The record
Written from the 1 report below. Nothing here is unsourced.
- Forest department staff and municipal workers held a special awareness run in Vijayapura on Sunday.
- The event promotes the upcoming Vrukshathon Heritage Run scheduled for December 13.
- Local officials and organizers participated to encourage environmental conservation and community fitness.
- The initiatives aim to support tree planting and greening efforts across the city.
What to watch next
- Vrukshathon Heritage Run on December 13
Who said what5
Only words found exactly in the article are shown, attributed and linked to the line they came from.
Vijay Mekkalaki
1 quote · 1 outlet
“ಸಚಿವ ಎಂ.ಬಿ. ಪಾಟೀಲ ಅವರ ನಿರಂತರ ಪ್ರಯತ್ನದಿಂದ ವಿಜಯಪುರದ ಪರಿಸರದಲ್ಲಿ ಬದಲಾವಣೆ ಕಾಣುತ್ತಿದೆ. ಪೌರ ಕಾರ್ಮಿಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಓಟದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ”
In the article
…ವಿಜಯಪುರ: ನಗರದಲ್ಲಿ ಡಿ.13ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಅಂಗವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಂದ ಭಾನುವಾರ ವಿಶೇಷ ಜಾಗೃತಿ ಓಟ ನಡೆಯಿತು. .ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮಾತನಾಡಿ, ಸಚಿವ ಎಂ.ಬಿ. ಪಾಟೀಲ ಅವರ ನಿರಂತರ ಪ್ರಯತ್ನದಿಂದ ವಿಜಯಪುರದ ಪರಿಸರದಲ್ಲಿ ಬದಲಾವಣೆ ಕಾಣುತ್ತಿದೆ. ಪೌರ ಕಾರ್ಮಿಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಓಟದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದರು. .ಸಾಮಾಜಿಕ ಅರಣ್ಯ ವಲಯದ ಉಪ ಸಂರಕ್ಷಣಾಧಿಕಾರಿ ಶಿವರುದ್ರ ಕಬಾಡಗಿ ಮಾತನಾಡಿ, ಅರಣ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಮಹತ್ವದ ಪಾತ್ರ ವಹಿಸುತ್ತಿದೆ. ಎಲ್ಲ ವರ್ಗದ ಜನರು ಭಾಗವಹಿಸುತ್ತಿರುವುದು ವಿಶೇಷ. ಪರಿಸರ ಸಂರಕ್ಷಣೆಯ…
Shivarudra Kabadagi
1 quote · 1 outlet
“ಅರಣ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಮಹತ್ವದ ಪಾತ್ರ ವಹಿಸುತ್ತಿದೆ. ಎಲ್ಲ ವರ್ಗದ ಜನರು ಭಾಗವಹಿಸುತ್ತಿರುವುದು ವಿಶೇಷ. ಪರಿಸರ ಸಂರಕ್ಷಣೆಯ ಜೊತೆಗೆ ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೂ ಆದ್ಯತೆ ನೀಡಲಾಗುತ್ತಿದೆ”
In the article
…ಅವರ ನಿರಂತರ ಪ್ರಯತ್ನದಿಂದ ವಿಜಯಪುರದ ಪರಿಸರದಲ್ಲಿ ಬದಲಾವಣೆ ಕಾಣುತ್ತಿದೆ. ಪೌರ ಕಾರ್ಮಿಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಓಟದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದರು. .ಸಾಮಾಜಿಕ ಅರಣ್ಯ ವಲಯದ ಉಪ ಸಂರಕ್ಷಣಾಧಿಕಾರಿ ಶಿವರುದ್ರ ಕಬಾಡಗಿ ಮಾತನಾಡಿ, ಅರಣ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಮಹತ್ವದ ಪಾತ್ರ ವಹಿಸುತ್ತಿದೆ. ಎಲ್ಲ ವರ್ಗದ ಜನರು ಭಾಗವಹಿಸುತ್ತಿರುವುದು ವಿಶೇಷ. ಪರಿಸರ ಸಂರಕ್ಷಣೆಯ ಜೊತೆಗೆ ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದರು. .ಮೇಯರ್ ಮಡಿವಾಳ ಕರಡಿ ಮಾತನಾಡಿ, ಆರೋಗ್ಯ ಕಾಪಾಡಿಕೊಳ್ಳಲು ಮುಂಜಾನೆ ಎದ್ದು ವ್ಯಾಯಾಮ ಮಾಡುವುದು ಅಗತ್ಯ. ಹಣಕ್ಕಿಂತ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. .ವಿಜಯಪುರ ಸೈಕಲ್ ಗ್ರುಪ್ ಅಧ್ಯಕ್ಷ ಮಹಾಂತೇಶ ಬಿರಾದಾರ ಮಾತನಾಡಿ, ನೋಂದಾಯಿಸಿಕೊಂಡ ಪೌರ…
Madiwala Karadi
1 quote · 1 outlet
