The record
Written by software from the 1 report below. The points restate them; where one says why it matters, that is Prism's reading, not a reported fact.
- Rural Development Minister Eshwar Khandre announced that 1.60 crore man-days of labor are being created through the implementation of the VB G. Ram Ji project.
- The state government has allocated 2,900 crore for 318 different developmental works, including the construction of farm ponds and lake restoration.
- Sunil Kumar of the BJP criticized the government for alleged poor preparation in executing the scheme.
- Eshwar Khandre rejected these claims, citing that 1,000 crore has already been disbursed to districts.
Who said what5
Only words found exactly in the article are shown, attributed and linked to the line they came from.
Eshwar Khandre
Rural Development Minister
3 quotes · 1 outlet
“ರಾಜ್ಯದಲ್ಲಿ ವಿಬಿ ಜಿ. ರಾಮ್ ಜಿ ಯೋಜನೆಯಡಿ 1.60 ಕೋಟಿ ಮಾನವ ದಿನಗಳನ್ನು ಸೃಜಿಸ ಲಾಗುತ್ತಿದೆ”
In the article
…ಬೆಂಗಳೂರು: ‘ ರಾಜ್ಯದಲ್ಲಿ ವಿಬಿ ಜಿ. ರಾಮ್ ಜಿ ಯೋಜನೆಯಡಿ 1.60 ಕೋಟಿ ಮಾನವ ದಿನಗಳನ್ನು ಸೃಜಿಸ ಲಾಗುತ್ತಿದೆ ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು. .‘ಈ ಯೋಜನೆಯನ್ನು ದೊಡ್ಡ ಪ್ರಮಾಣದಲ್ಲಿ ಬಳಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಆದರೆ, ಆ ಕಾರ್ಯ ಆಗಿಲ್ಲ’ ಎಂದು ಬಿಜೆಪಿಯ ಸುನಿಲ್ ಕುಮಾರ್ ಆರೋಪಿಸಿದರು. ಆಗ ಮಧ್ಯಪ್ರವೇಶಿಸಿದ ಖಂಡ್ರೆ, ‘ಕೃಷಿ…
“ಕೃಷಿ ಹೊಂಡ, ಚೆಕ್ ಡ್ಯಾಂ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಕೆರೆಗಳ ಪುನಶ್ಚೇತನ, ಅಂತರ್ಜಲ ಹೆಚ್ಚಳ ಸೇರಿ 318 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ₹2,900 ಕೋಟಿ ಒದಗಿಸ ಲಾಗುತ್ತಿದೆ. ಜಿಲ್ಲೆಗಳಿಗೆ ಮುಂಗಡ ₹1 ಸಾವಿರ ಕೋಟಿ ನೀಡಲಾಗಿದೆ. ಪೂರ್ವ ಸಿದ್ಧತೆ ಇಲ್ಲ ಎಂಬ ಆರೋಪ ಸರಿಯಲ್ಲ”
In the article
…ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು. .‘ಈ ಯೋಜನೆಯನ್ನು ದೊಡ್ಡ ಪ್ರಮಾಣದಲ್ಲಿ ಬಳಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಆದರೆ, ಆ ಕಾರ್ಯ ಆಗಿಲ್ಲ’ ಎಂದು ಬಿಜೆಪಿಯ ಸುನಿಲ್ ಕುಮಾರ್ ಆರೋಪಿಸಿದರು. ಆಗ ಮಧ್ಯಪ್ರವೇಶಿಸಿದ ಖಂಡ್ರೆ, ‘ ಕೃಷಿ ಹೊಂಡ, ಚೆಕ್ ಡ್ಯಾಂ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಕೆರೆಗಳ ಪುನಶ್ಚೇತನ, ಅಂತರ್ಜಲ ಹೆಚ್ಚಳ ಸೇರಿ 318 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ₹2,900 ಕೋಟಿ ಒದಗಿಸ ಲಾಗುತ್ತಿದೆ. ಜಿಲ್ಲೆಗಳಿಗೆ ಮುಂಗಡ ₹1 ಸಾವಿರ ಕೋಟಿ ನೀಡಲಾಗಿದೆ. ಪೂರ್ವ ಸಿದ್ಧತೆ ಇಲ್ಲ ಎಂಬ ಆರೋಪ ಸರಿಯಲ್ಲ ’ ಎಂದರು. .