The record
Written from the 1 report below. Nothing here is unsourced.
- JDS activists held a massive protest in Kolar to criticize the state government for failing to provide drought relief and adequate electricity.
- Protesters demanded immediate financial aid, increased milk prices, and the establishment of fodder banks for livestock.
- Leaders threatened to march to the Vidhana Soudha in Bengaluru if their demands are not addressed within a week.
- The protest highlights the severe agricultural crisis and rainfall shortage affecting local farmers.
What to watch next
- Government response to the one-week ultimatum for drought relief
- Potential organization of the Bangalore Chalo protest
- Release of scientific crop loss assessment reports
Who said what2
Only words found exactly in the article are shown, attributed and linked to the line they came from.
CMR Srinath
1 quote · 1 outlet
“ಜಿಲ್ಲೆಯಲ್ಲಿ ಭೀಕರ ಬರಗಾಲ ಎದುರಾಗಿದ್ದು, ಶೇ 80ರಷ್ಟು ಮಳೆ ಕೊರತೆಯಾಗಿದೆ. ರೈತರು ಬಿತ್ತನೆ ಮಾಡಿದರೂ ಮಳೆಯ ಕೊರತೆಯಿಂದ ಬೆಳೆಗಳು ಮೊಳಕೆಯೊಡೆಯದೆ ನಷ್ಟ ಅನುಭವಿಸುವಂತಾಗಿದೆ. ರೈತರು ಮಾತ್ರವಲ್ಲ ಕೂಲಿ ಕಾರ್ಮಿಕರಿಗೆ, ಹೈನುಗಾರರಿಗೆ ಬಹಳ ತೊಂದರೆ ಆಗಿದೆ. ಬೆಳೆ ನಷ್ಟ, ಜಾನುವಾರುಗಳಿಗೆ ಮೇವಿನ ಕೊರತೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರದಿಂದ ಉಂಟಾಗಿರುವ ಸಂಕಷ್ಟಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು”
In the article
…ಕೊರತೆ ಉಂಟಾಗಿದ್ದು, ರೈತರ ಸಮಸ್ಯೆಯನ್ನು ಕಡೆಗಣಿಸಲಾಗುತ್ತಿದೆ. ಒಂದು ವಾರದೊಳಗೆ ಜಿಲ್ಲೆಯ ಬರಪೀಡಿತ ರೈತರಿಗೆ ಸೂಕ್ತ ಪರಿಹಾರ ಹಾಗೂ ಅನುದಾನ ಬಿಡುಗಡೆ ಮಾಡದಿದ್ದರೆ ಜೆಡಿಎಸ್ನಿಂದ ದೊಡ್ಡ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. .ಸಿಎಂಆರ್ ಶ್ರೀನಾಥ್ ಮಾತನಾಡಿ, ‘ ಜಿಲ್ಲೆಯಲ್ಲಿ ಭೀಕರ ಬರಗಾಲ ಎದುರಾಗಿದ್ದು, ಶೇ 80ರಷ್ಟು ಮಳೆ ಕೊರತೆಯಾಗಿದೆ. ರೈತರು ಬಿತ್ತನೆ ಮಾಡಿದರೂ ಮಳೆಯ ಕೊರತೆಯಿಂದ ಬೆಳೆಗಳು ಮೊಳಕೆಯೊಡೆಯದೆ ನಷ್ಟ ಅನುಭವಿಸುವಂತಾಗಿದೆ. ರೈತರು ಮಾತ್ರವಲ್ಲ ಕೂಲಿ ಕಾರ್ಮಿಕರಿಗೆ, ಹೈನುಗಾರರಿಗೆ ಬಹಳ ತೊಂದರೆ ಆಗಿದೆ. ಬೆಳೆ ನಷ್ಟ, ಜಾನುವಾರುಗಳಿಗೆ ಮೇವಿನ ಕೊರತೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರದಿಂದ ಉಂಟಾಗಿರುವ ಸಂಕಷ್ಟಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು ’ ಎಂದು ಆಗ್ರಹಿಸಿದರು. .ಮಳೆ ಅಭಾವದಿಂದ ಹಾನಿಗೊಳಗಾದ ಬೆಳೆಗಳ ವೈಜ್ಞಾನಿಕ ಮೌಲ್ಯಮಾಪನ ಮಾಡಬೇಕು. ಸಮೀಕ್ಷೆ ನಡೆಸಿ ವರದಿ ಕೊಟ್ಟರೆ ಬರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಕೂಡ ಹೇಳಿದೆ. ಹೀಗಾಗಿ, ಕೇಂದ್ರಕ್ಕೆ ರಾಜ್ಯ ಸರ್ಕಾರ ವರದಿ ಕೊಡಬೇಕು ಎಂದು ಒತ್ತಾಯಿಸಿದರು.…
H. Srinivas
1 quote · 1 outlet
“ಜೆಡಿಎಸ್ ಮುಖಂಡರ ಬೇಡಿಕೆಗಳನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು”
In the article
…ಹೀಗಾಗಿ, ತುರ್ತಾಗಿ ಮೇವು ಬ್ಯಾಂಕ್ ಆಗಬೇಕು. ಇಲ್ಲದಿದ್ದರೆ ಸಹಕಾರ ಸಂಘಗಳು, ಡೇರಿಗಳಿಂದ ಬರುವ ಮೇವನ್ನು ರಿಯಾಯಿತಿ ದರದಲ್ಲಿ ಕೊಡಬೇಕು, ಬೀಜ ರಿಯಾಯಿತಿ ದರದಲ್ಲಿ ಕೊಡಬೇಕು ಎಂದು ಮನವಿ ಮಾಡಿದರು. .ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಶ್ರೀನಿವಾಸ್, ‘ ಜೆಡಿಎಸ್ ಮುಖಂಡರ ಬೇಡಿಕೆಗಳನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು ’ ಎಂದರು. .ಇದಕ್ಕೂ ಮುನ್ನ ನಚಿಕೇತನ ನಿಲಯದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಜೆಡಿಎಸ್ ಮುಖಂಡರು ಮಾಲಾರ್ಪಣೆ ಮಾಡಿದರು. .ಪ್ರತಿಭಟನೆಯಲ್ಲಿ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬನಕನಹಳ್ಳಿ ನಟರಾಜ್, ಮುಖಂಡರಾದ ವಕ್ಕಲೇರಿ ರಾಮು, ವಡಗೂರು ರಾಮು, ಲೋಕೇಶ್ ಮರಿಯಪ್ಪ,…
Coverage1
All filed from India
Named India · Congress · Kolar · CMR Srinath · H.D. Kumaraswamy · H. Srinivas · JDS · M. Mallesh Babu
The 1 report is listed beside the record.
Ask this story
Answers cite the reports above, or say they can't.
