Poshan Maasa celebration held in Aldhala village
Headline by Prism · from 1 report
A Poshan Maasa awareness program was held at the third Anganwadi center in Aldhala village, Surapura.
PrajavaniThe brief
Written by software from the 1 report below.
- The Anganwadi center organized an event to raise awareness about nutrition, health, and hygiene among pregnant women, nursing mothers, and children.
- Speakers emphasized the importance of balanced diets, regular health check-ups, and childhood vaccinations.
- The event also featured traditional ceremonies like baby showers and first-feeding rituals.
- These initiatives aim to prevent malnutrition and promote healthy child development in the community.
Who said what
4 quotes · 1 outlet
Only words found exactly in the article are shown, attributed and linked to the line they came from.
Halaswamy
Headmaster of Government Primary School
1 quote · 1 outlet
“‘ಸದೃಢ ಹಾಗೂ ಆರೋಗ್ಯವಂತ ಮಗು ಜನಿಸಬೇಕಾದರೆ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದರ ಜೊತೆಗೆ ಮಾನಸಿಕಸ್ವಾಸ್ಥ್ಯ ಕಾಪಾಡಿಕೊಳ್ಳಬೇಕು. ಉತ್ತಮ ಪುಸ್ತಕಗಳ ಓದು ಮಕ್ಕಳ ಮನಸ್ಸಿನ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ’”
In the article
…ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ, ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಅರಿವು ಮೂಡಿಸಲಾಯಿತು. .ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹಾಲಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಸದೃಢ ಹಾಗೂ ಆರೋಗ್ಯವಂತ ಮಗು ಜನಿಸಬೇಕಾದರೆ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದರ ಜೊತೆಗೆ ಮಾನಸಿಕಸ್ವಾಸ್ಥ್ಯ ಕಾಪಾಡಿಕೊಳ್ಳಬೇಕು. ಉತ್ತಮ ಪುಸ್ತಕಗಳ ಓದು ಮಕ್ಕಳ ಮನಸ್ಸಿನ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ’ ಎಂದು ಹೇಳಿದರು. .ಅಂಗನವಾಡಿ ವಲಯ ಮೇಲ್ವಿಚಾರಕಿ ಕವಿತಾ ಬಡಿಗೇರ್ ಮಾತನಾಡಿ, ‘ಅಪೌಷ್ಟಿಕತೆ ತಡೆಗಟ್ಟುವುದು ಹಾಗೂ ಗರ್ಭಿಣಿಯರಲ್ಲಿ ರಕ್ತಹೀನತೆ ನಿವಾರಣೆಗೆ ಪೌಷ್ಟಿಕ ಶಿಕ್ಷಣ ನೀಡುವುದು ಪೋಷಣ ಮಾಸಾಚರಣೆಯ ಪ್ರಮುಖ ಉದ್ದೇಶವಾಗಿದೆ. ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ…
Kavita Badiger
Anganwadi Sector Supervisor
1 quote · 1 outlet
“‘ಅಪೌಷ್ಟಿಕತೆ ತಡೆಗಟ್ಟುವುದು ಹಾಗೂ ಗರ್ಭಿಣಿಯರಲ್ಲಿ ರಕ್ತಹೀನತೆ ನಿವಾರಣೆಗೆ ಪೌಷ್ಟಿಕ ಶಿಕ್ಷಣ ನೀಡುವುದು ಪೋಷಣ ಮಾಸಾಚರಣೆಯ ಪ್ರಮುಖ ಉದ್ದೇಶವಾಗಿದೆ. ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ದೊರೆಯುವ ಸೌಲಭ್ಯಗಳು ಹಾಗೂ ಮಕ್ಕಳ ಹಂತ ಹಂತದ ಬೆಳವಣಿಗೆ ಕುರಿತು ಪೋಷಕರು ಮಾಹಿತಿ ಹೊಂದಿರಬೇಕು’”
In the article
