The record
Written from the 1 report below. Nothing here is unsourced.
- Janata Co-operative Credit Society held its 41st annual general meeting in Bhatkal.
- The organization reported a net profit of 3.31 crore rupees for the fiscal year ending in March.
- Shareholders will receive a 10 percent dividend payout.
- The society currently manages over 500 crore rupees in business across its headquarters and 17 branches.
Who said what2
Only words found exactly in the article are shown, attributed and linked to the line they came from.
Mankal S. Vaidya
President and Deputy Speaker
2 quotes · 1 outlet
“ಸಂಘ ಕಳೆದ ಮಾರ್ಚ್ ಅಂತ್ಯಕ್ಕೆ ₹3.31ಕೋಟಿ ನಿವ್ವಳ ಲಾಭಗಳಿಸಿದೆ. ₹14 ಕೋಟಿಗೂ ಅಧಿಕ ಶೇರು ಬಂಡವಾಳ, ₹242 ಕೋಟಿ ಠೇವಣಿ ಹೊಂದಿದ್ದು ಸದಸ್ಯರಿಗೆ ₹291 ಕೋಟಿ ಸಾಲ ವಿತರಣೆ ಮಾಡಲಾಗಿದೆ. ಈ ಸಲ ಷೇರುದಾರರಿಗೆ ಶೇ10 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದೆ”
In the article
…ಭಟ್ಕಳ: ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವರ್ಷದ ವಾರ್ಷಿಕ ಮಹಾಸಭೆ ಅಧ್ಯಕ್ಷ ಹಾಗೂ ಡೆಪ್ಯೂಟಿ ಸ್ಪೀಕರ್ ಮಂಕಾಳ ಎಸ್.ವೈದ್ಯ ಅಧ್ಯಕ್ಷತೆಯಲ್ಲಿ ಪಟ್ಟಣದ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಿತು. .ಸಭೆಯಲ್ಲಿ ಮಾತನಾಡಿದ ಅವರು, ‘ ಸಂಘ ಕಳೆದ ಮಾರ್ಚ್ ಅಂತ್ಯಕ್ಕೆ ₹3.31ಕೋಟಿ ನಿವ್ವಳ ಲಾಭಗಳಿಸಿದೆ. ₹14 ಕೋಟಿಗೂ ಅಧಿಕ ಶೇರು ಬಂಡವಾಳ, ₹242 ಕೋಟಿ ಠೇವಣಿ ಹೊಂದಿದ್ದು ಸದಸ್ಯರಿಗೆ ₹291 ಕೋಟಿ ಸಾಲ ವಿತರಣೆ ಮಾಡಲಾಗಿದೆ. ಈ ಸಲ ಷೇರುದಾರರಿಗೆ ಶೇ10 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದೆ ’ ಎಂದರು. .‘ಸಂಘ ಭಟ್ಕಳದಲ್ಲಿ ಪ್ರಧಾನ ಕಚೇರಿ ಹೊಂದಿ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ 17 ಶಾಖೆ ಹೊಂದಿದೆ. ₹500ಕೋಟಿಗೂ ಅಧಿಕ ವ್ಯವಹಾರ ನಡೆಸುತ್ತಿದೆ. ಸುಮಾರು 100 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿನಿಂದ ಸಾಲ ವಿತರಣೆ ವ್ಯಾಪ್ತಿಯನ್ನು ಇನ್ನಷ್ಟು…
“ಸಂಘ ಭಟ್ಕಳದಲ್ಲಿ ಪ್ರಧಾನ ಕಚೇರಿ ಹೊಂದಿ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ 17 ಶಾಖೆ ಹೊಂದಿದೆ. ₹500ಕೋಟಿಗೂ ಅಧಿಕ ವ್ಯವಹಾರ ನಡೆಸುತ್ತಿದೆ. ಸುಮಾರು 100 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿನಿಂದ ಸಾಲ ವಿತರಣೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಚಿಂತನೆ ನಡೆಸಲಾಗಿದೆ. ಸಂಘದ ಹಿತದೃಷ್ಟಿಯಿಂದ ಕಟಬಾಕಿ ಸಾಲಗಾರರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು ಸಾಲ ಮರುಪಾವತಿ ಮಾಡಬೇಕು ಎಂದ ಅವರು ಸಂಘ ಸಮಾಜಮುಖಿಯಾಗಿಯೂ ಸ್ಪಂದಿಸುತ್ತಿದೆ”
In the article
…‘ಸಂಘ ಕಳೆದ ಮಾರ್ಚ್ ಅಂತ್ಯಕ್ಕೆ ₹3.31ಕೋಟಿ ನಿವ್ವಳ ಲಾಭಗಳಿಸಿದೆ. ₹14 ಕೋಟಿಗೂ ಅಧಿಕ ಶೇರು ಬಂಡವಾಳ, ₹242 ಕೋಟಿ ಠೇವಣಿ ಹೊಂದಿದ್ದು ಸದಸ್ಯರಿಗೆ ₹291 ಕೋಟಿ ಸಾಲ ವಿತರಣೆ ಮಾಡಲಾಗಿದೆ. ಈ ಸಲ ಷೇರುದಾರರಿಗೆ ಶೇ10 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದೆ’ ಎಂದರು. .‘ ಸಂಘ ಭಟ್ಕಳದಲ್ಲಿ ಪ್ರಧಾನ ಕಚೇರಿ ಹೊಂದಿ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ 17 ಶಾಖೆ ಹೊಂದಿದೆ. ₹500ಕೋಟಿಗೂ ಅಧಿಕ ವ್ಯವಹಾರ ನಡೆಸುತ್ತಿದೆ. ಸುಮಾರು 100 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿನಿಂದ ಸಾಲ ವಿತರಣೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಚಿಂತನೆ ನಡೆಸಲಾಗಿದೆ. ಸಂಘದ ಹಿತದೃಷ್ಟಿಯಿಂದ ಕಟಬಾಕಿ ಸಾಲಗಾರರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು ಸಾಲ ಮರುಪಾವತಿ ಮಾಡಬೇಕು ಎಂದ ಅವರು ಸಂಘ ಸಮಾಜಮುಖಿಯಾಗಿಯೂ ಸ್ಪಂದಿಸುತ್ತಿದೆ ’ ಎಂದರು. ಪ್ರಧಾನ ವ್ಯವಸ್ಥಾಪಕ ವಿನಯ ನಾಯ್ಕ ವರದಿ ವಾಚಿಸಿದರು. ಉಪಾಧ್ಯಕ್ಷ ಪರಮೇಶ್ವರ ದೇವಡಿಗ ಸ್ವಾಗತಿಸಿದರು. ನಿರ್ದೇಶಕ ಕೃಷ್ಣಾ ನಾಯ್ಕ ವಂದಿಸಿದರು. ಸಭೆಯಲ್ಲಿ ನಿರ್ದೇಶಕರಾದ ನಾಗಪ್ಪ ನಾಯ್ಕ, ಕೃಷ್ಣಾನಂದ ಪೈ, ಪರಮೇಶ್ವರ ನಾಯ್ಕ, ತಿಮ್ಮಪ್ಪ ನಾಯ್ಕ, ರಾಮಚಂದ್ರ…
Coverage1
All filed from India
Named India · Bhatkal · Janata Co-operative Credit Society · Krishna Naik · Mankal S. Vaidya · Parameshwara Devadiga · Vinay Naik
The 1 report is listed beside the record.
Ask this story
Answers cite the reports above, or say they can't.
