The record
Written from the 1 report below. Nothing here is unsourced.
- Farmers in Bidadi shifted their eighteen-month protest into a hunger strike to oppose the Greater Bengaluru Integrated Township project.
- The protestors gathered at Bairamangala Circle with their livestock and vehicles, prompting police to intervene when they attempted to set up a pandal on the road.
- Farmers alleged that the government violated its promise not to acquire land from those unwilling to sell.
- The protest aims to secure a guarantee that their agricultural land will not be taken for the township development.
What to watch next
- Government response to the ongoing hunger strike
- Formation and activities of the committee led by a retired High Court judge
- Potential expansion of support from the Samyukt Kisan Morcha
Who said what3
Only words found exactly in the article are shown, attributed and linked to the line they came from.
Hosuru Prakash
1 quote · 1 outlet
“ಟೌನ್ಶಿಪ್ ವಿರುದ್ಧ ಒಂದೂವರೆ ವರ್ಷದ ನಿರಂತರ ಹೋರಾಟದಿಂದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 14ರಂದು ರೈತ ಮುಖಂಡರ ಸಭೆ ಕರೆದು ಚರ್ಚಿಸಿದ್ದರು. ಜಮೀನು ಕೊಡಲು ಒಪ್ಪದವರ ಭೂಮಿ ಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ನೀಡಿದ್ದ ಭರವಸೆ ಹುಸಿಯಾಗಿದೆ”
In the article
…ರೈತರ ಹೋರಾಟ ರಾತ್ರಿವರೆಗೆ ಮುಂದುವರಿಯಿತು. ಮಧ್ಯೆ ಮಳೆ ಬಂದಾಗ ರೈತರು ಪಕ್ಕದ ಕಟ್ಟಡಗಳಲ್ಲಿ ಆಶ್ರಯ ಪಡೆದರು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ರೈತರ ಭೂ ಹಿತರಕ್ಷಣಾ ಸಮಿತಿಯ ಹೊಸೂರು ಪ್ರಕಾಶ್, ‘ ಟೌನ್ಶಿಪ್ ವಿರುದ್ಧ ಒಂದೂವರೆ ವರ್ಷದ ನಿರಂತರ ಹೋರಾಟದಿಂದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 14ರಂದು ರೈತ ಮುಖಂಡರ ಸಭೆ ಕರೆದು ಚರ್ಚಿಸಿದ್ದರು. ಜಮೀನು ಕೊಡಲು ಒಪ್ಪದವರ ಭೂಮಿ ಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ನೀಡಿದ್ದ ಭರವಸೆ ಹುಸಿಯಾಗಿದೆ ’ ಎಂದು ಹೇಳಿದರು. ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್ ಮಾತನಾಡಿ, ‘ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿ ವಸ್ತುಸ್ಥಿತಿ ಅಧ್ಯಯನ ಮಾಡುವುದಕ್ಕಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಿ, ಒಂದು ತಿಂಗಳಲ್ಲಿ ವರದಿ ಪಡೆಯಲಾಗುವುದು ಎಂದು…
Yashwant
1 quote · 1 outlet
“ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿ ವಸ್ತುಸ್ಥಿತಿ ಅಧ್ಯಯನ ಮಾಡುವುದಕ್ಕಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಿ, ಒಂದು ತಿಂಗಳಲ್ಲಿ ವರದಿ ಪಡೆಯಲಾಗುವುದು ಎಂದು ಹೇಳಿದ್ದರು. ಆದರೆ, ತಿಂಗಳಾದರೂ ಸಮಿತಿಯು ಇದುವರೆಗೆ ಯೋಜನಾ ಪ್ರದೇಶಕ್ಕೆ ಬಂದಿಲ್ಲ.”