…ಮಗು ಜನಿಸಬೇಕಾದರೆ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದರ ಜೊತೆಗೆ ಮಾನಸಿಕಸ್ವಾಸ್ಥ್ಯ ಕಾಪಾಡಿಕೊಳ್ಳಬೇಕು. ಉತ್ತಮ ಪುಸ್ತಕಗಳ ಓದು ಮಕ್ಕಳ ಮನಸ್ಸಿನ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ’ ಎಂದು ಹೇಳಿದರು. .ಅಂಗನವಾಡಿ ವಲಯ ಮೇಲ್ವಿಚಾರಕಿ ಕವಿತಾ ಬಡಿಗೇರ್ ಮಾತನಾಡಿ, ‘ಅಪೌಷ್ಟಿಕತೆ ತಡೆಗಟ್ಟುವುದು ಹಾಗೂ ಗರ್ಭಿಣಿಯರಲ್ಲಿ ರಕ್ತಹೀನತೆ ನಿವಾರಣೆಗೆ ಪೌಷ್ಟಿಕ ಶಿಕ್ಷಣ ನೀಡುವುದು ಪೋಷಣ ಮಾಸಾಚರಣೆಯ ಪ್ರಮುಖ ಉದ್ದೇಶವಾಗಿದೆ. ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ದೊರೆಯುವ ಸೌಲಭ್ಯಗಳು ಹಾಗೂ ಮಕ್ಕಳ ಹಂತ ಹಂತದ ಬೆಳವಣಿಗೆ ಕುರಿತು ಪೋಷಕರು ಮಾಹಿತಿ ಹೊಂದಿರಬೇಕು’ ಎಂದು ತಿಳಿಸಿದರು. .ಶಿಕ್ಷಕಿ ಅಂಬಿಕಾ ಮಾತನಾಡಿ, ‘ಪ್ರತಿಯೊಬ್ಬರೂ ಸಮತೋಲಿತ ಆಹಾರ ಸೇವಿಸುವುದರ ಜೊತೆಗೆ ವೈಯಕ್ತಿಕ ಹಾಗೂ ಸುತ್ತಮುತ್ತಲಿನ ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದರು. .ಪಿಎಚ್ಸಿಒ ಜಯಶ್ರೀ ಮಾತನಾಡಿ, ‘ಗರ್ಭಿಣಿಯರು ಮತ್ತು ಬಾಣಂತಿಯರು ಪೌಷ್ಟಿಕ ಆಹಾರ…
Ambika
Teacher
1 quote · 1 outlet
“‘ಪ್ರತಿಯೊಬ್ಬರೂ ಸಮತೋಲಿತ ಆಹಾರ ಸೇವಿಸುವುದರ ಜೊತೆಗೆ ವೈಯಕ್ತಿಕ ಹಾಗೂ ಸುತ್ತಮುತ್ತಲಿನ ಸ್ವಚ್ಛತೆಗೆ ಆದ್ಯತೆ ನೀಡಬೇಕು’”
In the article
…ಪೌಷ್ಟಿಕ ಶಿಕ್ಷಣ ನೀಡುವುದು ಪೋಷಣ ಮಾಸಾಚರಣೆಯ ಪ್ರಮುಖ ಉದ್ದೇಶವಾಗಿದೆ. ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ದೊರೆಯುವ ಸೌಲಭ್ಯಗಳು ಹಾಗೂ ಮಕ್ಕಳ ಹಂತ ಹಂತದ ಬೆಳವಣಿಗೆ ಕುರಿತು ಪೋಷಕರು ಮಾಹಿತಿ ಹೊಂದಿರಬೇಕು’ ಎಂದು ತಿಳಿಸಿದರು. .ಶಿಕ್ಷಕಿ ಅಂಬಿಕಾ ಮಾತನಾಡಿ, ‘ಪ್ರತಿಯೊಬ್ಬರೂ ಸಮತೋಲಿತ ಆಹಾರ ಸೇವಿಸುವುದರ ಜೊತೆಗೆ ವೈಯಕ್ತಿಕ ಹಾಗೂ ಸುತ್ತಮುತ್ತಲಿನ ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದರು. .ಪಿಎಚ್ಸಿಒ ಜಯಶ್ರೀ ಮಾತನಾಡಿ, ‘ಗರ್ಭಿಣಿಯರು ಮತ್ತು ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸುವುದರೊಂದಿಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಮಕ್ಕಳಿಗೆ ನಿಗದಿತ ಸಮಯದಲ್ಲಿ ಲಸಿಕೆ ಕೊಡಿಸುವಂತೆ’ ಸಲಹೆ ನೀಡಿದರು. .ಆರೋಗ್ಯ ಇಲಾಖೆಯ ಸಿಎಚ್ಒ ಸಿದ್ದೇಶ್ವರ…
Jayashree
PHCO
1 quote · 1 outlet
“‘ಗರ್ಭಿಣಿಯರು ಮತ್ತು ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸುವುದರೊಂದಿಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಮಕ್ಕಳಿಗೆ ನಿಗದಿತ ಸಮಯದಲ್ಲಿ ಲಸಿಕೆ ಕೊಡಿಸುವಂತೆ’”
In the article
…ಬೆಳವಣಿಗೆ ಕುರಿತು ಪೋಷಕರು ಮಾಹಿತಿ ಹೊಂದಿರಬೇಕು’ ಎಂದು ತಿಳಿಸಿದರು. .ಶಿಕ್ಷಕಿ ಅಂಬಿಕಾ ಮಾತನಾಡಿ, ‘ಪ್ರತಿಯೊಬ್ಬರೂ ಸಮತೋಲಿತ ಆಹಾರ ಸೇವಿಸುವುದರ ಜೊತೆಗೆ ವೈಯಕ್ತಿಕ ಹಾಗೂ ಸುತ್ತಮುತ್ತಲಿನ ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದರು. .ಪಿಎಚ್ಸಿಒ ಜಯಶ್ರೀ ಮಾತನಾಡಿ, ‘ಗರ್ಭಿಣಿಯರು ಮತ್ತು ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸುವುದರೊಂದಿಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಮಕ್ಕಳಿಗೆ ನಿಗದಿತ ಸಮಯದಲ್ಲಿ ಲಸಿಕೆ ಕೊಡಿಸುವಂತೆ’ ಸಲಹೆ ನೀಡಿದರು. .ಆರೋಗ್ಯ ಇಲಾಖೆಯ ಸಿಎಚ್ಒ ಸಿದ್ದೇಶ್ವರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. .ಗರ್ಭಿಣಿಯರಿಗೆ ಸೀಮಂತ,…
Coverage
1 outlet
All filed from India
NamedIndia · Aldhala · Surapura · Ambika · Halaswamy · Jayashree · Kavita Badiger · Siddeshwar
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the 1 report above, or say they can't.