The record
Written from the 1 report below. Nothing here is unsourced.
- The BJP unit in Afzalpur held a protest march from Basaveshwara Circle to the Tahsildar office over stalled infrastructure projects.
- Protesters demanded immediate action to fill local lakes with water and provide jobs for agricultural laborers.
- Leaders also called for crop surveys and financial aid of 50,000 rupees per acre to compensate farmers for drought-related losses.
- Officials received a memorandum amid tensions caused by inadequate responses to the protesters' queries.
Who said what2
Only words found exactly in the article are shown, attributed and linked to the line they came from.
Nitin Guttedar
former President of Zilla Panchayat
1 quote · 1 outlet
“ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಆರಂಭವಾಗಿ ಹತ್ತು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಮೊದಲು ಅಫಜಲಪುರ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಬರಪೀಡಿತ ತಾಲ್ಲೂಕಿನಲ್ಲಿ ತಕ್ಷಣ ಕುಡಿಯುವ ನೀರು, ಜಾನುವಾರುಗಳಿಗೆ ನೀರು ಹಾಗೂ ಕೃಷಿ ಕಾರ್ಮಿಕರಿಗೆ ಉದ್ಯೋಗ ಒದಗಿಸಬೇಕು. ಭೂಸೇನಾ ನಿಗಮದ ಕಳಪೆ ಕಾಮಗಾರಿಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು”
In the article
…ಕಾರಣ ಜನರಿಗೆ ತೊಂದರೆಯಾಗುತ್ತಿದೆ ಹಾಗೂ ತೆರಿಗೆ ಹಣ ಪೋಲಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕು ಬಿಜೆಪಿ ಘಟಕ ಸೋಮವಾರ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ನಡೆಸಿತು. .ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ ಮಾತನಾಡಿ, ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಆರಂಭವಾಗಿ ಹತ್ತು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಮೊದಲು ಅಫಜಲಪುರ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಬರಪೀಡಿತ ತಾಲ್ಲೂಕಿನಲ್ಲಿ ತಕ್ಷಣ ಕುಡಿಯುವ ನೀರು, ಜಾನುವಾರುಗಳಿಗೆ ನೀರು ಹಾಗೂ ಕೃಷಿ ಕಾರ್ಮಿಕರಿಗೆ ಉದ್ಯೋಗ ಒದಗಿಸಬೇಕು. ಭೂಸೇನಾ ನಿಗಮದ ಕಳಪೆ ಕಾಮಗಾರಿಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. .ಕಲಬುರಗಿ ಗ್ರಾಮೀಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ, ಮಳೆ ಕೊರತೆಯಿಂದ ಮುಂಗಾರು ಬೆಳೆ ಹಾಳಾಗಿದ್ದು, ಬೆಳೆ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಹಿಂಗಾರು ಹಂಗಾಮಿಗೆ ಉಚಿತ ಬೀಜ, ಗೊಬ್ಬರ ನೀಡಬೇಕು ಎಂದರು.…
Ashok Bagali
Kalaburagi Rural District BJP President
1 quote · 1 outlet
“ಮಳೆ ಕೊರತೆಯಿಂದ ಮುಂಗಾರು ಬೆಳೆ ಹಾಳಾಗಿದ್ದು, ಬೆಳೆ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಹಿಂಗಾರು ಹಂಗಾಮಿಗೆ ಉಚಿತ ಬೀಜ, ಗೊಬ್ಬರ ನೀಡಬೇಕು”
In the article
…ತಕ್ಷಣ ಕುಡಿಯುವ ನೀರು, ಜಾನುವಾರುಗಳಿಗೆ ನೀರು ಹಾಗೂ ಕೃಷಿ ಕಾರ್ಮಿಕರಿಗೆ ಉದ್ಯೋಗ ಒದಗಿಸಬೇಕು. ಭೂಸೇನಾ ನಿಗಮದ ಕಳಪೆ ಕಾಮಗಾರಿಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. .ಕಲಬುರಗಿ ಗ್ರಾಮೀಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ, ಮಳೆ ಕೊರತೆಯಿಂದ ಮುಂಗಾರು ಬೆಳೆ ಹಾಳಾಗಿದ್ದು, ಬೆಳೆ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಹಿಂಗಾರು ಹಂಗಾಮಿಗೆ ಉಚಿತ ಬೀಜ, ಗೊಬ್ಬರ ನೀಡಬೇಕು ಎಂದರು. .ಬಿಜೆಪಿ ಮುಖಂಡ ಅವ್ವಣ್ಣ ಮ್ಯಾಕೇರಿ, ವಿಶ್ವನಾಥ ರೇವೂರ ಮಾತನಾಡಿದರು. ವಿದ್ಯಾಧರ ಮಂಗಳೂರು ಮನವಿ ಓದಿದರು. ತಹಶೀಲ್ದಾರ್ ಸಂಜುಕುಮಾರ ದಾಸರ ಮನವಿ ಸ್ವೀಕರಿಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸುವುದಾಗಿ ತಿಳಿಸಿದರು. ಅಧಿಕಾರಿಗಳು ಪ್ರಶ್ನೆಗಳಿಗೆ ಸಮರ್ಪಕ ಉತ್ತರ…
Coverage1
All filed from India
Named India · Afzalpur · Bhoosena Nigam · Sanjukumar Dasara · Ashok Bagali · Avvanna Myakeri · Bharatiya Janata Party · Nitin Guttedar · Vidyadhar Mangalur · Vishwanath Revur
The 1 report is listed beside the record.
Ask this story
Answers cite the reports above, or say they can't.