In the article
…ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 14ರಂದು ರೈತ ಮುಖಂಡರ ಸಭೆ ಕರೆದು ಚರ್ಚಿಸಿದ್ದರು. ಜಮೀನು ಕೊಡಲು ಒಪ್ಪದವರ ಭೂಮಿ ಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ನೀಡಿದ್ದ ಭರವಸೆ ಹುಸಿಯಾಗಿದೆ’ ಎಂದು ಹೇಳಿದರು. ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್ ಮಾತನಾಡಿ, ‘ ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿ ವಸ್ತುಸ್ಥಿತಿ ಅಧ್ಯಯನ ಮಾಡುವುದಕ್ಕಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಿ, ಒಂದು ತಿಂಗಳಲ್ಲಿ ವರದಿ ಪಡೆಯಲಾಗುವುದು ಎಂದು ಹೇಳಿದ್ದರು. ಆದರೆ, ತಿಂಗಳಾದರೂ ಸಮಿತಿಯು ಇದುವರೆಗೆ ಯೋಜನಾ ಪ್ರದೇಶಕ್ಕೆ ಬಂದಿಲ್ಲ. ಇದರೊಂದಿಗೆ ಮುಖ್ಯಮಂತ್ರಿ ಕೊಟ್ಟ ಮಾತು ತಪ್ಪಿದ್ದಾರೆ. ಹಾಗಾಗಿ, ಯೋಜನೆ ಬೇಡ ಎನ್ನುವವರ ಭೂಮಿ ಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ರೈತರಿಗೆ ಗ್ಯಾರಂಟಿ ನೀಡುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದರು. ರೈತ ಸಂಘದ ಉಪಾಧ್ಯಕ್ಷ ಆಣೆಗೆರೆ ಕೆ. ಮಲ್ಲಯ್ಯ,…
P. Krishnaprasad
1 quote · 1 outlet
“ರಾಜ್ಯ ಸರ್ಕಾರ 2013ರ ಭೂ ಸ್ವಾಧೀನ ಕಾಯ್ದೆಯನ್ನು ಉಲ್ಲಂಘಿಸಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಟೌನ್ಶಿಪ್ ನಿರ್ಮಿಸಲು ಮುಂದಾಗಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ– 1987ರಡಿ ಭೂ ಸ್ವಾಧೀನ ಮಾಡಲಾಗುತ್ತಿದೆ. ಇದು ನಗರಕ್ಕೆ ಸಂಬಂಧಿಸಿದ ಕಾಯ್ದೆಯಾಗಿದೆ. ಆದರೆ ಗ್ರಾಮಗಳ ಕೃಷಿ ಭೂಮಿ ಸ್ವಾಧೀನಕ್ಕೆ ಕಾಯ್ದೆ ಅನ್ವಯಿಸಿರುವುದು ಕಾನೂನುಬಾಹಿರವಾಗಿದೆ”
In the article
…ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ರಾಷ್ಟ್ರೀಯ ಕಾರ್ಯರ್ಶಿ ಪಿ. ಕೃಷ್ಣಪ್ರಸಾದ್ ಪಾಲ್ಗೊಂಡು ಟೌನ್ಶಿಪ್ ವಿರುದ್ಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ‘ಭೂಮಿ ಉಳಿಸಿಕೊಳ್ಳಲು ಹೋರಾಡುತ್ತಿರುವ ರೈತರಿಗೆ ದೇಶದಾದ್ಯಂತ ಬೆಂಬಲ ಸಂಗ್ರಹಿಸಲು ಎಸ್ಕೆಎಂ ಶ್ರಮಿಸಲಿದೆ. ರಾಜ್ಯ ಸರ್ಕಾರ 2013ರ ಭೂ ಸ್ವಾಧೀನ ಕಾಯ್ದೆಯನ್ನು ಉಲ್ಲಂಘಿಸಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಟೌನ್ಶಿಪ್ ನಿರ್ಮಿಸಲು ಮುಂದಾಗಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ– 1987ರಡಿ ಭೂ ಸ್ವಾಧೀನ ಮಾಡಲಾಗುತ್ತಿದೆ. ಇದು ನಗರಕ್ಕೆ ಸಂಬಂಧಿಸಿದ ಕಾಯ್ದೆಯಾಗಿದೆ. ಆದರೆ ಗ್ರಾಮಗಳ ಕೃಷಿ ಭೂಮಿ ಸ್ವಾಧೀನಕ್ಕೆ ಕಾಯ್ದೆ ಅನ್ವಯಿಸಿರುವುದು ಕಾನೂನುಬಾಹಿರವಾಗಿದೆ ’ ಎಂದು ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. ಬಿಡದಿ (ರಾಮನಗರ): ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ…
Coverage1
All filed from India
Named India · Greater Bengaluru Development Authority · Bidadi · DK Shivakumar · Hosuru Prakash · Karnataka Prantha Raitha Sangha · Mandalhalli Nagaraj · P Krishnaprasad · Samyukt Kisan Morcha · Yashwant
The 1 report is listed beside the record.
Ask this story
Answers cite the reports above, or say they can't.
