The record
Written from the 1 report below. Nothing here is unsourced.
- Residents of Macchuvarapalli protested in front of the Pulagurakote Gram Panchayat office after facing a two-month drinking water scarcity.
- Locals reported that the panchayat development officer has been absent and the village pond has dried up due to lack of rain.
- The taluk executive officer has promised to prioritize resolving the water issue.
- Villagers have threatened to stage a larger protest if their access to water is not restored promptly.
What to watch next
- Whether the drinking water supply is restored to Macchuvarapalli village.
- The potential protest at the Srinivasapura Taluk office if the issue persists.
Who said what2
Only words found exactly in the article are shown, attributed and linked to the line they came from.
Venkataranappa
former Gram Panchayat member
1 quote · 1 outlet
“ಗ್ರಾಮದಲ್ಲಿ ಎರಡು ತಿಂಗಳಿನಿಂದ ಕುಡಿಯುವ ನೀರು ಬರುತ್ತಿಲ್ಲ. ಈ ಸಂಬಂಧ ಎರಡು ತಿಂಗಳಿನಿಂದಲೂ ಪಂಚಾಯಿತಿ ಕಚೇರಿಗೆ ಅಲೆಯುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಕಳೆದ ಎರಡು ತಿಂಗಳಿನಿಂದ ಪಂಚಾಯಿತಿಗೆ ಭೇಟಿ ನೀಡಿಲ್ಲ. ಪರಿಸ್ಥಿತಿ ಹೀಗಿದ್ದಾಗ, ನಮ್ಮ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಬೇಕು”
In the article
…ಎರಡು ತಿಂಗಳಿನಿಂದ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಮಹಿಳೆಯರು ಮತ್ತು ಗಂಡುಮಕ್ಕಳು ಖಾಲಿ ಬಿಂದಿಗೆಗಳೊಂದಿಗೆ ಗ್ರಾಮ ಪಂಚಾಯಿತಿ ಕಚೇರಿ ಎದುರು ಈಚೆಗೆ ಪ್ರತಿಭಟನೆ ನಡೆಸಿದರು. .ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಟರಾಣಪ್ಪ, ‘ ಗ್ರಾಮದಲ್ಲಿ ಎರಡು ತಿಂಗಳಿನಿಂದ ಕುಡಿಯುವ ನೀರು ಬರುತ್ತಿಲ್ಲ. ಈ ಸಂಬಂಧ ಎರಡು ತಿಂಗಳಿನಿಂದಲೂ ಪಂಚಾಯಿತಿ ಕಚೇರಿಗೆ ಅಲೆಯುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಕಳೆದ ಎರಡು ತಿಂಗಳಿನಿಂದ ಪಂಚಾಯಿತಿಗೆ ಭೇಟಿ ನೀಡಿಲ್ಲ. ಪರಿಸ್ಥಿತಿ ಹೀಗಿದ್ದಾಗ, ನಮ್ಮ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಬೇಕು ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. .ಗ್ರಾಮದ ಗಂಗಲಪ್ಪ ಮಾತನಾಡಿ, ‘ಗ್ರಾಮಸ್ಥರು ಹಾಗೂ ಜಾನುವಾರುಗಳು ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ. ಅನಿವಾರ್ಯವಾಗಿ ಗ್ರಾಮದ ಕೆರೆ ನೀರನ್ನು ಕುಡಿಯಲು ಬಳಸುತ್ತಿದ್ದೆವು. ಆದರೆ, ಮಳೆಯಿಲ್ಲದ ಕಾರಣ ಈಗ ಕೆರೆಯೂ ಬತ್ತಿದೆ’…
Gangalappa
1 quote · 1 outlet
“ಗ್ರಾಮಸ್ಥರು ಹಾಗೂ ಜಾನುವಾರುಗಳು ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ. ಅನಿವಾರ್ಯವಾಗಿ ಗ್ರಾಮದ ಕೆರೆ ನೀರನ್ನು ಕುಡಿಯಲು ಬಳಸುತ್ತಿದ್ದೆವು. ಆದರೆ, ಮಳೆಯಿಲ್ಲದ ಕಾರಣ ಈಗ ಕೆರೆಯೂ ಬತ್ತಿದೆ”
In the article
…ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಕಳೆದ ಎರಡು ತಿಂಗಳಿನಿಂದ ಪಂಚಾಯಿತಿಗೆ ಭೇಟಿ ನೀಡಿಲ್ಲ. ಪರಿಸ್ಥಿತಿ ಹೀಗಿದ್ದಾಗ, ನಮ್ಮ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಬೇಕು’ ಎಂದು ಅಸಮಾಧಾನ ವ್ಯಕ್ತಪಡಿಸಿದರು. .ಗ್ರಾಮದ ಗಂಗಲಪ್ಪ ಮಾತನಾಡಿ, ‘ ಗ್ರಾಮಸ್ಥರು ಹಾಗೂ ಜಾನುವಾರುಗಳು ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ. ಅನಿವಾರ್ಯವಾಗಿ ಗ್ರಾಮದ ಕೆರೆ ನೀರನ್ನು ಕುಡಿಯಲು ಬಳಸುತ್ತಿದ್ದೆವು. ಆದರೆ, ಮಳೆಯಿಲ್ಲದ ಕಾರಣ ಈಗ ಕೆರೆಯೂ ಬತ್ತಿದೆ ’ ಎಂದು ಹೇಳಿದರು. .ದೂರವಾಣಿ ಮೂಲಕ ಪ್ರತಿಭಟನ ಕಾರರ ಜೊತೆಗೆ ಮಾತನಾಡಿದ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ, ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. .ಒಂದು ವೇಳೆ ಗ್ರಾಮದಲ್ಲಿನ…
Coverage1
All filed from India
Named India · Macchuvarapalli · Pulagurakote · Srinivasapura · Gangalappa · Venkataranappa
The 1 report is listed beside the record.
Ask this story
Answers cite the reports above, or say they can't.
