The record
Written from the 1 report below. Nothing here is unsourced.
- Police and municipal staff in Chandapura removed unauthorized roadside stalls between the Chandapura circle and the old railway bridge.
- The shops had been obstructing pedestrian movement and forcing buses to stop on the service road of National Highway 44.
- Local officials previously warned shop owners to relocate before carrying out the joint enforcement operation.
- Authorities are now surveying locations to provide alternative spaces for the affected vendors.
Who said what2
Only words found exactly in the article are shown, attributed and linked to the line they came from.
Chandrappa
Police Inspector
1 quote · 1 outlet
“ರಾಷ್ಟ್ರೀಯ ಹೆದ್ದಾರಿ 44ರಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಸರ್ವಿಸ್ ರಸ್ತೆಗಳಲ್ಲಿನ ಅಂಗಡಿಗಳನ್ನು ತೆರವುಗೊಳಿಸಿದರೆ ಮಾತ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರ ಸಾಧ್ಯವಾಗುತ್ತಿತ್ತು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಿ ಅಂಗಡಿಯವರ ವಿಶ್ವಾಸ ಪಡೆದು ತೆರವುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ವಿಸ್ ರಸ್ತೆ ಬದಿಯಲ್ಲಿ ಅಂಗಡಿ ಇಟ್ಟರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು”
In the article
…ಹೆದ್ದಾರಿ 44ರ ಸರ್ವೀಸ್ ರಸ್ತೆಯಲ್ಲಿ ನಿಲುಗಡೆ ಮಾಡಬೇಕಾಗಿತ್ತು. ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಿರುತ್ತಿತ್ತು. .ಚಂದಾಪುರ ಸೂರ್ಯಸಿಟಿ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ‘ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಸರ್ವಿಸ್ ರಸ್ತೆಗಳಲ್ಲಿನ ಅಂಗಡಿಗಳನ್ನು ತೆರವುಗೊಳಿಸಿದರೆ ಮಾತ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರ ಸಾಧ್ಯವಾಗುತ್ತಿತ್ತು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಿ ಅಂಗಡಿಯವರ ವಿಶ್ವಾಸ ಪಡೆದು ತೆರವುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ವಿಸ್ ರಸ್ತೆ ಬದಿಯಲ್ಲಿ ಅಂಗಡಿ ಇಟ್ಟರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ’ ಎಂದರು. .ಪುರಸಭೆ ಮುಖ್ಯಾಧಿಕಾರಿ ರಮೇಶ್ ರಾಜು, ‘ರಸ್ತೆ ಬದಿಯ ಅಂಗಡಿಗಳಿಗೆ ಪರ್ಯಾಯ ಜಾಗ ಕಲ್ಪಿಸಲು ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ. ಸಂತೆ ಜಾಗದ ವಿಸ್ತರಣೆ ಮತ್ತು ರಸ್ತೆ ಬದಿಯ ಅಂಗಡಿಗಳಿಗೆ ಸೂಕ್ತ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’…
Ramesh Raju
Chief Officer
1 quote · 1 outlet
“ರಸ್ತೆ ಬದಿಯ ಅಂಗಡಿಗಳಿಗೆ ಪರ್ಯಾಯ ಜಾಗ ಕಲ್ಪಿಸಲು ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ. ಸಂತೆ ಜಾಗದ ವಿಸ್ತರಣೆ ಮತ್ತು ರಸ್ತೆ ಬದಿಯ ಅಂಗಡಿಗಳಿಗೆ ಸೂಕ್ತ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು”
In the article
…ಸಾಧ್ಯವಾಗುತ್ತಿತ್ತು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಿ ಅಂಗಡಿಯವರ ವಿಶ್ವಾಸ ಪಡೆದು ತೆರವುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ವಿಸ್ ರಸ್ತೆ ಬದಿಯಲ್ಲಿ ಅಂಗಡಿ ಇಟ್ಟರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದರು. .ಪುರಸಭೆ ಮುಖ್ಯಾಧಿಕಾರಿ ರಮೇಶ್ ರಾಜು, ‘ ರಸ್ತೆ ಬದಿಯ ಅಂಗಡಿಗಳಿಗೆ ಪರ್ಯಾಯ ಜಾಗ ಕಲ್ಪಿಸಲು ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ. ಸಂತೆ ಜಾಗದ ವಿಸ್ತರಣೆ ಮತ್ತು ರಸ್ತೆ ಬದಿಯ ಅಂಗಡಿಗಳಿಗೆ ಸೂಕ್ತ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ’ ಎಂದರು. .‘ಪ್ರಜಾವಾಣಿ’ಯಲ್ಲಿ ವರದಿ ಸಂತೆಯಿಂದಾಗಿ ಚಂದಾಪುರದಲ್ಲಿ ವಾಹನ ದಟ್ಟಣೆಯಾಗುತ್ತಿದ್ದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು. ಮುಖ್ಯಮಂತ್ರಿ ಕಚೇರಿಯಿಂದಲೂ ಈ ಬಗ್ಗೆ ಅನುಪಾಲನ ವರದಿ ನೀಡುವಂತೆ ಲಿಖಿತ ಸೂಚನೆ ನೀಡಿದ್ದರು. ಪುರಸಭೆ ಮತ್ತು ಪೊಲೀಸ್…
Coverage1
All filed from India
Named India · Chandapura · National Highway-44 · Chandapura Municipality · Chandapura Suryacity Police · Chandrappa · Manjula · Ramesh Raju
The 1 report is listed beside the record.
Ask this story
Answers cite the reports above, or say they can't.
