The record
Written from the 1 report below. Nothing here is unsourced.
- Leaders of the Dalit Organizations Coordination Committee accused Minister U.T.
- Khader of blocking the distribution of government-reserved DC Manna land to the Dalit community.
- The committee announced a multi-stage protest plan, including gheraoing the minister at public events, starting after he reportedly failed to keep his promise to resolve the issue at a cabinet meeting.
- Protesters also criticized the government for failing to build an Ambedkar circle in Mangaluru.
- The agitation is intended to hold the minister accountable for his alleged negligence toward the community's land rights.
What to watch next
- Upcoming gherao protests at events attended by U.T. Khader
- Potential state-wide protest in Bengaluru by Dalit organizations
- Social media campaign by the Dalit Organizations Coordination Committee
Who said what3
Only words found exactly in the article are shown, attributed and linked to the line they came from.
Ramesh Kotyan
Chief Convenor of the Committee
1 quote · 1 outlet
“ಡಿಸಿ ಮನ್ನಾ ಭೂಮಿಗೆ ಸಂಬಂಧಿಸಿ ಯು.ಟಿ ಖಾದರ್ ಅವರನ್ನು ಭೇಟಿಯಾದಾಗ ಸಂಪುಟ ಸಭೆಯಲ್ಲಿ ಸಮಸ್ಯೆ ಇತ್ಯರ್ಥಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಆ ಭರವಸೆಯನ್ನು ಈಡೇರಿಸಲಿಲ್ಲ.”
In the article
…ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡರು ಜಿಲ್ಲೆಯಲ್ಲಿ ಯು.ಟಿ ಖಾದರ್ ಪಾಲ್ಗೊಳ್ಳುವ ಎಲ್ಲ ಕಾರ್ಯಕ್ರಮಗಳಲ್ಲಿ ಘೆರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. .ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಿತಿಯ ಪ್ರಧಾನ ಸಂಚಾಲಕ ರಮೇಶ್ ಕೋಟ್ಯಾನ್, ಡಿಸಿ ಮನ್ನಾ ಭೂಮಿಗೆ ಸಂಬಂಧಿಸಿ ಯು.ಟಿ ಖಾದರ್ ಅವರನ್ನು ಭೇಟಿಯಾದಾಗ ಸಂಪುಟ ಸಭೆಯಲ್ಲಿ ಸಮಸ್ಯೆ ಇತ್ಯರ್ಥಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಆ ಭರವಸೆಯನ್ನು ಈಡೇರಿಸಲಿಲ್ಲ. ಈ ಮೂಲಕ ಖಾದರ್ ದಲಿತರಿಗೆ ದ್ರೋಹ ಎಸಗಿದ್ದಾರೆ. ಸರ್ಕಾರ ದಲಿತ ವಿರೋಧಿ ನೀತಿಯನ್ನು ತೋರಿಸಿದೆ. ಇದರ ವಿರುದ್ಧ ಹಂತಹಂತವಾಗಿ ಹೋರಾಟ ಕೈಗೊಳ್ಳಲಾಗುವುದು ಎಂದು ತಿಳಿಸಿದರು. .ಸಮಿತಿ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಮಾತನಾಡಿ ಡಿಸಿ ಮನ್ನಾ ಭೂಮಿಗೆ ಸಂಬಂಧಿಸಿ ಯು.ಟಿ ಖಾದರ್…
Ashok Konchadi
Secretary of the Committee
1 quote · 1 outlet
“ಡಿಸಿ ಮನ್ನಾ ಭೂಮಿಗೆ ಸಂಬಂಧಿಸಿ ಯು.ಟಿ ಖಾದರ್ ಧೋರಣೆಗೆ ದಲಿತರು ಬೇಸರಗೊಂಡಿದ್ದಾರೆ. ಅವರಿಗೆ ರಾಜಕೀಯವಾಗಿಯೇ ಪಾಠ ಕಲಿಸಲು ಭಾನುವಾರ ನಡೆದ ಸಭೆಯಲ್ಲಿ ನಿರ್ಧರಿಸಿದ್ದು ಮೊದಲ ಹಂತದಲ್ಲಿ ಘೆರಾವ್ ಹಾಕಲಾಗುವುದು.”
