The record
Written by software from the 1 report below. The points restate them; where one says why it matters, that is Prism's reading, not a reported fact.
- The Andhra Pradesh government has filed an appeal in the Supreme Court claiming the Bhadra Upper Bank Project violates the Krishna Water Disputes Tribunal verdict.
- Andhra Pradesh argues the project will reduce water inflow to the Tungabhadra Reservoir and negatively impact its own irrigation schemes.
- Karnataka contends that it has already spent 21,500 crore rupees on the project with 65 percent of the work completed.
- The Supreme Court has directed Karnataka to submit a response to the petition within eight weeks.
Who said what2
Only words found exactly in the article are shown, attributed and linked to the line they came from.
Andhra Pradesh
1 quote · 1 outlet
“‘ಕೃಷ್ಣಾ ನದಿ ನೀರು ಹಂಚಿಕೆ ನ್ಯಾಯಮಂಡಳಿಯ ತೀರ್ಪನ್ನು ಉಲ್ಲಂಘಿಸಿ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಅದು ಸಂಪೂರ್ಣವಾಗಿ ಅನುಷ್ಠಾನಕ್ಕೆ ಬಂದರೆ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಕಡಿಮೆಯಾಗಲಿದೆ. ಇದರಿಂದ ಆಂಧ್ರ ಪ್ರದೇಶದ ಮೂರು ನೀರಾವರಿ ಯೋಜನೆಗಳ ಮೇಲೆ ಪರಿಣಾಮ ಬೀರಲಿದೆ’”
In the article
…ಪ್ರಜಾವಾಣಿ ವಾರ್ತೆ .ನವದೆಹಲಿ: ಮಧ್ಯ ಕರ್ನಾಟಕದ ಜಿಲ್ಲೆಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಆಂಧ್ರ ಪ್ರದೇಶದ ಧೋರಣೆಯನ್ನು ಕರ್ನಾಟಕ ಆಕ್ಷೇಪಿಸಿದೆ. . ‘ಕೃಷ್ಣಾ ನದಿ ನೀರು ಹಂಚಿಕೆ ನ್ಯಾಯಮಂಡಳಿಯ ತೀರ್ಪನ್ನು ಉಲ್ಲಂಘಿಸಿ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಅದು ಸಂಪೂರ್ಣವಾಗಿ ಅನುಷ್ಠಾನಕ್ಕೆ ಬಂದರೆ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಕಡಿಮೆಯಾಗಲಿದೆ. ಇದರಿಂದ ಆಂಧ್ರ ಪ್ರದೇಶದ ಮೂರು ನೀರಾವರಿ ಯೋಜನೆಗಳ ಮೇಲೆ ಪರಿಣಾಮ ಬೀರಲಿದೆ’ ಎಂದು ದೂರಿ ಆಂಧ್ರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ. .ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ವಿಜಯ್ ಬಿಷ್ಣೋಯ್ ಅವರನ್ನೊಳಗೊಂಡ ಪೀಠ, ಎಂಟು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ…
Shyam Divan
Senior Advocate
1 quote · 1 outlet
“ಈ ಯೋಜನೆಗೆ ಕರ್ನಾಟಕವು ಈವರೆಗೆ ₹ 21,500 ಕೋಟಿ ವ್ಯಯ ಮಾಡಿದೆ. ಶೇ 65ರಷ್ಟು ಕಾಮಗಾರಿ ಮುಕ್ತಾಯವಾಗಿದೆ. ಈ ಹಂತದಲ್ಲಿ ಯೋಜನೆಗೆ ತಡೆ ಕೋರುವುದು ಸೂಕ್ತವಲ್ಲ”
In the article
…ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ವಿಜಯ್ ಬಿಷ್ಣೋಯ್ ಅವರನ್ನೊಳಗೊಂಡ ಪೀಠ, ಎಂಟು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕರ್ನಾಟಕಕ್ಕೆ ಸೂಚಿಸಿತು. .ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, ಈ ಯೋಜನೆಗೆ ಕರ್ನಾಟಕವು ಈವರೆಗೆ ₹ 21,500 ಕೋಟಿ ವ್ಯಯ ಮಾಡಿದೆ. ಶೇ 65ರಷ್ಟು ಕಾಮಗಾರಿ ಮುಕ್ತಾಯವಾಗಿದೆ. ಈ ಹಂತದಲ್ಲಿ ಯೋಜನೆಗೆ ತಡೆ ಕೋರುವುದು ಸೂಕ್ತವಲ್ಲ ’ ಎಂದರು. .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.…
Coverage1
All filed from India
Named India · Karnataka · Andhra Pradesh · Sandeep Mehta · Shyam Divan · Supreme Court of India · Vijay Bishnoi · Vikram Nath
The 1 report is listed beside the record.
Corrections and versions
A correction says what was wrong and why. Every earlier headline and brief of this record is kept.
Something wrong?
Say what, and it arrives with this record's address filled in. A correction is welcome.
Ask this story
Answers cite the reports above, or say they can't.