ಆಗ ಕಾಂಗ್ರೆಸ್ನ ಬಿ.ಆರ್. ಪಾಟೀಲ, ‘ಗುಜರಾತ್, ರಾಜಸ್ಥಾನ ಸರ್ಕಾರಗಳು ಈ ಯೋಜನೆ ಅನುಷ್ಠಾನಕ್ಕೆ ಹಿಂದೇಟು ಹಾಕಲು ಕಾರಣವೇನು’ ಎಂದು ಪ್ರಶ್ನಿಸಿದರು. ಆಗ ಸಚಿವರು, ‘ಆ ರಾಜ್ಯಗಳು ಈ ಯೋಜನೆಯನ್ನು ಒಪ್ಪಿ ಅನುಷ್ಠಾನಗೊಳಿಸುತ್ತಿಲ್ಲ’ ಎಂದರು.…
Sunil Kumar
BJP member
1 quote · 1 outlet
“ಈ ಯೋಜನೆಯನ್ನು ದೊಡ್ಡ ಪ್ರಮಾಣದಲ್ಲಿ ಬಳಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಆದರೆ, ಆ ಕಾರ್ಯ ಆಗಿಲ್ಲ”
In the article
…ಬೆಂಗಳೂರು: ‘ರಾಜ್ಯದಲ್ಲಿ ವಿಬಿ ಜಿ. ರಾಮ್ ಜಿ ಯೋಜನೆಯಡಿ 1.60 ಕೋಟಿ ಮಾನವ ದಿನಗಳನ್ನು ಸೃಜಿಸ ಲಾಗುತ್ತಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು. .‘ ಈ ಯೋಜನೆಯನ್ನು ದೊಡ್ಡ ಪ್ರಮಾಣದಲ್ಲಿ ಬಳಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಆದರೆ, ಆ ಕಾರ್ಯ ಆಗಿಲ್ಲ ’ ಎಂದು ಬಿಜೆಪಿಯ ಸುನಿಲ್ ಕುಮಾರ್ ಆರೋಪಿಸಿದರು. ಆಗ ಮಧ್ಯಪ್ರವೇಶಿಸಿದ ಖಂಡ್ರೆ, ‘ಕೃಷಿ ಹೊಂಡ, ಚೆಕ್ ಡ್ಯಾಂ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಕೆರೆಗಳ ಪುನಶ್ಚೇತನ, ಅಂತರ್ಜಲ ಹೆಚ್ಚಳ ಸೇರಿ 318 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ₹2,900 ಕೋಟಿ…
B.R. Patil
Congress member
1 quote · 1 outlet
“ಗುಜರಾತ್, ರಾಜಸ್ಥಾನ ಸರ್ಕಾರಗಳು ಈ ಯೋಜನೆ ಅನುಷ್ಠಾನಕ್ಕೆ ಹಿಂದೇಟು ಹಾಕಲು ಕಾರಣವೇನು”
In the article
…ಅಂತರ್ಜಲ ಹೆಚ್ಚಳ ಸೇರಿ 318 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ₹2,900 ಕೋಟಿ ಒದಗಿಸ ಲಾಗುತ್ತಿದೆ. ಜಿಲ್ಲೆಗಳಿಗೆ ಮುಂಗಡ ₹1 ಸಾವಿರ ಕೋಟಿ ನೀಡಲಾಗಿದೆ. ಪೂರ್ವ ಸಿದ್ಧತೆ ಇಲ್ಲ ಎಂಬ ಆರೋಪ ಸರಿಯಲ್ಲ’ ಎಂದರು. .ಆಗ ಕಾಂಗ್ರೆಸ್ನ ಬಿ.ಆರ್. ಪಾಟೀಲ, ‘ ಗುಜರಾತ್, ರಾಜಸ್ಥಾನ ಸರ್ಕಾರಗಳು ಈ ಯೋಜನೆ ಅನುಷ್ಠಾನಕ್ಕೆ ಹಿಂದೇಟು ಹಾಕಲು ಕಾರಣವೇನು ’ ಎಂದು ಪ್ರಶ್ನಿಸಿದರು. ಆಗ ಸಚಿವರು, ‘ಆ ರಾಜ್ಯಗಳು ಈ ಯೋಜನೆಯನ್ನು ಒಪ್ಪಿ ಅನುಷ್ಠಾನಗೊಳಿಸುತ್ತಿಲ್ಲ’ ಎಂದರು. .260925-51-253663598 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ…
Coverage1
All filed from India
Named India · Bharatiya Janata Party · BR Patil · Congress · Eshwar Khandre · Government of Karnataka · Sunil Kumar · VB G Ram Ji
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the reports above, or say they can't.