In the article
…ಆದರೆ ಆ ಭರವಸೆಯನ್ನು ಈಡೇರಿಸಲಿಲ್ಲ. ಈ ಮೂಲಕ ಖಾದರ್ ದಲಿತರಿಗೆ ದ್ರೋಹ ಎಸಗಿದ್ದಾರೆ. ಸರ್ಕಾರ ದಲಿತ ವಿರೋಧಿ ನೀತಿಯನ್ನು ತೋರಿಸಿದೆ. ಇದರ ವಿರುದ್ಧ ಹಂತಹಂತವಾಗಿ ಹೋರಾಟ ಕೈಗೊಳ್ಳಲಾಗುವುದು ಎಂದು ತಿಳಿಸಿದರು. .ಸಮಿತಿ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಮಾತನಾಡಿ ಡಿಸಿ ಮನ್ನಾ ಭೂಮಿಗೆ ಸಂಬಂಧಿಸಿ ಯು.ಟಿ ಖಾದರ್ ಧೋರಣೆಗೆ ದಲಿತರು ಬೇಸರಗೊಂಡಿದ್ದಾರೆ. ಅವರಿಗೆ ರಾಜಕೀಯವಾಗಿಯೇ ಪಾಠ ಕಲಿಸಲು ಭಾನುವಾರ ನಡೆದ ಸಭೆಯಲ್ಲಿ ನಿರ್ಧರಿಸಿದ್ದು ಮೊದಲ ಹಂತದಲ್ಲಿ ಘೆರಾವ್ ಹಾಕಲಾಗುವುದು. ಇದರ ಜೊತೆಯಲ್ಲೇ ಪೋಸ್ಟರ್ಗಳನ್ನು ಸಿದ್ಧಪಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗುವುದು. ಮೂರನೇ ಹಂತದಲ್ಲಿ ಎಲ್ಲ ಉಪಜಾತಿಗಳ ಶೋಷಿತರ ಸಭೆ ಕರೆದು ಪ್ರತಿಭಟನೆ ದಾಖಲಿಸಲಾಗುವುದು. ಕೊನೆಯ ಹಂತದಲ್ಲಿ ಬೆಂಗಳೂರಿನಲ್ಲಿ ರಾಜ್ಯ ದಲಿತ ಸಂಘಟನೆಗಳ ಪ್ರತಿಭಟನಾ ಸಭೆ…
S.P. Anand
1 quote · 1 outlet
“ನಗರದಲ್ಲಿ ಅಂಬೇಡ್ಕರ್ ವೃತ್ತ ನಿರ್ಮಿಸಲು ವಿಫಲವಾಗಿರುವುದು ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡಿನ ವಿಷಯ. ನಿಮ್ಮ ಕ್ಷೇತ್ರದಲ್ಲಿ ಅಂಬೇಡ್ಕರ್ ವೃತ್ತ ನಿರ್ಮಿಸಲು ಯಾಕೆ ಸಾಧ್ಯವಾಗಲಿಲ್ಲ ಎಂದು ಒಮ್ಮೆ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ್ದ ಖಾದರ್ ಈಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ವೃತ್ತ ನಿರ್ಮಿಸಲು ಮುಂದಾಗದೇ ಇರುವುದು ವಿಪರ್ಯಾಸ”
In the article
…ವರ್ಷಗಳಿಂದ ಕೊಟ್ಟಿರುವ ಮನವಿಗಳನ್ನು ಅವರು ಏನು ಮಾಡಿದರು ಎಂದು ಅವರು ಪ್ರಶ್ನಿಸಿದರು. .ಉಪಸಂಚಾಲಕ ರಘು ಕೆ ಎಕ್ಕಾರ್ ಮಾತನಾಡಿ ಸಚಿವ ಸಂಪುಟ ಸಭೆಯಲ್ಲಿ ದಲಿತರ ಪರವಾದ ಯಾವ ನಿರ್ಧಾರವನ್ನೂ ತೆಗೆದುಕೊಳ್ಳಲಿಲ್ಲ. ಇಲ್ಲಿನ ಮೂಲನಿವಾಸಿಗಳನ್ನು ಮರೆತಿದೆ ಎಂದು ದೂರಿದರು. . ನಗರದಲ್ಲಿ ಅಂಬೇಡ್ಕರ್ ವೃತ್ತ ನಿರ್ಮಿಸಲು ವಿಫಲವಾಗಿರುವುದು ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡಿನ ವಿಷಯ. ನಿಮ್ಮ ಕ್ಷೇತ್ರದಲ್ಲಿ ಅಂಬೇಡ್ಕರ್ ವೃತ್ತ ನಿರ್ಮಿಸಲು ಯಾಕೆ ಸಾಧ್ಯವಾಗಲಿಲ್ಲ ಎಂದು ಒಮ್ಮೆ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ್ದ ಖಾದರ್ ಈಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ವೃತ್ತ ನಿರ್ಮಿಸಲು ಮುಂದಾಗದೇ ಇರುವುದು ವಿಪರ್ಯಾಸ ಎಂದು ಎಸ್.ಪಿ ಆನಂದ್ ಹೇಳಿದರು. .ಸರೋಜಿನಿ ಬಂಟ್ವಾಳ, ಯಶೋದಾ ಹೊಸಬೆಟ್ಟು ಪಾಲ್ಗೊಂಡಿದ್ದರು. .260922-29-1319121398 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ…
Coverage1
All filed from India
Named India · Congress · Dakshina Kannada · Mangaluru · Udupi · U.T. Khader · Ashok Konchadi · Dalit Organizations Coordination Committee · Raghu K Ekkar · Ramesh Kotyan · Sarojini Bantwal · S.P. Anand · Vedavyas Kamath
The 1 report is listed beside the record.
Ask this story
Answers cite the reports above, or say they can't.