“ಆರೋಗ್ಯ ಕಾಪಾಡಿಕೊಳ್ಳಲು ಮುಂಜಾನೆ ಎದ್ದು ವ್ಯಾಯಾಮ ಮಾಡುವುದು ಅಗತ್ಯ. ಹಣಕ್ಕಿಂತ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು”
In the article
…ನಿಟ್ಟಿನಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಮಹತ್ವದ ಪಾತ್ರ ವಹಿಸುತ್ತಿದೆ. ಎಲ್ಲ ವರ್ಗದ ಜನರು ಭಾಗವಹಿಸುತ್ತಿರುವುದು ವಿಶೇಷ. ಪರಿಸರ ಸಂರಕ್ಷಣೆಯ ಜೊತೆಗೆ ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದರು. .ಮೇಯರ್ ಮಡಿವಾಳ ಕರಡಿ ಮಾತನಾಡಿ, ಆರೋಗ್ಯ ಕಾಪಾಡಿಕೊಳ್ಳಲು ಮುಂಜಾನೆ ಎದ್ದು ವ್ಯಾಯಾಮ ಮಾಡುವುದು ಅಗತ್ಯ. ಹಣಕ್ಕಿಂತ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. .ವಿಜಯಪುರ ಸೈಕಲ್ ಗ್ರುಪ್ ಅಧ್ಯಕ್ಷ ಮಹಾಂತೇಶ ಬಿರಾದಾರ ಮಾತನಾಡಿ, ನೋಂದಾಯಿಸಿಕೊಂಡ ಪೌರ ಕಾರ್ಮಿಕರಿಗೆ ಉಚಿತ ನೋಂದಣಿ ವ್ಯವಸ್ಥೆ ಕಲ್ಪಿಸಲಾಗುವುದು. ಅವರು 5 ಅಥವಾ 10 ಕಿ.ಮೀ. ಓಟದಲ್ಲಿ ಭಾಗವಹಿಸಬಹುದು ಎಂದರು. .ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ…
Mahantesh Biradar
1 quote · 1 outlet
“ನೋಂದಾಯಿಸಿಕೊಂಡ ಪೌರ ಕಾರ್ಮಿಕರಿಗೆ ಉಚಿತ ನೋಂದಣಿ ವ್ಯವಸ್ಥೆ ಕಲ್ಪಿಸಲಾಗುವುದು. ಅವರು 5 ಅಥವಾ 10 ಕಿ.ಮೀ. ಓಟದಲ್ಲಿ ಭಾಗವಹಿಸಬಹುದು”
In the article
…ನೀಡಲಾಗುತ್ತಿದೆ ಎಂದರು. .ಮೇಯರ್ ಮಡಿವಾಳ ಕರಡಿ ಮಾತನಾಡಿ, ಆರೋಗ್ಯ ಕಾಪಾಡಿಕೊಳ್ಳಲು ಮುಂಜಾನೆ ಎದ್ದು ವ್ಯಾಯಾಮ ಮಾಡುವುದು ಅಗತ್ಯ. ಹಣಕ್ಕಿಂತ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. .ವಿಜಯಪುರ ಸೈಕಲ್ ಗ್ರುಪ್ ಅಧ್ಯಕ್ಷ ಮಹಾಂತೇಶ ಬಿರಾದಾರ ಮಾತನಾಡಿ, ನೋಂದಾಯಿಸಿಕೊಂಡ ಪೌರ ಕಾರ್ಮಿಕರಿಗೆ ಉಚಿತ ನೋಂದಣಿ ವ್ಯವಸ್ಥೆ ಕಲ್ಪಿಸಲಾಗುವುದು. ಅವರು 5 ಅಥವಾ 10 ಕಿ.ಮೀ. ಓಟದಲ್ಲಿ ಭಾಗವಹಿಸಬಹುದು ಎಂದರು. .ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಮಾತನಾಡಿ, ನೀರಾವರಿ ಅಭಿವೃದ್ಧಿಯೊಂದಿಗೆ ಹಸಿರೀಕರಣಕ್ಕೂ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸಬೇಕು ಎಂದು ಹೇಳಿದರು. .ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ಎನ್.ಕೆ. ಬಾಗಾಯತ್,…
Premananda Biradar
1 quote · 1 outlet
“ನೀರಾವರಿ ಅಭಿವೃದ್ಧಿಯೊಂದಿಗೆ ಹಸಿರೀಕರಣಕ್ಕೂ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸಬೇಕು”
In the article
….ವಿಜಯಪುರ ಸೈಕಲ್ ಗ್ರುಪ್ ಅಧ್ಯಕ್ಷ ಮಹಾಂತೇಶ ಬಿರಾದಾರ ಮಾತನಾಡಿ, ನೋಂದಾಯಿಸಿಕೊಂಡ ಪೌರ ಕಾರ್ಮಿಕರಿಗೆ ಉಚಿತ ನೋಂದಣಿ ವ್ಯವಸ್ಥೆ ಕಲ್ಪಿಸಲಾಗುವುದು. ಅವರು 5 ಅಥವಾ 10 ಕಿ.ಮೀ. ಓಟದಲ್ಲಿ ಭಾಗವಹಿಸಬಹುದು ಎಂದರು. .ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಮಾತನಾಡಿ, ನೀರಾವರಿ ಅಭಿವೃದ್ಧಿಯೊಂದಿಗೆ ಹಸಿರೀಕರಣಕ್ಕೂ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸಬೇಕು ಎಂದು ಹೇಳಿದರು. .ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ಎನ್.ಕೆ. ಬಾಗಾಯತ್, ಎಸಿಎಫ್ಗಳಾದ ಅನಂತಕುಮಾರ ಪಾಕೆ, ಸೆಲ್ವರಾಜ್ ನಾಯ್ಕರ್, ಶಿವಾನಂದ ಜಿಡ್ಡಿಮನಿ, ರಮೇಶ ಚವ್ಹಾಣ ಇದ್ದರು. .260921-26-1050423341 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ |…
Coverage1
All filed from India
Named India · Vijayapura · Forest Department · Madiwala Karadi · Mahantesh Biradar · M.B. Patil · Premananda Biradar · Shivarudra Kabadagi · Vijayapura City Corporation · Vijayapura Cycle Group · Vijay Mekkalaki
The 1 report is listed beside the record.
Ask this story
Answers cite the reports above, or say they can't.
