಿ.ಬಿ.ಭಾರತೀಶ್ ಮಾತನಾಡಿ, ಈಗಾಗಲೆ ಅಂತರ್ಜಲ ಮಟ್ಟ ತೀವ್ರ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ಬರಲಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಕುಶಾಲನಗರ ಕೈಬಿಟ್ಟಿರುವುದು ಸರಿಯಲ್ಲ. ಅಧಿಕಾರಿಗಳು ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು. .ತಹಶೀಲ್ದಾರ್ ಕೃಷ್ಣಮೂರ್ತಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ…
Coverage1
All filed from India
Named India · Kodagu · Kushalnagar · Somwarpet · B.B. Bharatheesh · Chandrashekar Heruru · Clive Ponnappa · Krishnamurthy · Suntikoppa Hobli Farmer Association
The 1 report is listed beside the record.
Ask this story
Answers cite the reports above, or say they can't.
